Date : Friday, 29-07-2022
ಬೆಂಗಳೂರು: ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆಪಿಸಿ ಕಚೇರಿಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ...
Date : Friday, 29-07-2022
ಮಂಗಳೂರು: ಕರಾವಳಿ ಭಾಗದಲ್ಲಿ ಮೂರು ದಿನಗಳ ಅಂತರದಲ್ಲಿ ಎರಡು ಹತ್ಯೆಗಳು ಸಂಭವಿಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ.ಆದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿಯುತ ಪೋಸ್ಟ್‌ಗಳನ್ನು ಹಾಕಿ ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂಥವರಿಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಖಡಕ್...
Date : Friday, 29-07-2022
ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ...
Date : Friday, 29-07-2022
ಬೆಂಗಳೂರು: ಕರಾವಳಿ ಕರ್ನಾಟದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಲವನ್ನು ಸೃಷ್ಟಿ ಮಾಡಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್‌ಐಎಗೆ ಹಸ್ತಾಂತರ ಮಾಡಿದೆ. ಈ ಬಗ್ಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ....
Date : Friday, 29-07-2022
ಬೆಂಗಳೂರು: ವಿದ್ಯಾನಿಧಿ ಯೋಜನೆಯನ್ನು ನೇಕಾರರು, ಟ್ಯಾಕ್ಸಿ ಚಾಲಕರು ಹಾಗೂ ಮೀನುಗಾರರ ಮಕ್ಕಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ರೈತ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರ...
Date : Thursday, 28-07-2022
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಹತ್ಯೆಗೈದ ಬಳಿಕ ಸರ್ಕಾರದ ವಿರುದ್ಧ ವ್ಯಕ್ತವಾಗುತ್ತಿರುವ ಆಕ್ರೋಶಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಗತ್ಯಬಿದ್ದರೆ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಮಾದರಿಯನ್ನು ಅನುಸರಿಸುವುದಾಗಿ...
Date : Thursday, 28-07-2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಝಕೀರ್ ಮತ್ತು ಮಹಮ್ಮದ್...
Date : Wednesday, 27-07-2022
ಬೆಂಗಳೂರು: ಟ್ರಾಫಿಕ್ ಸಮಸ್ಯೆ ನಿವಾರಿಸಲು ಉತ್ತರ ಕರ್ನಾಟಕದ ನಗರಗಳಲ್ಲಿ ಐದು ರಿಂಗ್ ರೋಡ್‌ಗಳನ್ನು ನಿರ್ಮಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗಡ್ಕರಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ...
Date : Wednesday, 27-07-2022
ಬೆಂಗಳೂರು: ಸ್ವಚ್ಛತಾ ಕಾರ್ಯ ದೇವರ ಸೇವೆಗೆ ಸಮಾನ ಎನ್ನುವ ಮಾತಿದೆ. ಅದರಂತೆ ಮುಂದಿನ ಐದು ತಿಂಗಳಲ್ಲಿ 25 ಎ ದರ್ಜೆಯ ದೇವಸ್ಥಾನಗಳನ್ನು ಶೂನ್ಯ ತ್ಯಾಜ್ಯ ಎಂದು ಘೋಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ. ಸ್ವಚ್ಛ ಮಂದಿರ ಅಭಿಯಾನದ ಅಡಿಯಲ್ಲಿ ದೇವಾಲಯದ ಆವರಣದೊಳಗೆ...
Date : Wednesday, 27-07-2022
ಮೈಸೂರು: ಮೈಸೂರು- ತಾಳೆಗುಪ್ಪ ರೈಲಿಗೆ ಕುವೆಂಪು ಅವರ ಹೆಸರನ್ನು ಇಡುವಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ರೈಲ್ವೆ ಸಚರಿಗೆ ಮನವಿ ಮಾಡಿದ್ದಾರೆ. ಮಂಗಳವಾರ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಪ್ರತಾಪ್ ಸಿಂಹ ಅವರು,...