News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹನುಮನ ಜನ್ಮಸ್ಥಳ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ ಯೋಜನೆ

ಕೊಪ್ಪಳ: ಆಂಜನೇಯ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲಿ ಎನ್ನುವುದಕ್ಕೆ ಐತಿಹಾಸಿಕವಾಗಿ ಸಾವಿರಾರು ವರ್ಷಗಳಿಂದ ಇದು ಕಿಷ್ಕಿಂದೆಯಾಗಿತ್ತು ಎನ್ನುವ ನಂಬಿಕೆಗಿಂತ ಇನ್ನೊಂದು ಪುರಾವೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆಂಜನೇಯನ ಹುಟ್ಟಿನ...

Read More

ರಾಷ್ಟ್ರೀಯತೆಯೇ ನಮ್ಮ ನಿಲುವು, ಬೇಧ-ಭಾವ ಮಾಡುವುದಿಲ್ಲ : ಸಿಎಂ ಬೊಮ್ಮಾಯಿ

ದಾವಣಗೆರೆ: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಯ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಂಥ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ...

Read More

ಮಂಕಿಪಾಕ್ಸ್ ಹಾಗೂ ಮಳೆ ಹಾನಿ ಕುರಿತು ನಾಳೆ ಸಭೆ

ಬೆಂಗಳೂರು: ಇತ್ತೀಚಿನ ಮಳೆಯಿಂದಾದ ಹಾನಿ ಕುರಿತು ವಿವರಗಳನ್ನು ಪಡೆದುಕೊಳ್ಳಲು ಹಾಗೂ ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ತಿಳಿಸಿದರು. ಅವರು ಇಂದು ತಮ್ಮ ನಿವಾಸದ...

Read More

ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ, ಪ್ರವೀಣ್‌ ನೆಟ್ಟಾರು ಹತ್ಯೆ ತನಿಖೆ ಪ್ರಗತಿಯಲ್ಲಿದೆ: ಸಿಎಂ

ಬೆಂಗಳೂರು: ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ. ನಾವು ಸಿದ್ದರಾಮ ದೇವರ ಆರಾಧಕರು. ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಬಗ್ಗೆ ಚರ್ಚೆ...

Read More

50 ಲಕ್ಷ ರಾಷ್ಟ್ರಧ್ವಜ ವಿತರಿಸುವ ಗುರಿ ಹೊಂದಿದೆ ಕರ್ನಾಟಕ ಸರ್ಕಾರ

ಬೆಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶ ವ್ಯಾಪಿಯಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸುತ್ತಿದೆ. ಅಭಿಯಾನದಡಿ ಪ್ರತಿ ಮನೆಯಲ್ಲೂ ಆಗಸ್ಟ್ 13 ರಿಂದ 15 ರವರೆಗೆ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ...

Read More

ಮಸೂದೆ ಅಂಗೀಕಾರದಲ್ಲಿ ದೇಶದಲ್ಲೇ ಕರ್ನಾಟಕ ವಿಧಾನಸಭೆ ನಂ.1

ನವದೆಹಲಿ: ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಮಸೂದೆಗಳನ್ನು ಅಂಗೀಕಾರ ಮಾಡಿದ ವಿಧಾನಸಭೆ ಎಂಬ ಹೆಗ್ಗಳಿಕೆಗೆ ಕರ್ನಾಟಕ ವಿಧಾನಸಭೆ ಪಾತ್ರವಾಗಿದೆ. ಸತತ ಎರಡನೇ ಬಾರಿಗೆ ರಾಜ್ಯ ವಿಧಾನಸಭೆ ಈ ಗೌರವಕ್ಕೆ ಪಾತ್ರವಾಗಿರುವುದು ವಿಶೇಷ. ‘ಪಿಆರ್‌ಎಸ್ ಲೆಜಿಸ್ಲೇಟಿವ್’ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗವಾಗಿದೆ....

Read More

ವಿಚಾರಣೆ ನೆಪದಲ್ಲಿ ಅಮಾಯಕರಿಗೆ ಕಿರುಕುಳ ನೀಡಿದರೆ ಪ್ರತಿಭಟನೆ: ಶಾಸಕ ಭರತ್‌ ಶೆಟ್ಟಿ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ವಿಚಾರಣೆಯ ನೆಪದಲ್ಲಿ ಅಮಾಯಕರನ್ನು ಠಾಣೆಗೆ ಎಳೆದೊಯ್ತು ಕಿರುಕುಳ ನೀಡುತ್ತಿರುವ ಪೊಲೀಸರ ವಿರುದ್ಧ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ಕಿಡಿ ಕಾರಿದ್ದಾರೆ. ಕೊಲೆ ಮಾಡಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ....

Read More

ರೂ 3829 ಕೋಟಿ ಬಂಡವಾಳ ಹೂಡಿಕೆಯ 61ಯೋಜನೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಗೆ ವಿಶೇಷ ಗಮನ ಹರಿಸುತ್ತಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು, ರೂ 3829.46 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಟ್ಟು 61ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಶುಕ್ರವಾರ...

Read More

ಮೈಸೂರು-ಬೆಂಗಳೂರು-ಚೆನ್ನೈ ಬುಲೆಟ್‌ ಟ್ರೈನ್‌: ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಸಮ್ಮತಿ

ಬೆಂಗಳೂರು: ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದ ರಾಜ್ಯದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ. 484 ಕಿಲೋಮೀಟರ್ ಅಂತರವನ್ನು 3 ಗಂಟೆಗಳಲ್ಲಿ ಕ್ರಮಿಸುವ 1.15 ಲಕ್ಷ ಕೋಟಿ ರೂಪಾಯಿ...

Read More

ಅತ್ಯಧಿಕ ವಿದೇಶಿ ನೇರ ಬಂಡವಾಳ: ಕರ್ನಾಟಕವೇ ನಂಬರ್‌ 1

ಬೆಂಗಳೂರು: 2021-22ರ ಹಣಕಾಸು ವರ್ಷದಲ್ಲಿ ಅತ್ಯಧಿಕ ವಿದೇಶಿ ನೇರ ಬಂಡವಾಳ ಸ್ವೀಕರಿಸಿದ ಭಾರತದ ರಾಜ್ಯಗಳ ಪೈಕಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ದೇಶಕ್ಕೆ ಬಂದ ಒಟ್ಟು ವಿದೇಶಿ ಬಂಡವಾಳದಲ್ಲಿ ಕರ್ನಾಟಕದ ಪಾಲು 37.55% ಆಗಿದೆ. ಅತ್ಯಧಿಕ ವಿದೇಶಿ ನೇರ ಬಂಡವಾಳ ಸ್ವೀಕರಿಸಿದ...

Read More

Recent News

Back To Top