Date : Thursday, 02-06-2022
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ...
Date : Thursday, 02-06-2022
ಬೆಂಗಳೂರು : ವೃತ್ತಿಪರ ಆಟೋಮೋಟಿವ್ ಇಂಜಿನಿಯರ್‌ಗಳ ಸೊಸೈಟಿಯಾದ SAEINDIA, ಇಂದು SAE ಇಂಟರ್‌ನ್ಯಾಶನಲ್‌ನ ಸಹಯೋಗದೊಂದಿಗೆ ಭಾರತದಲ್ಲಿ ಇಂಟರ್‌ನ್ಯಾಶನಲ್ ಏರೋಸ್ಪೇಸ್ ಕಾನ್ಫರೆನ್ಸ್‌ನ 2 ನೇ ಆವೃತ್ತಿಯನ್ನು ಅನಾವರಣಗೊಳಿಸಿದೆ. ಇಂದು ಹೆಚ್. ಎ. ಎಲ್.ನ ನ್ಯಾಷನಲ್ ಅಕಾಡೆಮಿಯಲ್ಲಿ ನಡೆದ ಅಂತರಾಷ್ತ್ರೀಯ ಏರೋಸ್ಪೇಸ್ ಸಮ್ಮೇಳನದ 2ನೇ...
Date : Thursday, 02-06-2022
ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್ ಎಸ್ಎಸ್ ಸಹಯೋಗದೊಂದಿಗೆ ವಿಶ್ವ ಸೈಕಲ್ ದಿನಾಚರಣೆ ಪ್ರಯುಕ್ತ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸೈಕಲ್ ರ್ಯಾಲಿ ಆಯೋಜಿಸಲಾಗಿದೆ ಎಂದು ರೇಷ್ಮೆ,...
Date : Wednesday, 01-06-2022
ಬೆಂಗಳೂರು: ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಮತ್ತು ಎನ್‍ಎಸ್‍ಯುಐ ಕಾರ್ಯಕರ್ತರು ದಾಳಿ ಮಾಡಲು ಮುಂದಾದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಎನ್‍ಎಸ್‍ಯುಐ, ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿದೆ. ಕಾಂಗ್ರೆಸ್...
Date : Wednesday, 01-06-2022
ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಗೆ ಇವತ್ತು ಮಧ್ಯಾಹ್ನ ಕೆಲವು ಕಾಂಗ್ರೆಸ್ ಪ್ರಚೋದಿತ ಕಿಡಿಗೇಡಿಗಳು ನುಗ್ಗಿ ಹಲ್ಲೆ ನಡೆಸುವ ಮತ್ತು ಬೆಂಕಿ ಹಾಕುವ ಪ್ರಯತ್ನ ಮಾಡಿದ್ದನ್ನು ಖಂಡಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
Date : Wednesday, 01-06-2022
ಉಡುಪಿ: ಮುಂಬರುವ ದಿನಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹೆಬ್ರಿ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...
Date : Tuesday, 31-05-2022
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ನಿರ್ಮಲಾ ಸೀತಾರಾಮನ್ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ...
Date : Monday, 30-05-2022
ಬೆಂಗಳೂರು : ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಆಯೋಜಿಸಿದ್ದ ಕ್ರೀಡಾಕೂಟದ ಧ್ವಜಾರೋಹಣವನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ನೆರವೇರಿಸಿದರು. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರು,...
Date : Saturday, 28-05-2022
ಬೆಂಗಳೂರು : ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ನವರು ಹೊರಗಿನಿಂದ ಬಂದವರು,...
Date : Saturday, 28-05-2022
ಪ್ರಬಲ, ಸಶಕ್ತ ರಾಷ್ಟ್ರ ನಿರ್ಮಾಣದ ಚಿಂತನೆ ಭಾರತೀಯಲ್ಲಿರಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು : ತ್ಯಾಗಬಲಿದಾನಗಳ ನಂತರ ದೊರೆತ ಸ್ವತಂತ್ರ ದೇಶದ ಏಕತೆ, ಅಖಂಡತೆ ಕಾಯ್ದುಕೊಂಡು, ಪ್ರಬಲ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣದ ಚಿಂತನೆ ಎಲ್ಲ ಭಾರತೀಯರಲ್ಲಿ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ...