Date : Saturday, 08-03-2025
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”...
Date : Saturday, 08-03-2025
ಬೆಂಗಳೂರು: ದೇಶದ ಸರ್ವತೋಮುಖ ಪ್ರಗತಿಗೆ ಈ ದೇಶದ ತಾಯಂದಿರು, ನಾರಿಯರ ಪಾತ್ರ ಪ್ರಮುಖ ಮತ್ತು ಇದು ಅತ್ಯಗತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು...
Date : Friday, 07-03-2025
ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು...
Date : Friday, 07-03-2025
ಬೆಂಗಳೂರು: ‘ಒಂದು ದೇಶ ಒಂದು ಚುನಾವಣೆ’ ಕುರಿತ ಸಂವಾದ ಕಾರ್ಯಕ್ರಮವು ಇಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿಧಾನಸೌಧದ ಕಚೇರಿಯಲ್ಲಿ ನಡೆಯಿತು. ವಿಧಾನಪರಿಷತ್ತಿನ ಸದಸ್ಯ ಕೆ.ಎಸ್.ನವೀನ್ ಅವರು ಒಂದು ದೇಶ ಒಂದು ಚುನಾವಣೆ ಇಂದಿನ ಅನಿವಾರ್ಯತೆ ಎಂದು ತಿಳಿಸಿದರು....
Date : Friday, 07-03-2025
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನಾಲ್ಕು ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿ ಇರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ...
Date : Friday, 07-03-2025
ಬೆಂಗಳೂರು: ಮುಖ್ಯಮಂತ್ರಿಗಳೇ, ಗ್ಯಾರಂಟಿಗಳಿಗೆ ಹಣ ಕೊಟ್ಟಿದ್ದೇವೆ ಎಂಬ ಅಹಂಕಾರದ ಮಾತನ್ನು ಬಿಡಿ; ಈ ಬಾರಿಯಾದರೂ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳ ಜನಪ್ರತಿನಿಧಿಗಳ ಪ್ರತಿಭಟನೆಯು ಇಂದು ವಿಧಾನಸೌಧದ...
Date : Saturday, 01-03-2025
ಬೈಂದೂರು: ಬೈಂದೂರು ಹೋಬಳಿಯ ಬಗರ್ ಹುಕುಂ (ಅಕ್ರಮ ಸಕ್ರಮ ) ಹಾಗೂ 94 ಸಿ ಬಾಕಿ ಕಡತಗಳ ವಿಲೇವಾರಿ ಸಂಬಂಧ ಬೈಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಜೊತೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿ...
Date : Saturday, 01-03-2025
ಕುಂದಾಪುರ: ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆದ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸರಕಾರಿ ಭೂಮಿಯಲ್ಲಿ ವಾಸ್ತವ್ಯದ ಮನೆ ಕಟ್ಟಿಕೊಂಡ ಅರ್ಹ 32 ಮಂದಿ ಫಲನುಭವಿಗಳಿಗೆ 94 ಸಿ ಅಡಿ ಹಕ್ಕುಪತ್ರವನ್ನು ವಿತರಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ...
Date : Tuesday, 25-02-2025
ಬೆಂಗಳೂರು: ರೈತನಾಯಕ, ಹೋರಾಟಗಾರ, ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 83ನೇ ವರ್ಷದ ಜನ್ಮ ದಿನವನ್ನು ಫೆ.27ರಂದು ವಿವಿಧ ಚಟುವಟಿಕೆಗಳ ಮೂಲಕ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದ್ದಾರೆ. ರೈತರಿಗೆ...
Date : Friday, 21-02-2025
ಬೆಂಗಳೂರು: ಕಳೆದ 2 ವರ್ಷಗಳಲ್ಲಿ ಬೆಂಗಳೂರಿನ ಅಭಿವೃದ್ಧಿ ದೊಡ್ಡ ಸೊನ್ನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ಬೆಂಗಳೂರಿಗೆ ಸಂಬಂಧಿಸಿ...