News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

2020-21 ನೇ ಸಾಲಿನ NSS ರಾಜ್ಯ ಪ್ರಶಸ್ತಿ ಪ್ರಕಟ

ಬೆಂಗಳೂರು: 2020-21 ನೇ ಸಾಲಿನ ರಾಜ್ಯ ಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ. 2020-21 ನೇ ಸಾಲಿನ ಎನ್‌ಎಸ್‌ಎಸ್ ರಾಜ್ಯ ಮಟ್ಟದ ಪ್ರಶಸ್ತಿಗೆ 2 ಅತ್ಯುತ್ತಮ ವಿಶ್ವವಿದ್ಯಾಲಯ, 12...

Read More

ಪ್ರವೀಣ್‌ ನೆಟ್ಟಾರು ಹತ್ಯೆ: ಸುಳ್ಯ, ಪುತ್ತೂರಿನ 32 ಕಡೆ ಎನ್‌ಐಎ ದಾಳಿ

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿದೆ. ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ಕ...

Read More

ಕ್ರೀಡಾ ಇಲಾಖೆಯ ಕಾರ್ಯವೈಖರಿ ತಿಳಿಯಲು ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಯುವತಿಯರಿಗೆ ಅವಕಾಶ

ಬೆಂಗಳೂರು : ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಅಂಗವಾಗಿ 18 ವರ್ಷದಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ “ಒಂದು ದಿನ ಯುವ ಕ್ರೀಡಾ ಅಧಿಕಾರಿ” ಯಾಗಿ ಅನುಭವ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ...

Read More

ಕಳಪೆ ಬಿತ್ತನೆ ಬೀಜ ಮಾರುವವರ ಮೇಲೆ ಕೃಷಿ ಇಲಾಖೆ ಹದ್ದಿನ ಕಣ್ಣಿಟ್ಟಿರಬೇಕು: ಬಿ.ಸಿ ಪಾಟೀಲ್

ಬೆಳಗಾವಿ: ರೈತರಿಗೆ ಮೋಸಮಾಡುವ ನಕಲುಕೋರರಿಗೆ ಕೃಷಿ ಇಲಾಖಾಧಿಕಾರಿಗಳು ಸಿಂಹ ಸ್ವಪ್ನವಾಗಬೇಕು ಎಂದು ಕೃಷಿ ಸಚಿವರೂ ಆಗಿರುವ ಚಿತ್ರದುರ್ಗ ಮತ್ತು ಗದಗ ಜಿಲ್ಲಾ ಉಸ್ತುವಾರಿ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣಸೌಧ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಚಿವರ ಅಧ್ಯಕ್ಷತೆಯಲ್ಲಿ ನಡೆದ 2022-23...

Read More

ʼಉತ್ಥಾನʼ ವತಿಯಿಂದ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

ಬೆಂಗಳೂರು: ಸದಭಿರುಚಿಯ ಮಾಸಪತ್ರಿಕೆಯಾದ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜನೆ ಮಾಡುತ್ತಿದೆ. ಆಸಕ್ತರು ಅಕ್ಟೋಬರ್ 10ರ ಒಳಗಡೆ 3000 ಪದಗಳನ್ನು ಮೀರದಂತೆ ಕಥೆ ಬರೆದು ತಲುಪಿಸಬೇಕು. ಕಥೆಗಳು ಸ್ವತಂತ್ರವಾಗಿರಬೇಕು, ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು,ಎಲ್ಲೂ ಸ್ವೀಕೃತವಾಗಿರಬಾರದು, ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ ಸಂಸ್ಥೆಗೆ...

Read More

ʼದಿ ಥಿಂಕ್ ಟ್ಯಾಂಕ್ ವಿತ್ ಹೈ ಸೋಶಿಯಲ್ ಇಂಪ್ಯಾಕ್ಟ್-2022ʼ ಪ್ರಶಸ್ತಿ ಪಡೆದ ಐ-ಬ್ಯಾಟ್ 

ಬೆಂಗಳೂರು: ಐ-ಬ್ಯಾಟ್ – ದಿ ಥಿಂಕ್ ಟ್ಯಾಂಕ್ ಆಗಸ್ಟ್ 27ರಂದು ಗುರುಗ್ರಾಮ್‌ನ ಹಯಾಟ್ ರೀಜೆನ್ಸಿಯಲ್ಲಿ ನಡೆದ ಇಂಡಿಯನ್ ಸಿಎಸ್‌ಆರ್ ಅವಾರ್ಡ್ಸ್ 2022 ರಲ್ಲಿ ಪ್ರತಿಷ್ಠಿತ “ದಿ ಥಿಂಕ್ ಟ್ಯಾಂಕ್ ವಿತ್ ಹೈ ಸೋಶಿಯಲ್ ಇಂಪ್ಯಾಕ್ಟ್-2022” ಪ್ರಶಸ್ತಿಯನ್ನು ಸ್ವೀಕರಿಸಿದೆ. ಪುದುಚೇರಿಯ ಮಾಜಿ ಲೆಫ್ಟಿನೆಂಟ್...

Read More

ಕರಾವಳಿಯ ರಾಷ್ಟ್ರಭಕ್ತಿ ನನಗೆ ಪ್ರೇರಣೆ ಎಂದ ಮೋದಿ

ಮಂಗಳೂರು: ಕಡಲ ತಡಿ ಮಂಗಳೂರಿಗೆ ಇಂದು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ಧೂರಿ ಸ್ವಾಗತವನ್ನು ಕೋರಲಾಗಿದೆ. ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಮಲ್ಲಿಗೆ ಹೂವಿನ ಹಾರ ಮತ್ತು ಪರಶುರಾಮನ ಮೂರ್ತಿಯನ್ನು ನೀಡಿ ಗೌರವಿಸಿದರು. ಇದಕ್ಕೂ ಮೊದಲು ಕೇಂದ್ರ...

Read More

‘ಪುಣ್ಯಕೋಟಿ ದತ್ತು ಯೋಜನೆ’ಗೆ ನಟ ಸುದೀಪ್‌ ರಾಯಭಾರಿ

ಬೆಂಗಳೂರು: ಕರ್ನಾಟಕ ಸರಕಾರವು ತನ್ನ ಮಹತ್ವಾಕಾಂಕ್ಷೆಯ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರಪಡಿಸಿ, ಹೈನುಗಾರಿಕೆಗೆ ಉತ್ತೇಜನವನ್ನು ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ...

Read More

ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣದ ಭೂಮಿ ಪೂಜೆ ಮತ್ತು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟನಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಾಲನೆ ನೀಡಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ...

Read More

ಬೆಂಗಳೂರು: ಧರ್ಮಸ್ಥಳದಿಂದ ನಿರ್ಮಾಣವಾದ ʼಕ್ಷೇಮವನʼ ಉದ್ಘಾಟಿಸಿದ ಯೋಗಿ

ಬೆಂಗಳೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಂದು ಬೆಂಗಳೂರಿನಲ್ಲಿ ಶ್ರೀ ಧರ್ಮಸ್ಥಳದಿಂದ ನಿರ್ಮಾಣವಾಗಿರುವ ಮಂಜುನಾಥೇಶ್ವರ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸಸ್‌ನ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಹಾದೇವಪುರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ...

Read More

Recent News

Back To Top