Date : Tuesday, 17-09-2024
ಬೆಂಗಳೂರು: ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ನಮ್ಮೆಲ್ಲ ಕಾರ್ಯಕರ್ತರು ಮತ್ತು ಯುವಪೀಳಿಗೆಗೆ ಇದೇ ಸಂದೇಶವನ್ನು ಅವರು ನೀಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ...
Date : Monday, 16-09-2024
ಬೆಂಗಳೂರು: ಪಾಂಡವಪುರದಲ್ಲಿ ಆರೆಸ್ಸೆಸ್ ಕಾರ್ಯಾಲಯಕ್ಕೆ ನುಗ್ಗಿ ಅನುಚಿತ ಮತ್ತು ಅನಾಗರಿಕವಾಗಿ ವರ್ತಿಸಿದ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ತನಿಖಾ ಸಮಿತಿಯನ್ನು ಕೂಡಲೇ ರಚಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ...
Date : Monday, 16-09-2024
ಬೈಂದೂರು: ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದ ಸಂಸದ...
Date : Monday, 16-09-2024
ನವದೆಹಲಿ: ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವಹಿವಾಟುಗಳ ಮಿತಿಯನ್ನು ಕೆಲವು ರೀತಿಯ ಪಾವತಿಗಳಿಗೆ ರೂ 5 ಲಕ್ಷಕ್ಕೆ ಹೆಚ್ಚಿಸಿದೆ. ಸೆಪ್ಟೆಂಬರ್ 16 ರಿಂದ ಈ ಬದಲಾವಣೆಯು ಜಾರಿಗೆ ಬರಲಿದೆ. ಇದರಿಂದ UPI ಮೂಲಕ...
Date : Monday, 16-09-2024
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ಸೆ. 17ರಿಂದ ಸೇವಾ ಪಾಕ್ಷಿಕವನ್ನು ಆಚರಿಸಲಾಗುವುದು ಎಂದು ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ...
Date : Saturday, 14-09-2024
ಬೆಂಗಳೂರು: ರಾಹುಲ್ ಗಾಂಧಿಯವರು ನಾಯಕರಲ್ಲ, ಒಬ್ಬ ಅಪ್ರಬುದ್ಧ ವ್ಯಕ್ತಿ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ....
Date : Friday, 13-09-2024
ಬೆಂಗಳೂರು: ದಲಿತರನ್ನು ಮತ್ತು ಹಿಂದೂಗಳನ್ನು ಹತ್ತಿಕ್ಕುವ ಸರಕಾರ ರಾಜ್ಯದಲ್ಲಿದೆ; ಈ ಸರಕಾರದ ನಡೆ ನುಡಿ ಬಗ್ಗೆ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Friday, 13-09-2024
ಬೆಂಗಳೂರು: ಬಳ್ಳಾರಿ ಸಂಸದ ತುಕರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...
Date : Friday, 13-09-2024
ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಭಾರತದ ವಿರುದ್ಧ ಮಾತನಾಡಿದ್ದು, ಇದನ್ನು ದೇಶ ಗಂಭೀರವಾಗಿ ಪರಿಗಣಿಸುತ್ತಿದೆ. ರಾಹುಲ್ ಗಾಂಧಿಯವರ ಮಾತುಗಳು ಸುಳ್ಳಿನಿಂದ ಕೂಡಿರುವುದಷ್ಟೇ ಅಲ್ಲದೆ, ಭಾರತವನ್ನು ವಿರೋಧಿಸುವ ಶಕ್ತಿಗಳಿಗೆ ಹೊಸ ಜೀವ ನೀಡಿ ಹೊಸ ಶಕ್ತಿ ಕೊಟ್ಟಂತೆ ಕಾಣಿಸುತ್ತಿದೆ...
Date : Friday, 13-09-2024
ಬೈಂದೂರು: ಬೈಂದೂರು ತಾಲೂಕಿನ ವಾರಾಹಿ ಯೋಜನೆ ವಂಚಿತ ಗ್ರಾಮಗಳಿಗೆ ಹೊಸ ಯೋಜನೆಗೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲು ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪುಷ್ಪರಾಜ್ ಶೆಟ್ಟಿಯವರು ಈ ವಿಷಯ ಮಂಡಿಸಿದ್ದು ವಾರಾಹಿಯ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಶಾಸಕರು ಇದಕ್ಕೆ ಬೇಕಾದ...