News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿಶ್ವ ದರ್ಜೆಗೆ ನವೀಕರಣಗೊಳ್ಳಲಿದೆ ಬೆಳಗಾವಿ ಏರ್‌ಪೋರ್ಟ್

ಬೆಳಗಾವಿ:  ಬೆಳಗಾವಿ ವಿಮಾನ ನಿಲ್ದಾಣವನ್ನು ಶೀಘ್ರದಲ್ಲೇ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ನವೀಕರಿಸಲಾಗುತ್ತಿದೆ. ಇದಕ್ಕಾಗಿ ಸುಮಾರು 100 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಕಳೆದ ಮಂಗಳವಾರ  ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಅವರು  ಈ ಘೋಷಣೆ ಮಾಡಿದ್ದಾರೆ...

Read More

ನಾರಾಯಣ ಗುರು ಹೆಸರಿನಲ್ಲಿ 4 ಹೊಸ ಶಾಲೆ: ಬೊಮ್ಮಾಯಿ

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ...

Read More

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಸತ್ಯ ಜನತೆಗೆ ಗೊತ್ತಿದೆ: ಸಿದ್ದರಾಮಯ್ಯ ಬಗ್ಗೆ ಸಿಎಂ 

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...

Read More

10 ಲಕ್ಷ ಮಂದಿಗೆ ಉದ್ಯೋಗ, ಪ್ರತಿ ಗ್ರಾಮದಲ್ಲಿ ವಿವೇಕಾನಂದ ಸಂಘ: ಸಿಎಂ

ಬೆಂಗಳೂರು: ರಾಜ್ಯದ 10 ಲಕ್ಷ ಯುವಕ ಯುವತಿಯರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಸಂಘಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಿಂದುಳಿದ ಇಲಾಖೆ ಆಯೋಜಿಸಿದ್ದ ಮಾಜಿ...

Read More

ರಾಜ್ಯದಲ್ಲಿ ಕೃಷಿ ರಫ್ತು ಲ್ಯಾಬ್‌ಗಳನ್ನು ಆರಂಭಿಸಲು ಚಿಂತನೆ

ಬೆಂಗಳೂರು: ‌ರಾಜ್ಯದಲ್ಲಿ ಕೃಷಿ ರಫ್ತು ಲ್ಯಾಬ್‌ಗಳನ್ನು ಆರಂಭ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್‌ ಅವರು ಮಾಹಿತಿ ನೀಡಿದ್ದಾರೆ. ಕೃಷಿ ಇಲಾಖೆ ಜಲಾನಯನ ಅಭಿವೃದ್ಧಿ ಇಲಾಖೆ ಅಪೆಡಾ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ‌ ಜಿಕೆವಿಕೆಯಲ್ಲಿ ನಡೆದ ಉತ್ಪಾದಕರ ಸಂಸ್ಥೆಗಳ ಹಾಗೂ ರಫ್ತುದಾರರ...

Read More

ಬೆಂಗಳೂರಿಗೆ 921 ಎಲೆಕ್ಟ್ರಿಕ್‌ ಬಸ್‌ ಪೂರೈಸಲು ಟಾಟಾ ಮೋಟಾರ್ಸ್‌ಗೆ ಗುತ್ತಿಗೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್ ಗಳು ಕಾಣಿಸಿಕೊಳ್ಳಲಿದೆ. 12 ಮೀಟರ್ ಉದ್ದದ 921 ಬಸ್‌ಗಳನ್ನು ಒದಗಿಸುವ ಗುತ್ತಿಗೆ ಟಾಟಾ ಮೋಟಾರ್ಸ್ ಕಂಪನಿ ಪಾಲಾಗಿದೆ. ಟಾಟಾ ಮೋಟರ್ಸ್ ಸಂಸ್ಥೆ ಅತಿ ಕಡಿಮೆ ಬಿಡ್ ದಾಖಲಿಸಿ ಗುತ್ತಿಗೆಯನ್ನು...

Read More

ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಬೆಳಗ್ಗೆ ರಾಷ್ಟ್ರಗೀತೆ ಹಾಡುವುದನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಡ್ಡಾಯಗೊಳಿಸಿದೆ. ಈ ಬಗ್ಗೆ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ...

Read More

ಬಿಜೆಪಿಯ ಹೊಸ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ

ನವದೆಹಲಿ: ಬಿಜೆಪಿ ಇಂದು ತನ್ನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿ ಸಂಸದೀಯ ಮಂಡಳಿ, ಮತ್ತು ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಂಡಳಿಯಲ್ಲಿ ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಸುಧಾ ಯಾದವ್, ಇಕ್ಬಾಲ್ ಸಿಂಗ್ ಲಾಲ್‌ಪುರ, ಸತ್ಯನಾರಾಯಣ್ ಜಾತ್ಯಾ...

Read More

ಕುದ್ರೋಳಿ ದೇಗುಲದಲ್ಲಿ ದವಸ ಧಾನ್ಯಗಳಿಂದ ಮೂಡಿದ ತಿರಂಗಾ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉತ್ಸಾಹ ದೇಶದಾದ್ಯಂತ ಕಂಡುಬರುತ್ತಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದು, ದೇಶದ ಸ್ಫೂರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿವೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ ದವಸ ಧಾನ್ಯ ಮತ್ತು ಪುಷ್ಪಗಳಿಂದ ಮೂಡಿಬಂದ ತಿರಂಗಾ ಎಲ್ಲರ ಗಮನವನ್ನು ತನ್ನತ್ತ...

Read More

5ಜಿ ಸೇವೆ ಶೀಘ್ರವೇ ಕಾರ್ಯಾರಂಭ: ನಿರ್ಮಲಾ ಸೀತಾರಾಮನ್

ಬೆಂಗಳೂರು: ದೇಶದಲ್ಲಿ 5ಜಿ ಸೇವೆ ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ತಿಳಿಸಿದರು. ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ವತಿಯಿಂದ ಬೆಂಗಳೂರಿನ ಜೆಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್‍ನಲ್ಲಿ “ವಿಶ್ವಗುರು ಭಾರತ” 100ನೇ ಸಂಚಿಕೆಯನ್ನು...

Read More

Recent News

Back To Top