News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ಅತಿವೃಷ್ಟಿಗೆ ಸಮರೋಪಾದಿಯಲ್ಲಿ ಪರಿಹಾರ:  ಸಚಿವ ಕೆ.ಗೋಪಾಲಯ್ಯ

ಬೆಂಗಳೂರು: ಅತಿವೃಷ್ಟಿಯಿಂದ ರಾಜ್ಯಾದ್ಯಂತ ಆಗಿರುವ ತೊಂದರೆಗಳನ್ನು ಸರಕಾರ ಸವಾಲಾಗಿ ಸ್ವೀಕರಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಡಿಕೆಗಿಂತ ಅತಿ ಹೆಚ್ಚು ಮಳೆ ಬಂದಾಗ ಯಾವುದೇ...

Read More

ಮಂಗಳೂರು : ಸಂಘನಿಕೇತನ ಗಣೇಶೋತ್ಸವ – ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

ಮಂಗಳೂರು : ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ (75 ವರ್ಷ) ದಿನಾಂಕ 31-08-2022 ರಿಂದ 04-09-2022 ರ ವರೆಗೆ ಗಣೇಶೋತ್ಸವ ನಡೆಯಲಿದೆ. ಸಾರ್ವಜನಿಕ ಗಣೇಶೋತ್ಸವದ...

Read More

ಮಂಡ್ಯದಲ್ಲಿ ಗಮನ ಸೆಳೆಯುತ್ತಿವೆ ಬೆಲ್ಲದ ಗಣೇಶ ಮೂರ್ತಿಗಳು

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬೆಲ್ಲದಿಂದ ತಯಾರಿಸಿದ ಗೌರಿ ಮತ್ತು ಗಣೇಶ ಮೂರ್ತಿಗಳು ಎಲ್ಲರ ಗಮನವನ್ನು ಸೆಳೆಯುತ್ತಿವೆ. ಇದೇ ಮೊದಲ ಬಾರಿಗೆ ಬೆಲ್ಲದ ಪಾಕದಿಂದಲೇ ಈ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಪರಿಸರ ಸ್ನೇಹಿಯು ಆಗಿರುವ ಕಾರಣಕ್ಕೆ ಈ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆ...

Read More

ರಾಷ್ಟ್ರಗೀತೆಗೆ ಅವಮಾನ: ಬರಗೂರು ರಾಮಚಂದ್ರಪ್ಪ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬೆಂಗಳೂರು: ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಕಾದಂಬರಿ “ಭರತನಗರಿ” ಯಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಬರೆದಿದ್ದಾರೆ. ರಾಷ್ಟ್ರಗೀತೆಯನ್ನು ವಿಡಂಬನೆ ಮಾಡಿದ್ದಲ್ಲದೆ, ಭಾರತವನ್ನು ಜಡಭಾರತ ಎಂದು ಕರೆದಿದ್ದಾರೆ. ಗಂಗಾನದಿಯನ್ನು ಹಾದರ ಎಂದು ಕರೆದಿದ್ದಾರೆ. ಇದನ್ನು ಖಂಡಿಸಿರುವ ಬಿಜೆಪಿ ರಾಜ್ಯ ಪ್ರಧಾನ...

Read More

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ: ಹಲವು ವಾದ-ವಿವಾದ, ಚರ್ಚೆಗಳ ಬಳಿಕ ಕೊನೆಗೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಯನ್ನು ನೀಡಲಾಗಿದೆ. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ರಚನೆಯಾಗಿರುವ ಸದನ ಸಮಿತಿ ವರದಿಯನ್ನು ಆಧರಿಸಿ ಕಾನೂನು ಸಲಹೆ ಪಡೆದ ಮೇಯರ್ ಈರೇಶ ಅಂಚಟಗೇರಿ ಮೂರು ದಿನಗಳ...

Read More

ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್‌ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಕರ್ನಾಟಕದಲ್ಲಿ ಕ್ರೀಡೆಯ ಸಮಗ್ರ ಅಭಿವೃದ್ಧಿಗೆ, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ಬದ್ದವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. ಇಂದು ವಿಧಾನಸೌಧದಲ್ಲಿ...

Read More

3,308 ಜನರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ: ಗಿನ್ನಿಸ್‌ ದಾಖಲೆ

ಬೆಂಗಳೂರು: ಗಣೇಶ ಹಬ್ಬ ಆಗಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗಣೇಶನ ವಿಗ್ರಹ ತಯಾರಿಕೆಯ ಕಾರ್ಯಗಳು ಎಲ್ಲೆಡೆ ಭರದಿಂದ ಸಾಗುತ್ತಿದೆ. ವಿಶೇಷವೆಂದರೆ ರಾಜ್ಯದಲ್ಲಿ ಗಣೇಶನ ವಿಗ್ರಹ ತಯಾರಿಕೆಯಲ್ಲಿ ಗಿನ್ನಿಸ್‌ ದಾಖಲೆಯೊಂದು ಸೃಷ್ಟಿಯಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಗಣೇಶೋತ್ಸವ ಸಮಿತಿ...

Read More

ದಲಿತ ಸಂಕಥನ ಎಂದರೆ ಸ್ವಾಭಿಮಾನದ ಹೋರಾಟ

ಭಾರತದ ಚರಿತ್ರೆ ಎಂದರೆ ಅದು ಭಾರತದ ದಲಿತರ ಚರಿತ್ರೆಯೇ ಆಗಿದೆ. ಅಂದರೆ ಭಾರತದ ಚರಿತ್ರೆಯನ್ನು ದಲಿತರ ಚರಿತ್ರೆಯಿಂದ ಪ್ರತ್ಯೇಕಿಸಲಾಗದು.ಈ ಚರಿತ್ರೆಯು ಪರಸ್ಪರ ವಿರುದ್ಧವಲ್ಲ. ಭಾರತ ಏನನ್ನು ಸಾಧಿಸಿದೆಯೋ ಅದು ಭಾರತದ ದಲಿತರು ಸುರಿಸಿದ ಬೆವರಿನ ಫಲವೂ ಆಗಿದೆ. ಹೀಗಿದ್ದರೂ ಭಾರತದ ಸಾಧನೆಯ...

Read More

ಮಂಗಳೂರು ವಿ.ವಿ. ಸ್ವರಸಂಗಮ ಸಂಗೀತ ಸ್ಪರ್ಧೆ: ಆಳ್ವಾಸ್ ಪ್ರಸಾದ್ ಎನ್. ಕೋಮಾರ್ ಪ್ರಥಮ

ಮಂಗಳೂರು : ಸ್ವರ ಸಂಗಮ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ವಿಶೇಷ ಸಾಧನೆ ಮಾಡಿದೆ. ಆಳ್ವಾಸ್‌ನ ಪ್ರಥಮ ಬಿ.ಎ. ವಿದ್ಯಾರ್ಥಿ ಪ್ರಸಾದ್ ಎನ್. ಕೋಮಾರ್ ಅವರು ತಬಲಾ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ...

Read More

ಆ.29ರಂದು ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಗ್ರಾಮೀಣ ಕ್ರೀಡಾಕೂಟ: ಸಿಎಂ ಚಾಲನೆ

ಬೆಂಗಳೂರು: ಗ್ರಾಮೀಣ ಪ್ರತಿಭೆಗಳ ಅನಾವರಣಗೊಳಿಸಲು ಹಾಗೂ ದೇಶಿಯ ಕ್ರೀಡೆಗಳ ಉತ್ತೇಜನಕ್ಕೆ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗುತ್ತಿದ್ದು, ಆಗಸ್ಟ್29 ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ರಾಜ್ಯದ ಗ್ರಾಮೀಣ ಹಾಗೂ ದೇಶಿಯ...

Read More

Recent News

Back To Top