News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ಸಂವಾದ ಪತ್ರಕರ್ತನ ಮೇಲೆ ಹಲ್ಲೆ: ರಾಜ್ಯಾದ್ಯಂತ ಖಂಡನೆ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದನ್ನು ವರದಿ ಮಾಡಲು ತೆರಳಿದ್ದ ಸಂವಾದ ಪತ್ರಕರ್ತನ ಮೇಲೆ ಕೆಲವು ಕಿಡಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ರಾಜ್ಯಾದ್ಯಂತ ಖಂಡನೆಗಳು ವ್ಯಕ್ತವಾಗಿದೆ. ಹಲ್ಲೆಗೊಳಗಾದ ಪತ್ರಕರ್ತನನ್ನು ಬೈರಪ್ಪ ಹರೀಶ್ ನಿಜರೂಪ ಗುರುತಿಸಲಾಗಿದೆ. ಕಾರ್ಯಕ್ರಮವನ್ನು...

Read More

ಬಿಜೆಪಿ ಕಾರ್ಯಕರ್ತರು ಮಾದರಿಯಾಗಿರಬೇಕು: ಜೆ.ಪಿ.ನಡ್ಡಾ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಪರಸ್ಪರ ಪ್ರೀತಿಭಾವನೆಯಿಂದ ಗೌರವಯುತವಾಗಿ ಕಾರ್ಯ ನಿರ್ವಹಿಸಬೇಕು. ಸಮಾಜದಲ್ಲಿ ಬಿಜೆಪಿ ಕಾರ್ಯಕರ್ತರು ಮಾದರಿಯಾಗಿ ನಿಲ್ಲಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಸಲಹೆ ನೀಡಿದರು. ಯಲಹಂಕ ಬಳಿಯ ಸಿಂಗನಾಯಕನಹಳ್ಳಿ ಖಾಸಗಿ ರೆಸಾರ್ಟ್ ನಲ್ಲಿ ಆಯೋಜಿಸಿದ್ದ...

Read More

ಯೋಗ ದಿನಾಚರಣೆಗೆ ಸಾಕ್ಷಿಯಾಗಲಿದೆ ಹಂಪಿ, ಹಳೆಬೀಡು, ಪಟ್ಟದ ಕಲ್ಲು

ಬೆಂಗಳೂರು: ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2022 ಅನ್ನು ವಿಭಿನ್ನವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಲ್ಲಿ...

Read More

ʼಅಗ್ನಿಪಥʼದಡಿ ಸೇನಾ ನೇಮಕಾತಿಗೆ ವಯೋಮಿತಿ ಏರಿಕೆ: ಸಿಎಂ ಸಂತಸ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ....

Read More

ನಾಳೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಮಂಡಳಿ ಇಂದು ಘೋಷಣೆ ಮಾಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ನಾಳೆ ಸುದ್ದಿಗೋಷ್ಠಿಯನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಏಪ್ರಿಲ್ 23 ರಿಂದ ಮೇ...

Read More

ಜೂನ್‌ 26 ರಂದು ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿ ಸಮಾರಂಭ – 2022

ಬೆಂಗಳೂರು : ಮಾಧ್ಯಮ ಸಂವಹನ ಸಂಸ್ಥೆಯಾದ ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ವತಿಯಿಂದ ವರ್ಷಂಪ್ರತಿ ನೀಡಲಾಗುವ ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. 2022 ನೇ ವರ್ಷದ ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿ ಪುರಸ್ಕೃತರು 1. ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿ – ಶ್ರೀ...

Read More

ಯೋಗ ದಿನಾಚರಣೆ – ಜೂನ್ 21 ರಂದು ಆಳ್ವಾಸ್‌ನಲ್ಲಿ ಬೃಹತ್ ಯೋಗ ಪ್ರಾತ್ಯಕ್ಷಿಕೆ

ಮೂಡುಬಿದಿರೆ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾಸಂಸ್ಥೆಗಳ ಸುಮಾರು 2,600 ಕ್ಕೂ ಅಧಿಕ ವಿದ್ಯಾರ್ಥಿಗಳು ಬೆಳಿಗ್ಗೆ 6.30೦ ರಿಂದ 7.30 ರವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ...

Read More

ರಾಜ್ಯಾದ್ಯಂತ 21 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ ವರದಿಗಳ ಪ್ರಕಾರ ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದೆ....

Read More

ಐಟಿ ಉದ್ಯೋಗ ತೊರೆದು ಕತ್ತೆ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಶ್ರೀನಿವಾಸ್‌ ಗೌಡ

ಮಂಗಳೂರು: ಐಟಿ ಉದ್ಯೋಗವನ್ನು ತೊರೆದು ಕತ್ತೆ ಸಾಕಾಣಿಕೆ ಮಾಡಿ ಯಶಸ್ಸನ್ನು ಕಾಣುವ ಮೂಲಕ ಬಂಟ್ವಾಳದ ಇರಾ ಗ್ರಾಮದ ಪರ್ಲೆಡ್ಕದ ಶ್ರೀನಿವಾಸ್ ಗೌಡ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಕತ್ತೆ ಹಾಲು ಶ್ರೇಷ್ಠವಾದ ಪೌಷ್ಟಿಕ ಅಂಶಗಳನ್ನು ಒಳಗೊಂಡಿದೆ. ಇದೇ ಕಾರಣಕ್ಕೆ ಇದರ ಹಾಲು ಬಹಳ...

Read More

ಅಕ್ಟೋಬರ್‌ನಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ ಟರ್ಮಿನಲ್‌ 2 ಉದ್ಘಾಟಿಸಲಿದ್ದಾರೆ ಮೋದಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅಕ್ಟೋಬರ್ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ನೀಡಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿಯಿಂದ ಬುಧವಾರದಂದು ವಿಮಾನ ನಿಲ್ದಾಣದ ನಿರ್ವಾಹಕರು, ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಬಿಐಎಎಲ್) ಗೆ...

Read More

Recent News

Back To Top