News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜಯ: 8ನೇ ಬಾರಿಗೆ ಮೇಲ್ಮನೆಗೆ ಬಸವರಾಜ ಹೊರಟ್ಟಿ

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎಂಟನೇ ಬಾರಿಗೆ ಮೇಲ್ಮನೆಯನ್ನು ಪ್ರವೇಶಿಸಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಅನಾಯಾಸವಾಗಿ ಗೆಲುವು ಒಲಿದುಬಂದಿದೆ. ಇನ್ನೂ ನಾಲ್ಕು ಸಾವಿರ...

Read More

ಜೂನ್‌ 16, 17ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ

ಬೆಂಗಳೂರು: ಜೂನ್ 16 ಮತ್ತು 17ರಂದು ರಾಜ್ಯದಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಯಲಿದೆ. ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳನ್ನು ಮಾಡಲಿಚ್ಚಿಸುವವರು ಈ ಪರೀಕ್ಷೆ ತೆಗೆದುಕೊಳ್ಳಬೇಕಾಗುತ್ತದೆ. ಜೂನ್ 18ರಂದು ಹೊರನಾಡು ಮತ್ತು ಗಡಿನಾಡ ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ...

Read More

ಜೂನ್‌ 20ರಂದು ಮೈಸೂರಿಗೆ ಮೋದಿ: ಸಿದ್ಧತೆ ಪರಿಶೀಲನೆ

ನವದೆಹಲಿ: ಜೂನ್-20ರ ಸೋಮವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂಗುವ ಹೋಟೆಲ್, ಸಂಚರಿಸುವ ರಸ್ತೆಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ, ರಸ್ತೆಗಳ ಸ್ಥಿತಿಗತಿಗಳನ್ನು ಇಂದು ಸಂಸದ ಪ್ರತಾಪ್‌ ಸಿಂಹ ಮತ್ತು ಸಚಿವರ ಪರಿಶೀಲನೆ ನಡೆಸಿದರು. ಪಾದಚಾರಿ ಮಾರ್ಗಗಳ ದುರಸ್ತಿ, ರಸ್ತೆಗಳ...

Read More

ನೂತನ ಲೋಕಾಯುಕ್ತರಾಗಿ ಬಿ.ಎಸ್‌ ಪಾಟೀಲ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಅವರು ಇಂದು ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಪ್ರಮಾಣವಚನವನ್ನು ಬೋಧಿಸಿದ್ದಾರೆ. ಬಿ.ಎಸ್ ಪಾಟೀಲ್ ಅವರು...

Read More

ಕರ್ನಾಟಕ ಲೋಕಾಯುಕ್ತರಾಗಿ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ನೇಮಕ

ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಿಸಲಾಗಿದೆ. ಪಾಟೀಲ್‌ ಅವರು ಉಪಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನೇ ಲೋಕಾಯುಕ್ತರಾಗಿ ನೇಮಿಸಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ಭೀಮನಗೌಡ ಸಂಗನಗೌಡ...

Read More

ಎ.ಜಿ. ಕೊಡ್ಗಿ ಅವರ ನಿಧನಕ್ಕೆ ನಳಿನ್‍ ಕುಮಾರ್ ಕಟೀಲ್ ತೀವ್ರ ಸಂತಾಪ

ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು....

Read More

ಒಂದೇ ದಿನದಲ್ಲಿ 44,000 ಅಟಲ್ ಪಿಂಚಣಿ ಖಾತೆ – ಕರ್ನಾಟಕ ವಿಕಾಸ ಗ್ರಾಮೀಣ ಹೊಸ ರಾಷ್ಟ್ರೀಯ ದಾಖಲೆ

ಮಂಗಳೂರು : ಕೆನರಾ ಬ್ಯಾಂಕ್ ಪ್ರಾಯೋಜಿತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಒಂದೇ ದಿನದಲ್ಲಿ 44,000 ಕ್ಕೂ ಮಿಕ್ಕಿ ಅಟಲ್ ಪಿಂಚಣಿ ಯೋಜನೆ  ಖಾತೆಗಳನ್ನು ನೋಂದಾಯಿಸುವ ಮೂಲಕ ರಾಷ್ಟ್ರ ಮಟ್ಟದ ಹೊಸ ದಾಖಲೆಯನ್ನು ನಿರ್ಮಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಪಿ ಗೋಪಿ ಕೃಷ್ಣ...

Read More

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕೆ ವಹಿಸಲಾಗಿದೆ: ಸಿಎಂ

ಹುಬ್ಬಳ್ಳಿ: ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಪ್ರಸ್ತುತ...

Read More

ರಾಜ್ಯಸಭಾ ಗೆಲವು: ಬೊಮ್ಮಾಯಿಗೆ ಮೋದಿ, ಅಮಿತ್‌ ಶಾ, ನಡ್ಡಾ ಶ್ಲಾಘನೆ

ಬೆಂಗಳೂರು: ಕರ್ನಾಟಕದಿಂದ ಮೂವರು ಅಭ್ಯರ್ಥಿಗಳನ್ನು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ. “ರಾಜ್ಯಸಭೆಯ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ, ಕ್ಲಿಷ್ಟಕರವಾದ ಸನ್ನಿವೇಶದಲ್ಲೂ...

Read More

ಇಂದು ರಾಜ್ಯಸಭೆ ಚುನಾವಣೆ ಮತ್ತು ಫಲಿತಾಂಶ

ಬೆಂಗಳೂರು: ಇಂದು ರಾಜ್ಯಸಭೆ ಚುನಾವಣೆ ನಡೆಯುತ್ತಿದೆ. ಕರ್ನಾಟಕದ 4 ಸ್ಥಾನಗಳು ಸೇರಿದಂತೆ  15 ರಾಜ್ಯಗಳ ಒಟ್ಟು 57 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಫಲಿತಾಂಶ ಕೂಡ ಇಂದೇ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ಆರು ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ. ಮೂವರು ಅಭ್ಯರ್ಥಿಗಳು ಸುಲಭವಾಗಿ...

Read More

Recent News

Back To Top