News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ಕರ್ನಾಟಕ- ಕೊರಿಯಾ ಬಾಂಧವ್ಯ ವೃದ್ಧಿಯಿಂದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ: ಸಿಎಂ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ವಲಯದಲ್ಲಿ ಮುಂಚೂಣಿಯಲ್ಲಿರುವ ಕೊರಿಯಾ ಗಣರಾಜ್ಯ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯಗಳ ನಡುವಣ ಬಾಂಧವ್ಯ ಬಲಗೊಳ್ಳುವುದರಿಂದ ಎರಡೂ ಕಡೆ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಅವರು ಇಂದು...

Read More

ರಾಜ್ಯದಲ್ಲಿ ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾದಿಂದ 32,200 ಕೋಟಿ ರೂ ಹೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು...

Read More

ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನದ ನೂತನ ವೆಬ್‌ಸೈಟ್‌, ಯೂಟ್ಯೂಬ್ ಚಾನೆಲ್ ಬಿಡುಗಡೆ

ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನ ಮಂಗಳೂರು ಇದರ ನೂತನ ವೆಬ್‌ಸೈಟ್‌ ಹಾಗೂ ಯೂಟ್ಯೂಬ್ ಚಾನೆಲ್ ಮಂಗಳವಾರ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬಿಡುಗಡೆಗೊಂಡಿತು. ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ...

Read More

ಮೊದಲ ಬಾರಿಗೆ ಮಂಗಳೂರು ಬಂದರಿಗೆ ಮೈನ್‌ಲೈನ್ ಕಂಟೈನರ್ ಹಡಗು

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರವು ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದು, ಮೊದಲ ಮೈನ್‌ಲೈನ್ ಕಂಟೈನರ್ ಹಡಗು MSC ಎರ್ಮಿನಿಯಾವನ್ನು ಸ್ವಾಗತಿಸಿದೆ. 276.5 ಮೀಟರ್ ಉದ್ದವಿರುವ ಎಂಎಸ್‌ಸಿ ಎರ್ಮಿನಿಯಾ ಹಡಗು  ವಿಶ್ವದ ಅತಿದೊಡ್ಡ ಕಂಟೈನರ್ ಹಡಗುಗಳಲ್ಲಿ ಒಂದಾಗಿದೆ ಮತ್ತು ಭಾನುವಾರ ಇದು ನವ...

Read More

ಪೌರಕಾರ್ಮಿಕರ ನೇಮಕಾತಿಯ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ: ಸಿಎಂ

ಬೆಂಗಳೂರು: ಪೌರಕಾರ್ಮಿಕರ ನೇಮಕಾತಿಯು ಐತಿಹಾಸಿಕ ತೀರ್ಮಾನವಾಗಿದ್ದು ಬೇರೆ ಯಾವ ರಾಜ್ಯದಲ್ಲಿಯೂ ಇದು ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸರ್ಕಾರದ ನಿರ್ಣಯವನ್ನು ಪೌರಕಾರ್ಮಿಕರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಪೌರಕಾರ್ಮಿಕರ...

Read More

ಗೃಹ ಸಚಿವರ ರಾಜಿನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್‍ಗೆ ಇಲ್ಲ: ಬೊಮ್ಮಾಯಿ

ಬೆಂಗಳೂರು: ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ, ಕೂಡಲೇ ಸಿಐಡಿಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ...

Read More

ಮೀನುಗಾರಿಕೆಯಿಂದಾಗಿ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿಯಾಗಿದೆ: ಸಿಎಂ

ಬೆಂಗಳೂರು: ಮೀನುಗಾರಿಕೆಗೆ ಉತ್ತೇಜನ ನೀಡಿದಷ್ಟೂ ಸ್ವಯಂ ಉದ್ಯೋಗ, ಕೃಷಿಯ ಜೊತೆಗೆ ಮೀನುಗಾರಿಕೆಯಿಂದ ಆದಾಯ ಹೆಚ್ಚಳವಾಗುವುದು ಹಾಗೂ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಬ್ಬನ್ ಪಾರ್ಕಿನಲ್ಲಿ ಸರ್ಕಾರಿ ಮತ್ಸ್ಯಾಲಯದ ಆಧುನೀಕರಣ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು....

Read More

ಸ್ಟಾರ್ಟ್ಅಪ್ ರ‍್ಯಾಕಿಂಗ್ 2021: ಕರ್ನಾಟಕ ಅತ್ಯುತ್ತಮ ಸಾಧಕ

ಬೆಂಗಳೂರು: ಕೇಂದ್ರ ಸರ್ಕಾರವು ನಿನ್ನೆ ಸ್ಟಾರ್ಟ್ ಅಪ್ ರ‍್ಯಾಕಿಂಗ್ ಪಟ್ಟಿ -2021 ಅನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ಅತ್ಯುತ್ತಮ ಸಾಧಕನಾಗಿ ಹೊರಹೊಮ್ಮಿದೆ. ಗುಜರಾತ್ ಮತ್ತು ಮೇಘಾಲಯಕ್ಕೂ ಈ ಹೆಗ್ಗಳಿಕೆ ದೊರೆತಿದೆ. ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಗೆ ಪೂರಕವಾದ ವಾತಾವರಣ ನಿರ್ಮಿಸಿದ ರಾಜ್ಯಗಳು ಮತ್ತು...

Read More

ಮಂಗಳೂರಿನಲ್ಲಿ ಉದ್ಘಾಟನೆಗೊಂಡ ಈಶ್ ಮೋಟಾರ್ಸ್

ಮಂಗಳೂರು: ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್‌ನ ಅಧಿಕೃತ ಡೀಲರ್ ಆಗಿರುವ ಈಶ್ ಮೋಟಾರ್ಸ್ ವೆಸ್ಪಾ ಮತ್ತು ಏಪ್ರಿಲಿಯಾ ಸ್ಕೂಟರ್‌ಗಳ ಅಧಿಕೃತ ಮಾರಾಟ ಸಂಸ್ಥೆಯಾಗಿದ್ದು ಇದರ ನೂತನ ಶೋರೂಂ ಕೊಟ್ಟಾರ ಜಿಂಜರ್ ಹೋಟೆಲ್ ಹತ್ತಿರ ಸೋಮವಾರ, ಜುಲೈ 4, 2022 ರಂದು ಉದ್ಘಾಟನೆಗೊಂಡಿತು. ಕಂಪನಿಯ...

Read More

‘ಮಿಷನ್ ದಕ್ಷಿಣ್’ ಅನ್ವಯ ಬಿಜೆಪಿಯನ್ನು ಬಲಿಷ್ಠಗೊಳಿಸುವ ಗುರಿ: ಸಿ.ಟಿ.ರವಿ

ಬೆಂಗಳೂರು: ‘ಮಿಷನ್ ದಕ್ಷಿಣ್’ ಯೋಜನೆಯನ್ವಯ ಜನಸಂಖ್ಯೆಯ ಶೇ 70ಕ್ಕೂ ಹೆಚ್ಚು ಇರುವ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ನಾವು ತಲುಪಬೇಕು. ಯಾವುದೇ ಜಾತಿಭೇದದ ತಾರತಮ್ಯವಿಲ್ಲದೆ ದೇಶದ ಉದ್ದಗಲಕ್ಕೆ ಬಡವರು, ದಲಿತರು, ಶೋಷಿತರು ಮತ್ತು ಮಹಿಳೆಯರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಧಾನಿ...

Read More

Recent News

Back To Top