News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ಪ್ರವೀಣ್ ನೆಟ್ಟಾರು ಹಂತಕರ ಶೀಘ್ರ ಬಂಧನ: ಸಿಎಂ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಅಮಾನುಷ ಹತ್ಯೆ ವ್ಯವಸ್ಥಿತ ಸಂಚು. ಘಟನೆಯನ್ನು ಖಂಡಿಸುತ್ತೇವೆ. ಇಂತಹ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Read More

ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ: ರಾಜ್ಯದಾದ್ಯಂತ ಜನೋತ್ಸವ ಆಚರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು...

Read More

ಜುಲೈ 30 ರಂದು ಸಿಇಟಿ ಫಲಿತಾಂಶ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶವನ್ನು ಜುಲೈ 30 ರಂದು ಪ್ರಗಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ ನಾರಾಯಣ ಹೇಳಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದುಕೊಳ್ಳಲು ಜೂನ್‌ ಮಧ್ಯಭಾಗದಲ್ಲಿ ಸಿಇಟಿ ಪರೀಕ್ಷೆಯನ್ನು...

Read More

ದೆಹಲಿ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ: ವಿವಿಧ ಕೇಂದ್ರ ಸಚಿವರ ಭೇಟಿ

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರದ ಸಚಿವರುಗಳನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾನುವಾರ ಮಧ್ಯಾನ ದೆಹಲಿಗೆ ಆಗಮಿಸಿರುವ ಬೊಮ್ಮಾಯಿ, ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯಲ್ಲಿ...

Read More

ಬೆಂಗಳೂರು ಮೆಟ್ರೋ 5ಜಿ ಪ್ರಯೋಗಿಸಿದ ದೇಶದ ಮೊದಲ ಮೆಟ್ರೋ

ಬೆಂಗಳೂರು: ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (ಟ್ರಾಯ್) ಪ್ರಾಯೋಗಿಕ ಯೋಜನೆಯಡಿಯಲ್ಲಿ 5ಜಿ ನೆಟ್‌ವರ್ಕ್ ಅನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಆಪರೇಟರ್ ಎಂಬ ಹೆಗ್ಗಳಿಕೆಗೆ ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಪಾತ್ರವಾಗಿದೆ. “5G ನೆಟ್‌ವರ್ಕ್ ಪ್ರಯೋಗಗಳಿಗಾಗಿ TRAI...

Read More

ಬೆಂಗಳೂರು: ಆ.5ರಿಂದ ಪುನೀತ್‌ ರಾಜ್‌ಕುಮಾರ್‌ ಹೆಸರಲ್ಲಿ ಪುಷ್ಪ ಪ್ರದರ್ಶನ

ಬೆಂಗಳೂರು: ಆಗಸ್ಟ್ 5 ರಿಂದ 15 ರವರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ದಿವಂಗತ ಚಿತ್ರನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ತೋಟಗಾರಿಕಾ ಸಚಿವ ಮುನಿರತ್ನ ಅವರು, “ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ಪುಷ್ಪ...

Read More

ಶಿರೂರು ಮತ್ತು ಭಗವತಿ ಏತ ನೀರಾವರಿ ಯೋಜನೆಗೆ ಸಂಪುಟ ಸಭೆ ಅಸ್ತು : ಗೋವಿಂದ ಕಾರಜೋಳ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಬಾಗಲಕೋಟೆ ತಾಲ್ಲೂಕಿನ ಘಟಪ್ರಭಾ ಬಲದಂಡೆ ಕಾಲುವೆ ಕಿ.ಮೀ.182.560 ರಿಂದ 199.093 ವರೆಗಿನ ಸುಮಾರು 10224.57 ಹೆಕ್ಟೇರ್ ನೀರಾವರಿ ವಂಚಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸುವ ಶಿರೂರು ಏತ ನೀರಾವರಿ ಯೋಜನೆಯ ರೂ.243.00 ಕೋಟಿ ಮೊತ್ತದ...

Read More

ದೇಶದ ಜನರ ದಿಕ್ಕು ತಪ್ಪಿಸುತ್ತಿದೆ ಕಾಂಗ್ರೆಸ್- ಮಹೇಶ್ ಟೆಂಗಿನಕಾಯಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಂದಿಟ್ಟು ಪ್ರತಿಭಟಿಸುವ ಮೂಲಕ ಕಾಂಗ್ರೆಸ್ ಪಕ್ಷದವರು ದೇಶದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ಆರೋಪಿಸಿದ್ದಾಋಎ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...

Read More

ಛತ್ತೀಸ್‌ಗಢದಂತೆ ಕರ್ನಾಟಕ ಸರ್ಕಾರವೂ ಖರೀದಿಸಲಿದೆ ಗೋಮೂತ್ರ

ಬೆಂಗಳೂರು: ಛತ್ತೀಸ್‌ಗಢ ಸರ್ಕಾರದ ಮಾದರಿಯಂತೆ ಕರ್ನಾಟಕದ ಪಶುಸಂಗೋಪನಾ ಇಲಾಖೆಯು ಕೂಡ ಹೈನುಗಾರರಿಂದ ಗೋಮೂತ್ರವನ್ನು ಖರೀದಿ ಮಾಡಲು ಮುಂದಾಗಿದೆ.  ರೈತರಿಗೆ ಹೆಚ್ಚುವರಿ ಆದಾಯವನ್ನು ಗಳಿಸಲು ಸಹಾಯಕವಾಗುವಂತೆ  ಗೋಮೂತ್ರವನ್ನು ಖರೀದಿಸಲು ಯೋಜಿಸುತ್ತಿದೆ. ಆರಂಭದಲ್ಲಿ, ಇಲಾಖೆಯು ಉದ್ದೇಶಿತ ಗೋಶಾಲೆಗಳಿಂದ ಗೋಮೂತ್ರವನ್ನು ಖರೀದಿ ಮಾಡಲಿದೆ. ಗೋಮೂತ್ರ ಮತ್ತು...

Read More

5 ವರ್ಷಗಳಲ್ಲಿ ಜಿಲ್ಲೆಗೊಂದು ಅತ್ಯುತ್ಕೃಷ್ಟ ಎಂಜಿನಿಯರಿಂಗ್ ಕಾಲೇಜು-ಉನ್ನತ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಿದ ಉನ್ನತ ಸಮಿತಿ

ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಇನ್ನು 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಬೆಳೆಸುವ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ...

Read More

Recent News

Back To Top