Date : Saturday, 16-07-2022
ಬೆಂಗಳೂರು: ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ. ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ...
Date : Friday, 15-07-2022
ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಮನೆಗಳಿಗೆ ತುರ್ತು ಪರಿಹಾರ 10 ಸಾವಿರರ ರೂ.ಗಳನ್ನು ನೀಡಿ, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು....
Date : Friday, 15-07-2022
ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ. ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್...
Date : Friday, 15-07-2022
ಬೆಂಗಳೂರು: ದಕ್ಷಿಣ ಭಾರತದ ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ನಾಗನಾಯಕನಹಳ್ಳಿಯಲ್ಲಿ ಸ್ಥಾಪನೆಯಾಗುತ್ತಿದೆ. ಇಫ್ಕೋ ಸಂಸ್ಥೆಯಿಂದ ಸ್ಥಾಪಿತಗೊಳ್ಳಲಿರುವ ಈ ಘಟಕವು ದಕ್ಷಿಣ ಭಾರತದ ರಾಜ್ಯಗಳಿಗೆ ನ್ಯಾನೋ ಯೂರಿಯಾ ಬೇಡಿಕೆಯನ್ನು ಪೂರೈಸಲಿದೆ. ನ್ಯಾನೋ ಯೂರಿಯಾ ಘಟಕ ಸ್ಥಾಪಿಸುವ ಕಾಮಗಾರಿಯನ್ನು ಎರಡು...
Date : Friday, 15-07-2022
ಬೆಂಗಳೂರು: ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ 128 ಮಹಿಳಾ ಕ್ಲಿನಿಕ್ ಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಮಹಿಳೆಯರಿಗೆಂದೇ ಪ್ರತ್ಯೇಕವಾದ ಚಿಕಿತ್ಸಾಲಯಗಳನ್ನು ಪ್ರಾರಂಭಿಸುತ್ತಿರುವುದು ದೇಶದಲ್ಲೇ ಇದು ಮೊದಲು. ತಮ್ಮ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮಹಿಳೆಯರಿಗೆ ಈ ಕ್ಲಿನಿಕ್ ಗಳು ಸಹಾಯಕವಾಗಲಿದೆ. ಹದಿಹರೆಯದ...
Date : Friday, 15-07-2022
ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ...
Date : Friday, 15-07-2022
ಬೆಂಗಳೂರು : ದೇಶದಲ್ಲಿ130 ಕೋಟಿ ಜನರ ಮಾರುಕಟ್ಟೆ ಬೇರೆ ಯಾವ ದೇಶದಲ್ಲಿಯೂ ಸಿಗುವುದಿಲ್ಲ. ಜನರ ಬೇಕು ಬೇಡಿಕೆಗಳನ್ನು ಈಡೇರಿಸಲು ಜನರಿಗೆ ಕೌಶಲ್ಯ ಬೇಕು. ಆ ಕೌಶಲ್ಯದ ಉಪಯೋಗವೇ ದೇಶದ ಭವಿಷ್ಯವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶ್ವ ಯುವ...
Date : Friday, 15-07-2022
ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದೆ. ಆ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ...
Date : Thursday, 14-07-2022
ಬೆಂಗಳೂರು: ನಾಳೆ ನಡೆಯುವ ಚಿಂತನ ಸಭೆಯ ಕುರಿತು ಇಂದು ಚರ್ಚಿಸಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಈ ಚರ್ಚೆ ನಡೆದಿದೆ. ಸಂಘಟನೆ ವಿಚಾರ, ಪಕ್ಷವನ್ನು ಇನ್ನಷ್ಟು ಬಲಪಡಿಸುವುದು, ಮುಂಬರುವ ಚುನಾವಣೆ...
Date : Thursday, 14-07-2022
ಬೆಂಗಳೂರು: ತಾಂತ್ರಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲಿದ್ದೇವೆ ಎಂದಿದ್ದಾರೆ. ವಿಶ್ವ ಯುವ ಕೌಶಲ್ಯ ದಿನಾಚರಣೆಯಲ್ಲಿ ಇಂದು ಭಾಗವಹಿಸಿ ಮಾತನಾಡಿದ...