Date : Monday, 11-07-2022
ಬೆಂಗಳೂರು: ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಸೇರಿದಂತೆ 10 ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದೆ. ಅತಿ ಹೆಚ್ಚು ಹಾನಿಯುಂಟಾಗಿರುವ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ನಾಳೆಯಿಂದ ಭೇಟಿ ನೀಡಲಿದ್ದಾರೆ. “ಕಳೆದ 10 ದಿನಗಳಿಂದ...
Date : Saturday, 09-07-2022
ಬೆಂಗಳೂರು: ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಹಾಸನ ಹೋಟೆಲ್ ಅಶೋಕದಲ್ಲಿ ಇಂದು ಹಮ್ಮಿಕೊಂಡಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ...
Date : Saturday, 09-07-2022
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 3 ಕರಾವಳಿ ಜಿಲ್ಲೆಗಳಲ್ಲಿ ಜುಲೈ 11ರ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 11 ರ ತನಕ ಭಾರಿ...
Date : Saturday, 09-07-2022
ಬೆಂಗಳೂರು: ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ಸೃಜಿಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರಟವೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಅವರು ಇಂದು ದ್ರಾಕ್ಷಿ ಬೆಳೆಗಾರರಿಗೆ ವಿವಿಧ ಸೌಲಭ್ಯ ಒದಗಿಸುವ ಕುರಿತು ಕರ್ನಾಟಕ ದ್ರಾಕ್ಷಿ...
Date : Friday, 08-07-2022
ಬೆಂಗಳೂರು: ಕಂದಾಯ ಸಚಿವರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು ಆದ ಆರ್ ಅಶೋಕ್ ಅವರು ಇಂದು ಮಳೆ ಹಾನಿ ಪರಿಹಾರಕ್ಕೆ 55 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದರು. ಎರಡು ದಿನಗಳ ಮಡಿಕೇರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ...
Date : Friday, 08-07-2022
ಬೆಂಗಳೂರು: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ...
Date : Friday, 08-07-2022
ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು...
Date : Friday, 08-07-2022
ಬೆಂಗಳೂರು: ಅರ್ಕುಳ ಗ್ರಾಮದ ಅರ್ಕುಳ ಕೋಟೆಯ ನಿವಾಸಿ ಎ.ಕೆ. ಖಾಲಿದ್ ತನ್ನ ಮನೆಗೆ ತಾಗಿಕೊಂಡಿದ್ದ ಶೆಡ್ ನಲ್ಲಿ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆ ಮತ್ತು ಅಲ್ಲಿ ಗೋಹತ್ಯೆಗೆ ಬಳಸಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಯನ್ನು ಪೊಲೀಸ್ ಅಧಿಕಾರಿಗಳು ಆರಂಭಿಸಿದ್ದಾರೆ. ಮಂಗಳೂರು ನಗರ ಉತ್ತರ ಶಾಸಕರಾದ...
Date : Thursday, 07-07-2022
ಬೆಂಗಳೂರು: ಎಲೆಕ್ಟ್ರಾನಿಕ್ಸ್ ಆರ್ & ಡಿ ಕೇತ್ರದಲ್ಲಿರುವ ಉದ್ಯಮಿಗಳು ಕರ್ನಾಟಕವನ್ನು ಚಿಮ್ಮುಹಲಗೆಯಾಗಿ ಬಳಸಿ ತಮ್ಮೊಂದಿಗೆ ರಾಜ್ಯವನ್ನೂ ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಅವರು ಇಂದು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಅವರು ಆಯೋಜಿಸಿದ್ದ 11 th...
Date : Thursday, 07-07-2022
ಬೆಂಗಳೂರು: ಬಿಜೆಪಿ ಸರಕಾರ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರ ಆರು ಸಾವಿರ ರೂಪಾಯಿ ಮತ್ತು ರಾಜ್ಯದ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರಗಳು 4 ಸಾವಿರ ರೂಪಾಯಿ ನೆರವನ್ನು ಖಾತೆಗೆ ಜಮಾ ಮಾಡುತ್ತಿವೆ...