News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜೂ.20 ರಂದು ಬೆಂಗಳೂರಿಗೆ ಮೋದಿ: ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ 

ಬೆಂಗಳೂರು: ಈ ತಿಂಗಳ 20 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ, 15000 ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ. ಈ ಮೂಲಕ ಬೆಂಗಳೂರಿನ ಬಹಳ ದಿನಗಳ ಕನಸು ನನಸಾಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ...

Read More

ಮಂಗಳೂರಿನಲ್ಲಿ ಹೈಡ್ರೋಜನ್, ಸೋಲಾರ್ ಘಟಕ ಸ್ಥಾಪಿಸಲಿದೆ ಆಕ್ಮೆ ಕ್ಲೀನ್ ಟೆಕ್ ಸಲ್ಯುಷನ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಗುರುಗ್ರಾಮ ಮೂಲದ ಆಕ್ಮೆ ( ACME ) ಕ್ಲೀನ್ ಟೆಕ್ ಸಲ್ಯುಷನ್ಸ್ ಕಂಪೆನಿ ಮಂಗಳೂರಿನಲ್ಲಿ ಹೈಡ್ರೋಜನ್ ಮತ್ತು ಅಮೋನಿಯಾ ಘಟಕ ಹಾಗೂ ಪೂರಕವಾಗಿ ಸೋಲಾರ್ ಘಟಕ ಸ್ಥಾಪನೆಗೆ 52 ಸಾವಿರ ಕೋಟಿ...

Read More

ʼಲ್ಯಾಬ್ ಬಿಲ್ಟ್ ಆನ್ ವೀಲ್ಸ್ ʼ ಮೊಬೈಲ್ ಕ್ಲಿನಿಕ್ ಉದ್ಘಾಟಿಸಿದ ಸಿಎಂ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್...

Read More

ಕೋವಿಡ್ ನಿಯಂತ್ರಣದಲ್ಲಿದೆ, ಭಯ ಪಡುವ ಅಗತ್ಯವಿಲ್ಲ: ಸಿಎಂ

ಬೆಂಗಳೂರು: ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ...

Read More

ದಾಳಿಂಬೆ, ಇತರ ತೋಟಗಾರಿಕಾ ಬೆಳೆಗಳ ಬೆಳೆವಿಮೆ ಮಂಜೂರಿಗೆ ಸರ್ಕಾರ ನಿರ್ಧಾರ

ಚಿತ್ರದುರ್ಗ: ದಾಳಿಂಬೆ ಸೇರಿದಂತೆ ಇತರ ತೋಟಗಾರಿಕೆ ಬೆಳೆಗಳ ಬೆಳೆವಿಮೆಗೆ ಶೀಘ್ರದಲ್ಲಿ ಮಂಜೂರಾತಿಯನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆ ಮತ್ತು ಇತರೆ 7 ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ...

Read More

ಕೇಂದ್ರದಲ್ಲಿ ಬಿಜೆಪಿಗೆ ಇನ್ನೂ 50 ವರ್ಷ ಅಧಿಕಾರ: ಜಮಾಲ್ ಸಿದ್ದಿಕಿ ವಿಶ್ವಾಸ

ಬೆಂಗಳೂರು: ಬಿಜೆಪಿ ಸರ್ವಸ್ಪರ್ಶಿ ಸರ್ವವ್ಯಾಪಿ ಮತ್ತು ಸರ್ವರ ಅಭಿವೃದ್ಧಿಗೆ ಯತ್ನಿಸುವ ಪಕ್ಷ ಎಂದು ತಿಳಿಸುವ ಮೂಲಕ ಅದು ಅಲ್ಪಸಂಖ್ಯಾತರ ವಿರೋಧಿ ಎಂಬ ತಪ್ಪು ಮಾಹಿತಿಯನ್ನು ದೂರಮಾಡಲು ಮೋರ್ಚಾ ಯತ್ನಿಸಬೇಕಿದೆ. ಈ ಮೂಲಕ ಸಬ್ ಕಾ ವಿಕಾಸ್ ಚಿಂತನೆಯನ್ನು ಸಾಕಾರಗೊಳಿಸಬೇಕಿದೆ ಎಂದು ಬಿಜೆಪಿ...

Read More

ಪಠ್ಯಪುಸ್ತಕದಲ್ಲಿ ಆಕ್ಷೇಪಾರ್ಹ ವಿಷಯಗಳಿದ್ದರೆ ಮತ್ತೊಮ್ಮೆ ಪರಿಷ್ಕರಣೆ: ಸಿಎಂ

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳು ಇದ್ದರೆ ಅವುಗಳನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಈ...

Read More

ರಾಜ್ಯದ ಖಾದಿ ನೇಕಾರರಿಗೆ 24.26 ಕೋಟಿ ರೂ ಪ್ರೋತ್ಸಾಹ ಧನ ಬಿಡುಗಡೆ

ಬೆಂಗಳೂರು: ರಾಜ್ಯ ಸರಕಾರವು ಖಾದಿ ನೇಕಾರರಿಗೆ ಕಳೆದ ಎರಡು ವರ್ಷಗಳಿಂದ ನೀಡಬೇಕಾಗಿದ್ದ ಮೊತ್ತ 24.26 ಕೋಟಿ ರೂಪಾಯಿಗಳ ಬಾಕಿ ಪ್ರೋತ್ಸಾಹ ಧನವನ್ನು ಇಂದು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರವು ಪ್ರತಿವರ್ಷ ರಾಜ್ಯದ ಉಣ್ಣೆ ಮತ್ತು ಅರಳೆ ಖಾದಿ ಕೈಮಗ್ಗ ನೇಕಾರರ ಆರ್ಥಿಕ...

Read More

ಪ್ರಧಾನಿಯಿಂದಾಗಿ ಆಧಾರ್‌ ಕಾರ್ಡ್‌ ಪಡೆದ ಮಂಡ್ಯದ ದಿವ್ಯಾಂಗ ಯುವಕ

ಮಂಡ್ಯ: ಆಧಾರ್‌ ಕಾರ್ಡ್‌ ಮಾಡಿಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದ ಮಂಡ್ಯದ ವಿಶೇಷ ಚೇತನ ಯುವಕನ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿಯವರ ಕಾರಣದಿಂದ ಬಗೆಹರಿದಿದೆ. ಮಂಡ್ಯದ ತಂಡಸನಹಳ್ಳಿ ಗ್ರಾಮದ ನೂತನ್ ಎಂಬುವವರು ಹುಟ್ಟಿನಿಂದಲೇ ವಿಚಿತ್ರ ಚರ್ಮ ರೋಗದಿಂದ ಬಳಲುತ್ತಿದ್ದಾರೆ. ವಿಕಲಾಂಗತೆಯೂ ಅವರನ್ನು ಕಾಡುತ್ತಿದೆ. ಈ...

Read More

ವಿದ್ಯಾರ್ಥಿಗಳಿಗೆ ಸತ್ಯ ಕಲಿಸಬೇಕಿದೆ, ಸಿದ್ಧಾಂತವಲ್ಲ: ಎಸ್‌.ಎಲ್ ಭೈರಪ್ಪ

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ವಾದ-ವಿವಾದಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪನವರು, ಮಕ್ಕಳಿಗೆ ನಾವು ಸತ್ಯವನ್ನು ಕಲಿಸಬೇಕಿದೆಯೇ ಹೊರತು ಸಿದ್ಧಾಂತವನ್ನು ಅಲ್ಲ ಎಂದು ಹೇಳಿದ್ದಾರೆ. “ಸತ್ಯವನ್ನು ಶೋಧಿಸಿ ಅದನ್ನು ಪಠ್ಯಕ್ರಮದಲ್ಲಿ...

Read More

Recent News

Back To Top