News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಸಾಧಾರಣ ಪ್ರತಿಭೆ- ಮಂಗಳೂರು ಬಾಲಕಿ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ

ಮಂಗಳೂರು: ಅಸಾಧಾರಣ ಪ್ರತಿಭೆಗಾಗಿ ಮಂಗಳೂರಿನ ಪುಟ್ಟ ಬಾಲಕಿಯೊಬ್ಬಳ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. ಮಂಗಳೂರಿನ ಶಕ್ತಿನಗರ ನಿವಾಸಿ ವಿಕ್ರಂ ನಾಯಕ್ ಮತ್ತು ಮಧುರಾ ಪ್ರಭು ದಂಪತಿಯ ಪುತ್ರಿ ಹಿಮಾಂಶಿ ವಿ. ನಾಯಕ್ ಎಂಬ ಬಾಲಕಿಯೇ ಈ ಸಾಧನೆ ಮಾಡಿದವಳು....

Read More

ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಮಾಡದಂತೆ ಹೊರಡಿಸಿದ್ದ ಆದೇಶ ವಾಪಸ್ 

ಬೆಂಗಳೂರು: ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ. ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ...

Read More

ಮಳೆ ಹಾನಿ ಪರಿಹಾರ ಕಾರ್ಯ: ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಮನೆಗಳಿಗೆ ತುರ್ತು ಪರಿಹಾರ 10 ಸಾವಿರರ ರೂ.ಗಳನ್ನು ನೀಡಿ, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು....

Read More

ಮೂಲಭೂತ ಸೌಕರ್ಯ ಮರುಸ್ಥಾಪನೆಗೆ 500 ಕೋಟಿ ರೂಪಾಯಿ ಬಿಡುಗಡೆ

ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ‌ ಹೊರಡಿಸಿದ್ದಾರೆ‌. ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್...

Read More

ದೇವನಹಳ್ಳಿಯಲ್ಲಿ ಸ್ಥಾಪನೆಯಾಗಲಿದೆ ದಕ್ಷಿಣ ಭಾರತದ ಮೊದಲ ನ್ಯಾನೋ ಯೂರಿಯಾ ಘಟಕ

ಬೆಂಗಳೂರು: ದಕ್ಷಿಣ ಭಾರತದ ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ನಾಗನಾಯಕನಹಳ್ಳಿಯಲ್ಲಿ ಸ್ಥಾಪನೆಯಾಗುತ್ತಿದೆ. ಇಫ್ಕೋ ಸಂಸ್ಥೆಯಿಂದ ಸ್ಥಾಪಿತಗೊಳ್ಳಲಿರುವ ಈ ಘಟಕವು ದಕ್ಷಿಣ ಭಾರತದ ರಾಜ್ಯಗಳಿಗೆ ನ್ಯಾನೋ ಯೂರಿಯಾ ಬೇಡಿಕೆಯನ್ನು ಪೂರೈಸಲಿದೆ. ನ್ಯಾನೋ ಯೂರಿಯಾ ಘಟಕ ಸ್ಥಾಪಿಸುವ ಕಾಮಗಾರಿಯನ್ನು ಎರಡು...

Read More

ರಾಜ್ಯಾದ್ಯಂತ 128 ಮಹಿಳಾ ಕ್ಲಿನಿಕ್ ಸ್ಥಾಪಿಸಲಿದೆ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ 128 ಮಹಿಳಾ ಕ್ಲಿನಿಕ್ ಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಮಹಿಳೆಯರಿಗೆಂದೇ ಪ್ರತ್ಯೇಕವಾದ ಚಿಕಿತ್ಸಾಲಯಗಳನ್ನು ಪ್ರಾರಂಭಿಸುತ್ತಿರುವುದು ದೇಶದಲ್ಲೇ ಇದು ಮೊದಲು. ತಮ್ಮ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮಹಿಳೆಯರಿಗೆ ಈ ಕ್ಲಿನಿಕ್‌ ಗಳು ಸಹಾಯಕವಾಗಲಿದೆ. ಹದಿಹರೆಯದ...

Read More

ಕಾಂಗ್ರೆಸ್ ಪಕ್ಷ ವಿನಾಶದತ್ತ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ...

Read More

ಕೌಶಲ್ಯವೇ ಭಾರತ ದೇಶದ ಭವಿಷ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ದೇಶದಲ್ಲಿ130 ಕೋಟಿ ಜನರ ಮಾರುಕಟ್ಟೆ ಬೇರೆ ಯಾವ ದೇಶದಲ್ಲಿಯೂ ಸಿಗುವುದಿಲ್ಲ. ಜನರ ಬೇಕು ಬೇಡಿಕೆಗಳನ್ನು ಈಡೇರಿಸಲು ಜನರಿಗೆ ಕೌಶಲ್ಯ ಬೇಕು. ಆ ಕೌಶಲ್ಯದ ಉಪಯೋಗವೇ ದೇಶದ ಭವಿಷ್ಯವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶ್ವ ಯುವ...

Read More

ಕಾಶಿ ಯಾತ್ರಾರ್ಥಿಗಳಿಗೆ 5 ಸಾವಿರ ರೂಪಾಯಿ ಸಹಾಯಧನ ವಿತರಿಸಿದ ಸಿಎಂ

ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದೆ. ಆ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ...

Read More

ನಾಳೆ ಬಿಜೆಪಿ ಚಿಂತನ ಸಭೆ- ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾಳೆ ನಡೆಯುವ ಚಿಂತನ ಸಭೆಯ ಕುರಿತು ಇಂದು ಚರ್ಚಿಸಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಈ ಚರ್ಚೆ ನಡೆದಿದೆ. ಸಂಘಟನೆ ವಿಚಾರ, ಪಕ್ಷವನ್ನು ಇನ್ನಷ್ಟು ಬಲಪಡಿಸುವುದು, ಮುಂಬರುವ ಚುನಾವಣೆ...

Read More

Recent News

Back To Top