Date : Friday, 20-12-2024
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಡಿ ವಿರೋಧ ಪಕ್ಷಗಳ ನಾಯಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ವಿಧಾನಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪ ಸತ್ಯವೋ...
Date : Thursday, 19-12-2024
ಬೆಳಗಾವಿ: ಸಂವಿಧಾನ ಕರ್ತೃ ಬಾಬಾಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ಬಾಬಾಸಾಹೇಬರ ಫೋಟೊ ಹಿಡಿಯುವ ಯೋಗ್ಯತೆಯೂ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದರು. ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು...
Date : Wednesday, 18-12-2024
ಬೈಂದೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ( ಪಿಎಂಎಂವೈ ) ಯಡಿ ಸಂಸದರಾದ ಬಿ ವೈ ರಾಘವೇಂದ್ರ ರವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೂಲ ಸೌಕರ್ಯ ಅಭಿವೃದ್ಧಿಗೆ 22.18...
Date : Wednesday, 18-12-2024
ನವದೆಹಲಿ: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ...
Date : Wednesday, 18-12-2024
ಬೆಂಗಳೂರು: ಕೆಐಎಡಿಬಿ ಸಿಎ ಸೈಟ್ ನೀಡುವ ವೇಳೆ ಸ್ವಜನಪಕ್ಷಪಾತ ಆಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಬೆಳಗಾವಿ ಸುವರ್ಣ ಸೌಧದ ಕೊಠಡಿ ಸಂಖ್ಯೆ 101ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ...
Date : Wednesday, 18-12-2024
ಬೆಳಗಾವಿ: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ನೀಡುವಂತೆ ಕೋರುವ ಮನವಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಕ್ಷೇತ್ರದ ಶಾಸಕ ಯಶ್‍ಪಾಲ್ ಎ.ಸುವರ್ಣ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ 1 ವರ್ಷ 7...
Date : Wednesday, 18-12-2024
ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ...
Date : Tuesday, 17-12-2024
ಬೆಳಗಾವಿ: ಇಲ್ಲಿ ವಿವಿಧ ಬೇಡಿಕೆ ಮುಂದಿಟ್ಟು ಹೋರಾಟ ಮಾಡುತ್ತಿರುವ ಸಂಘಟನೆಗಳ ಅಹವಾಲು, ಬೇಡಿಕೆ ಕುರಿತ ಮನವಿಪತ್ರಗಳನ್ನು ಸ್ವೀಕರಿಸಿದ್ದು, ಇವುಗಳ ಕುರಿತು ಸದನದಲ್ಲಿ ಪ್ರಸ್ತಾಪ ಮಾಡಲು ಪ್ರಯತ್ನಿಸುವುದಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ...
Date : Tuesday, 17-12-2024
ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ ಎಂದು ಸುಪ್ರೀಂಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನೆ ಮಾಡಿದೆ. ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ...
Date : Monday, 16-12-2024
ಬೆಳಗಾವಿ: ಕಾಂಗ್ರೆಸ್ ಸರಕಾರವು 2013-18ರಲ್ಲಿ ಒಳಮೀಸಲಾತಿ ವಿಚಾರದಲ್ಲಿ ಚಕಾರವನ್ನೂ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು ಇಲ್ಲಿನ ಮಾಲಿನಿ ಸಿಟಿ, ಯಡಿಯೂರಪ್ಪ ರಸ್ತೆಯಲ್ಲಿ...