News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ಮಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿದೆ ಈಶ್ ಮೋಟಾರ್ಸ್ ಸಂಸ್ಥೆ 

ಮಂಗಳೂರು: ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್‌ನ ಅಧಿಕೃತ ಡೀಲರ್ ಆಗಿರುವ ಈಶ್ ಮೋಟಾರ್ಸ್ ವೆಸ್ಪಾ ಮತ್ತು ಏಪ್ರಿಲಿಯಾ ಸ್ಕೂಟರ್‌ಗಳ ಅಧಿಕೃತ ಮಾರಾಟ ಸಂಸ್ಥೆಯಾಗಿದ್ದು ಇದರ ನೂತನ ಶೋರೂಂ ಕೊಟ್ಟಾರ ಜಿಂಜರ್ ಹೋಟೆಲ್ ಹತ್ತಿರ ಸೋಮವಾರ, ಜುಲೈ 4, 2022 ರಂದು ಸಂಜೆ 5.30...

Read More

ನೇರ ಪಾವತಿ ಪೌರಕಾರ್ಮಿಕರ ಸೇವೆ ಖಾಯಂಗೆ ಸರ್ಕಾರ ಒಪ್ಪಿಕೊಂಡಿದೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ...

Read More

ರಾಜ್ಯಾದ್ಯಂತ 438 ʼನಮ್ಮ ಕ್ಲಿನಿಕ್‌ʼ ಸ್ಥಾಪಿಸಲಿದೆ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ”ನಮ್ಮ ಕ್ಲಿನಿಕ್” ಎಂಬ 438 ನಗರ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ (ಯು-ಎಚ್‌ಡಬ್ಲ್ಯುಸಿ) ಸ್ಥಾಪನೆಗೆ ಮತ್ತು ಅವುಗಳ ಕಾರ್ಯನಿರ್ವಹಣೆಗಾಗಿ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಯನ್ನು ನೇಮಿಸಲು ಕರ್ನಾಟಕ ಸಚಿವ ಸಂಪುಟವು ಶುಕ್ರವಾರ 103.73 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ...

Read More

ಇವಿ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆ ನಿಲುಕುವಂತಿರಬೇಕು: ಸಿಎಂ

ಬೆಂಗಳೂರು: ಇವಿ ವಾಹನದ ವೆಚ್ಚ ಜನಸಾಮಾನ್ಯರಿಗೆ ನಿಲುಕುವಂತಿರಬೇಕು, ಆಗ ಮಾತ್ರ ಅದರ ಬಳಕೆ ಹೆಚ್ಚಾಗುತ್ತದೆ ಈ ಬಗ್ಗೆ ಉತ್ಪಾದಕರು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಬೆಂಗಳೂರಿನಲ್ಲಿ...

Read More

ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಕನ್ನಡ ನಾಡಿಗೆ ಹೇಗೆ ಉತ್ತಮ ಭವಿಷ್ಯವಿದೆಯೋ ಕನ್ನಡದ ಪತ್ರಿಕೋದ್ಯಮಕ್ಕೂ ಉತ್ತಮ ಭವಿಷ್ಯವಿದೆ. ಕನ್ನಡ ಭಾಷೆ, ಸಾಹಿತ್ಯಕ್ಕೆ ಕನ್ನಡ ಪತ್ರಿಕೋದ್ಯಮದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಮಾಧ್ಯಮದ ಅಕಾಡೆಮಿ ಪ್ರೆಸ್‍ಕ್ಲಬ್ ಆಫ್...

Read More

ಹಿಂದೂಗಳಿಂದ ಹಲ್ಲೆಯಾಗಿದೆ ಎಂದು ಸುಳ್ಳು ಕಥೆ ಕಟ್ಟಿದ ಬಾಲಕ

ಮಂಗಳೂರು: ಬಾಲಕನೊಬ್ಬ ಹಿಂದೂಗಳ ಮೇಲೆ ವೃಥಾ ಆರೋಪವನ್ನು ಮಾಡಿ ಸಮಾಜದ  ಶಾಂತಿ ಕೆಡಿಸುವ ಪ್ರಯತ್ನ ಮಾಡಿದ ಪ್ರಕರಣವೊಂದು ಸುರತ್ಕಲ್‌ನಲ್ಲಿ ನಡೆದಿದೆ. ಸುರತ್ಕಲ್‌ನ ಮದರಸಾದಿಂದ ಸೋಮವಾರ ರಾತ್ರಿ ಮಂಗಳೂರಿಗೆ ವಾಪಸಾಗುತ್ತಿದ್ದಾಗ ತನ್ನ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದರು ಎಂದು 13 ವರ್ಷದ...

Read More

ಭಾರೀ ಮಳೆ: ನಾಳೆ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1ರಂದು ಶುಕ್ರವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಇಂದು ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮಳೆ ಆಗುತ್ತಿದ್ದು, ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಶುಕ್ರವಾರ...

Read More

ರಾಜಸ್ಥಾನದ ಕಾಂಗ್ರೆಸ್ ಸರಕಾರ ವಜಾ ಮಾಡಲು ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು...

Read More

ಉದಯಪುರ್ ಘಟನೆಯ ಹಿಂದೆ ಭಯೋತ್ಪಾದಕ ಸಂಘಟನೆಗಳಿವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿಗಳಷ್ಟೇ ಅಲ್ಲ ಭಯೋತ್ಪಾದಕ ಸಂಘಟನೆಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ....

Read More

ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆ ರೂಪಿಸುವಂತೆ ಬಾಷ್ ಸಂಸ್ಥೆಗೆ ಸಿಎಂ ಸಲಹೆ

  ಬೆಂಗಳೂರು : ಹೊಸ ಆಯಾಮ, ಸಂಶೋಧನೆಗಳ ಮೂಲಕ ಬೆಂಗಳೂರಿನಲ್ಲಿ ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆಯನ್ನು ರೂಪಿಸುವಂತೆ ಬಾಷ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಅವರು ಇಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಆಡುಗೋಡಿಯಲ್ಲಿ ನಿರ್ಮಿಸಿರುವ ಬಾಷ್ ಸ್ಮಾರ್ಟ್ ಕ್ಯಾಂಪಸ್...

Read More

Recent News

Back To Top