News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 28th November 2026

×
Home About Us Advertise With s Contact Us

25 ವರ್ಷಗಳ ಗುರಿ ಹೊಂದಿದ ಆರೋಗ್ಯ ಇಲಾಖೆಯ ʼವಿಷನ್ ಡಾಕ್ಯುಮೆಂಟ್’ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಆರೋಗ್ಯ ಇಲಾಖೆ ಸಿದ್ಧಪಡಿಸಿದ ‘ವಿಷನ್ ಡಾಕ್ಯುಮೆಂಟ್’ ಅನ್ನು ಬಿಡುಗಡೆ ಮಾಡಿದ್ದಾರೆ. ಮುಂದಿನ 25 ವರ್ಷಗಳನ್ನು ಗುರಿಯಾಗಿಸಿಕೊಂಡು ಈ ವಿಷನ್ ಡಾಕ್ಯುಮೆಂಟ್ ಅನ್ನು ಆರೋಗ್ಯ ಇಲಾಖೆ ಸಿದ್ದಪಡಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದ ಇಂತಹ ವಿಷನ್ ಡಾಕ್ಯುಮೆಂಟ್...

Read More

ಆಕಾಶವಾಣಿಯ ನಿವೃತ್ತ ಅಧಿಕಾರಿ ಜೋತ್ನಾ ಕಾಮತ್ ಇನ್ನಿಲ್ಲ

ಮಂಗಳೂರು: ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ. ಜ್ಯೋತ್ಸ್ನಾ ಕಾಮತ್(86) ಅವರು ನಿವೃತ್ತರಾಗಿದ್ದಾರೆ. ಕನ್ನಡದ ಹಿರಿಯ ಸಾಹಿತಿಯಾಗಿದ್ದ ಇವರು, ವಿದ್ವಾಂಸರೂ ಮತ್ತು ಸಂಶೋಧಕಿಯಾಗಿ ಸಾಧನೆ ಮಾಡಿದ್ದಾರೆ. ಕನ್ನಡ ಇಂಗ್ಳೀಷ್ ಮೊದಲಾದ 8 ಭಾಷೆಗಳಲ್ಲಿ ಪ್ರೌಢಿಮೆ ಗಳಿಸಿದ್ದ ಅವರು 22 ಕ್ಕೂ ಹೆಚ್ಚು ಕೃತಿಗಳನ್ನು...

Read More

ಮೈಸೂರಿನಲ್ಲಿ ಸಾವರ್ಕರ್‌ ರಥಯಾತ್ರೆಗೆ ಯಡಿಯೂರಪ್ಪ ಚಾಲನೆ

ಮೈಸೂರು: ಬಿಜೆಪಿ ಇಂದು ಮೈಸೂರಿನಲ್ಲಿ ಸಾವರ್ಕರ್‌ ರಥಯಾತ್ರೆಯನ್ನು ಆರಂಭಿಸಿದೆ. ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಸಾವರ್ಕರ್‌ ಪ್ರತಿಷ್ಠಾನ ವತಿಯಿಂದ ಈ ರಥೋತ್ಸವ ಆಯೋಜನೆ ಮಾಡಲಾಗಿದೆ. ರಥಯಾತ್ರೆಯ ಇಡೀ ವಾಹನವನ್ನು ಕೇಸರಿ ಬಣ್ಣದ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ವಾಹನದ ಎಲ್‌ಇಡಿಯಲ್ಲಿ...

Read More

2023 ರ ಜೂನ್‌ನಲ್ಲಿ ನಮ್ಮ ಮೆಟ್ರೋ ಎಲೆಕ್ಟ್ರಾನಿಕ್‌ ಸಿಟಿ ಕಾರಿಡಾರ್‌ ಕಾರ್ಯಾರಂಭ

ಬೆಂಗಳೂರು: 2023 ರ ಜೂನ್‌ ತಿಂಗಳಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದ ಮೊದಲ ಹಂತವು ಬೊಮ್ಮಸಂದ್ರದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತದೆ. ಇದು ಎಲೆವೇಟೆಡ್ ಬೊಮ್ಮಸಂದ್ರ-ಆರ್‌ವಿ ರಸ್ತೆಯಲ್ಲಿ ಸಾಗುವ ವಿಭಾಗವಾಗಿದೆ. ಇದಾದ ಬಳಿಕ ಡಿಸೆಂಬರ್ 2023 ರ ವೇಳೆಗೆ...

Read More

ವಿಶ್ವ ದರ್ಜೆಗೆ ನವೀಕರಣಗೊಳ್ಳಲಿದೆ ಬೆಳಗಾವಿ ಏರ್‌ಪೋರ್ಟ್

ಬೆಳಗಾವಿ:  ಬೆಳಗಾವಿ ವಿಮಾನ ನಿಲ್ದಾಣವನ್ನು ಶೀಘ್ರದಲ್ಲೇ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ನವೀಕರಿಸಲಾಗುತ್ತಿದೆ. ಇದಕ್ಕಾಗಿ ಸುಮಾರು 100 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಕಳೆದ ಮಂಗಳವಾರ  ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಅವರು  ಈ ಘೋಷಣೆ ಮಾಡಿದ್ದಾರೆ...

Read More

ನಾರಾಯಣ ಗುರು ಹೆಸರಿನಲ್ಲಿ 4 ಹೊಸ ಶಾಲೆ: ಬೊಮ್ಮಾಯಿ

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ...

Read More

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಸತ್ಯ ಜನತೆಗೆ ಗೊತ್ತಿದೆ: ಸಿದ್ದರಾಮಯ್ಯ ಬಗ್ಗೆ ಸಿಎಂ 

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...

Read More

10 ಲಕ್ಷ ಮಂದಿಗೆ ಉದ್ಯೋಗ, ಪ್ರತಿ ಗ್ರಾಮದಲ್ಲಿ ವಿವೇಕಾನಂದ ಸಂಘ: ಸಿಎಂ

ಬೆಂಗಳೂರು: ರಾಜ್ಯದ 10 ಲಕ್ಷ ಯುವಕ ಯುವತಿಯರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಸಂಘಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಿಂದುಳಿದ ಇಲಾಖೆ ಆಯೋಜಿಸಿದ್ದ ಮಾಜಿ...

Read More

ರಾಜ್ಯದಲ್ಲಿ ಕೃಷಿ ರಫ್ತು ಲ್ಯಾಬ್‌ಗಳನ್ನು ಆರಂಭಿಸಲು ಚಿಂತನೆ

ಬೆಂಗಳೂರು: ‌ರಾಜ್ಯದಲ್ಲಿ ಕೃಷಿ ರಫ್ತು ಲ್ಯಾಬ್‌ಗಳನ್ನು ಆರಂಭ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್‌ ಅವರು ಮಾಹಿತಿ ನೀಡಿದ್ದಾರೆ. ಕೃಷಿ ಇಲಾಖೆ ಜಲಾನಯನ ಅಭಿವೃದ್ಧಿ ಇಲಾಖೆ ಅಪೆಡಾ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ‌ ಜಿಕೆವಿಕೆಯಲ್ಲಿ ನಡೆದ ಉತ್ಪಾದಕರ ಸಂಸ್ಥೆಗಳ ಹಾಗೂ ರಫ್ತುದಾರರ...

Read More

ಬೆಂಗಳೂರಿಗೆ 921 ಎಲೆಕ್ಟ್ರಿಕ್‌ ಬಸ್‌ ಪೂರೈಸಲು ಟಾಟಾ ಮೋಟಾರ್ಸ್‌ಗೆ ಗುತ್ತಿಗೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್ ಗಳು ಕಾಣಿಸಿಕೊಳ್ಳಲಿದೆ. 12 ಮೀಟರ್ ಉದ್ದದ 921 ಬಸ್‌ಗಳನ್ನು ಒದಗಿಸುವ ಗುತ್ತಿಗೆ ಟಾಟಾ ಮೋಟಾರ್ಸ್ ಕಂಪನಿ ಪಾಲಾಗಿದೆ. ಟಾಟಾ ಮೋಟರ್ಸ್ ಸಂಸ್ಥೆ ಅತಿ ಕಡಿಮೆ ಬಿಡ್ ದಾಖಲಿಸಿ ಗುತ್ತಿಗೆಯನ್ನು...

Read More

Recent News

Back To Top