Date : Thursday, 07-07-2022
ಬೆಂಗಳೂರು: ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಲ್ಲಿ ನೆರೆ, ಗುಡ್ಡ ಕುಸಿತದಂತಹ ಅನಾಹುತಗಳೂ ಸಂಭವಿಸಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಉಡುಪಿಯಲ್ಲಿ...
Date : Thursday, 07-07-2022
ಬೆಂಗಳೂರು: ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ವಲಯದಲ್ಲಿ ಮುಂಚೂಣಿಯಲ್ಲಿರುವ ಕೊರಿಯಾ ಗಣರಾಜ್ಯ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯಗಳ ನಡುವಣ ಬಾಂಧವ್ಯ ಬಲಗೊಳ್ಳುವುದರಿಂದ ಎರಡೂ ಕಡೆ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಅವರು ಇಂದು...
Date : Wednesday, 06-07-2022
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು...
Date : Tuesday, 05-07-2022
ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನ ಮಂಗಳೂರು ಇದರ ನೂತನ ವೆಬ್‌ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ ಮಂಗಳವಾರ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬಿಡುಗಡೆಗೊಂಡಿತು. ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ...
Date : Tuesday, 05-07-2022
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರವು ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದು, ಮೊದಲ ಮೈನ್‌ಲೈನ್ ಕಂಟೈನರ್ ಹಡಗು MSC ಎರ್ಮಿನಿಯಾವನ್ನು ಸ್ವಾಗತಿಸಿದೆ. 276.5 ಮೀಟರ್ ಉದ್ದವಿರುವ ಎಂಎಸ್‌ಸಿ ಎರ್ಮಿನಿಯಾ ಹಡಗು ವಿಶ್ವದ ಅತಿದೊಡ್ಡ ಕಂಟೈನರ್ ಹಡಗುಗಳಲ್ಲಿ ಒಂದಾಗಿದೆ ಮತ್ತು ಭಾನುವಾರ ಇದು ನವ...
Date : Tuesday, 05-07-2022
ಬೆಂಗಳೂರು: ಪೌರಕಾರ್ಮಿಕರ ನೇಮಕಾತಿಯು ಐತಿಹಾಸಿಕ ತೀರ್ಮಾನವಾಗಿದ್ದು ಬೇರೆ ಯಾವ ರಾಜ್ಯದಲ್ಲಿಯೂ ಇದು ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸರ್ಕಾರದ ನಿರ್ಣಯವನ್ನು ಪೌರಕಾರ್ಮಿಕರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಪೌರಕಾರ್ಮಿಕರ...
Date : Tuesday, 05-07-2022
ಬೆಂಗಳೂರು: ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ, ಕೂಡಲೇ ಸಿಐಡಿಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ...
Date : Tuesday, 05-07-2022
ಬೆಂಗಳೂರು: ಮೀನುಗಾರಿಕೆಗೆ ಉತ್ತೇಜನ ನೀಡಿದಷ್ಟೂ ಸ್ವಯಂ ಉದ್ಯೋಗ, ಕೃಷಿಯ ಜೊತೆಗೆ ಮೀನುಗಾರಿಕೆಯಿಂದ ಆದಾಯ ಹೆಚ್ಚಳವಾಗುವುದು ಹಾಗೂ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಬ್ಬನ್ ಪಾರ್ಕಿನಲ್ಲಿ ಸರ್ಕಾರಿ ಮತ್ಸ್ಯಾಲಯದ ಆಧುನೀಕರಣ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು....
Date : Tuesday, 05-07-2022
ಬೆಂಗಳೂರು: ಕೇಂದ್ರ ಸರ್ಕಾರವು ನಿನ್ನೆ ಸ್ಟಾರ್ಟ್ ಅಪ್ ರ‍್ಯಾಕಿಂಗ್ ಪಟ್ಟಿ -2021 ಅನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ಅತ್ಯುತ್ತಮ ಸಾಧಕನಾಗಿ ಹೊರಹೊಮ್ಮಿದೆ. ಗುಜರಾತ್ ಮತ್ತು ಮೇಘಾಲಯಕ್ಕೂ ಈ ಹೆಗ್ಗಳಿಕೆ ದೊರೆತಿದೆ. ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಗೆ ಪೂರಕವಾದ ವಾತಾವರಣ ನಿರ್ಮಿಸಿದ ರಾಜ್ಯಗಳು ಮತ್ತು...
Date : Monday, 04-07-2022
ಮಂಗಳೂರು: ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್‌ನ ಅಧಿಕೃತ ಡೀಲರ್ ಆಗಿರುವ ಈಶ್ ಮೋಟಾರ್ಸ್ ವೆಸ್ಪಾ ಮತ್ತು ಏಪ್ರಿಲಿಯಾ ಸ್ಕೂಟರ್‌ಗಳ ಅಧಿಕೃತ ಮಾರಾಟ ಸಂಸ್ಥೆಯಾಗಿದ್ದು ಇದರ ನೂತನ ಶೋರೂಂ ಕೊಟ್ಟಾರ ಜಿಂಜರ್ ಹೋಟೆಲ್ ಹತ್ತಿರ ಸೋಮವಾರ, ಜುಲೈ 4, 2022 ರಂದು ಉದ್ಘಾಟನೆಗೊಂಡಿತು. ಕಂಪನಿಯ...