Date : Thursday, 12-09-2024
ಮಂಡ್ಯ: ನಾಗಮಂಗಲದಲ್ಲಿ ಬುಧವಾರ ಗಣಪತಿ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 54 ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಮದರಸದ ಬಳಿ ಮೆರವಣಿಗೆ ಹಾದು ಹೋಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದು ಹಿಂಸಾಚಾರ ಪ್ರಾರಂಭವಾಯಿತು. ನಂತರ ಆರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ....
Date : Thursday, 12-09-2024
ಬೆಂಗಳೂರು: ನಾಗಮಂಗಲದ ಘಟನೆ ಕುರಿತು ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎನ್‍ಐಎ) ಮೂಲಕ ತನಿಖೆ ಮಾಡಿಸಿ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದರು. ರಾಜಾಜಿನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎನ್‍ಐಎ ತನಿಖೆ ಮಾಡಿದರೆ ಮಾತ್ರ...
Date : Wednesday, 11-09-2024
ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿದ್ದು ಮೀಸಲಾತಿ ರದ್ದು ಮಾಡುವ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯಿಂದ ದೇಶಾದ್ಯಂತ ವಿರೋಧ ಪಕ್ಷಗಳು, ದಲಿತ ಸಮುದಾಯಗಳು ಕುಪಿತಗೊಂಡಿವೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ವಿಧಾನಸೌಧದ...
Date : Wednesday, 11-09-2024
ಬೆಂಗಳೂರು: ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು ಮೀಸಲಾತಿ ರದ್ದತಿ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಯಿಂದ ಗಾಬರಿ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ sಸುನೀಲ್‍ಕುಮಾರ್ ಅವರು...
Date : Wednesday, 11-09-2024
ಬರ್ಲಿನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರದ ಜರ್ಮನಿಯ ವಿದೇಶಾಂಗ ಸಚಿವೆ ಅನಾಲೆನಾ ಬೇರ್‌ಬಾಕ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ವ್ಯಾಪಾರ, ರಕ್ಷಣೆ ಮತ್ತು ಭದ್ರತೆಯಂತಹ ಕ್ಷೇತ್ರಗಳನ್ನು ಒಳಗೊಂಡ ಭಾರತ-ಜರ್ಮನಿ ಕಾರ್ಯತಂತ್ರದ ಸಹಭಾಗಿತ್ವವನ್ನು ಪರಿಶೀಲಿಸಿದ್ದಾರೆ. ಭಾರತ-ಗಲ್ಫ್ ಸಹಕಾರ ಮಂಡಳಿಯ...
Date : Tuesday, 10-09-2024
ಬೆಂಗಳೂರು: ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದೇವೆ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ...
Date : Saturday, 07-09-2024
ಮಂಗಳೂರು : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಧ್ಯುಕ್ತ ಚಾಲನೆಯು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಅರಿನ್ ಕ್ಯಾಪಿಟಲ್ ಚೇರ್ಮನ್, ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಶ್ರೀ...
Date : Friday, 06-09-2024
ಕುಳಾಯಿ: ಹಲವಾರು ವರ್ಷಗಳಿಂದ ಚಿಕ್ಕ ಕಟ್ಟಡದಲ್ಲಿ ನಡೆಯುತ್ತಿದ್ದ ಕುಳಾಯಿ ಕೇಶವ ಶಿಶುಮಂದಿರ ಬಾಲ ಸಂಸ್ಕಾರ ಕೇಂದ್ರಕ್ಕೆ ವಸಂತ್ ಬಾಳ ಇವರು ಜಮೀನನ್ನು ಕೊಡುಗೆಯಾಗಿ ನೀಡಿದ್ದು, ಇದರ ನೋಂದಣಿ ಕಾರ್ಯ ಇಂದು ಜರುಗಿದೆ. ರಾಷ್ಟ್ರೀಯ ಸ್ವಯಂ ಸಂಘದ ಪ್ರೇರಣೆಯಂತೆ ಹಲವಾರು ವರ್ಷಗಳಿಂದ ಕೇಶವ...
Date : Friday, 06-09-2024
ನವದೆಹಲಿ: ಒಡಿಶಾ ಸರ್ಕಾರವು ರಾಜ್ಯದ ಪ್ರತಿ ಪಂಚಾಯತ್‌ಗಳಲ್ಲಿ ಮಾದರಿ ಶಾಲೆಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅನಾವರಣಗೊಳಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಗುರುವಾರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು. ಒಡಿಶಾದ ಮೊದಲ ಶಿಕ್ಷಣ ಸಚಿವ ಗೋದಬರೀಶ ಮಿಶ್ರಾ ಅವರ ಹೆಸರಿನ...
Date : Thursday, 05-09-2024
ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ,...