News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 8th September 2026

×
Home About Us Advertise With s Contact Us

ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ರಚನೆಗೆ ಆದೇಶ

ಬೆಂಗಳೂರು: ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ...

Read More

ಬಿಬಿಎಂಪಿ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ: ಸಚಿವ ಅಶ್ವತ್ಥನಾರಾಯಣ್

ಬೆಂಗಳೂರು: ಬಿಬಿಎಂಪಿ ಚುನಾವಣೆ ಸಂಬಂಧ ವಾರ್ಡ್ ವಿಂಗಡಣೆ, ಮೀಸಲಾತಿ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸದೆ ಕಾಂಗ್ರೆಸ್ ಪಕ್ಷದವರು ಗೂಂಡಾಗಿರಿ ಸಂಸ್ಕೃತಿ, ತೋಳ್ಬಲ ಪ್ರದರ್ಶಿಸುತ್ತಿದ್ದಾರೆ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ|| ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ...

Read More

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ ರಾಜ್ಯಪಾಲರು

ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಗವರ್ನರ್ ಥಾವರ್ ಚಂದ್ ಗೆಹಲೋತ್ ಅವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಲು ನಿರ್ಧರಿಸಿದ್ದಾರೆ. ಪ್ರತಿ ವರ್ಷ ಸ್ವಾತಂತ್ರ್ಯ ದಿನದಂದು ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ...

Read More

‘ನಮ್ಮ ಕ್ಲಿನಿಕ್’ ಗಳಿಗೆ ಜನರಿಂದ ಲೋಗೋ ಆಹ್ವಾನಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಆರಂಭವಾಗಲಿರುವ ‘ನಮ್ಮ ಕ್ಲಿನಿಕ್’ ಗಳಿಗೆ ಲೋಗೋಗಳನ್ನು ರಾಜ್ಯ ಸರ್ಕಾರ ಆಹ್ವಾನಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಅವರು “ನಮ್ಮ ಕ್ಲಿನಿಕ್ ಗಳಿಗೆ ಆರೋಗ್ಯ ಇಲಾಖೆಯು ಲಾಂಛನಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಲಾಂಛನದ ವಿನ್ಯಾಸಕಾರರಿಗೆ...

Read More

ರೌಡಿಸಂ ಮಾಡಿ ಕಾಂಗ್ರೆಸ್‌ನಿಂದ ವಿಕಾಸಸೌಧಕ್ಕೆ ನುಗ್ಗುವ ಪ್ರಯತ್ನ: ಸಿಎಂ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Read More

ರಾಜ್ಯದಲ್ಲಿ 34432.46 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು 34432.46 ಕೋಟಿ ರೂ.ಗಳ ಒಟ್ಟು 18 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 48850 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ....

Read More

ಕೈ ಮಗ್ಗ ಸ್ವಾವಲಂಬನೆಯ ಸಂಕೇತ: ಸಿಎಂ ಬೊಮ್ಮಾಯಿ

ಬೆಂಗಳೂರು: ಆತ್ಮನಿರ್ಭರ ಭಾರತ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು. ನೇಕಾರರಿಗೆ ಅದರ ಲಾಭ ಮುಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ 8ನೇ ರಾಷ್ಟ್ರೀಯ...

Read More

ನ.1 ರಂದು ಪುನೀತ್ ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ 

ಬೆಂಗಳೂರು: ಚಿತ್ರನಟ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ...

Read More

ಕನ್ನಡ ಸಾಹಿತ್ಯ ಪರಿಷತ್ ಆ್ಯಪ್​ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್‌ಗೆ ಚಾಲನೆ...

Read More

ಬೆಂಗಳೂರಿನಲ್ಲಿ ಅತೀ ಹೆಚ್ಚು ಸಂಖ್ಯೆಯ R&D ಕೇಂದ್ರಗಳಿವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ಆರ್ & ಡಿ ನೀತಿಗೆ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ...

Read More

Recent News

Back To Top