News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಫ್ಲಿಪ್ ಕಾರ್ಟ್, ಅಮೇಜಾನ್ ಮಾದರಿಯಲ್ಲಿ ಜಾಗತಿಕ ಇ – ವಾಣಿಜ್ಯ ಸಂಸ್ಥೆ ಸ್ಥಾಪಿಸಿ : ಜೈನ ಸಮುದಾಯಕ್ಕೆ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ಸಲಹೆ

ಬೆಂಗಳೂರು : ಜಾಗತಿಕ ವ್ಯಾಪಾರ ವಲಯದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವ ಜೈನ ಸಮುದಾಯ ಫ್ಲಿಪ್ ಕಾರ್ಟ್, ಅಮೇಜಾನ್ ಮಾದರಿಯಲ್ಲಿ ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸರ್ ವೇದಿಕೆಯಡಿ ಜಾಗತಿಕ ಈ ವಾಣಿಜ್ಯ – ವ್ಯಾಪಾರ ಸಂಸ್ಥೆ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ...

Read More

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೇ 31 ರಂದು ನಿವೃತ್ತರಾದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ...

Read More

ದಾವೋಸ್‌ನಲ್ಲಿ ಕರ್ನಾಟಕ 65,000 ಕೋಟಿ ರೂ ಹೂಡಿಕೆ ಆಕರ್ಷಿಸಿದೆ: ಸಿಎಂ

ಬೆಂಗಳೂರು: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕರ್ನಾಟಕ ಸುಮಾರು 65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ದಾವೋಸ್‌ನಿಂದ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ...

Read More

‌ಬೆಂಗಳೂರು: ಶೀಘ್ರ ಸ್ಥಾಪನೆಯಾಗಲಿದೆ ಅತ್ಯಾಧುನಿಕ ಸೌಲಭ್ಯವುಳ್ಳ ಸ್ಮಾರ್ಟ್‌ ಬಸ್‌ ಸ್ಟಾಪ್

ಬೆಂಗಳೂರು: ಶೀಘ್ರದಲ್ಲೇ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಸ್ಮಾರ್ಟ್ ಬಸ್‌ ಸ್ಟಾಪ್‌ ನಿರ್ಮಾಣವಾಗಲಿದ್ದು, ಇಲ್ಲಿ ಉಪಹಾರ ಸಿಗಲಿದೆ,  ಫೋನ್/ಲ್ಯಾಪ್‌ಟಾಪ್ ಅನ್ನು ಚಾರ್ಜ್ ಮಾಡುವ, ಹವಾಮಾನ ವರದಿ ಪಡೆಯುವ ಸೌಲಭ್ಯ ಇರಲಿದೆ. ಅಲ್ಲದೇ ಇಲ್ಲಿ  BMI ಅನ್ನು ಕೂಡ ಪರಿಶೀಲಿಸಬಹುದು. ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್...

Read More

ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳ ರಚನೆಗೆ 1 ತಿಂಗಳ ಗಡುವು

ಬೆಂಗಳೂರು: ಒಂದು ತಿಂಗಳಲ್ಲಿ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳ ರಚಿಸಿ ನೋಂದಣಿ ಮಾಡಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

Read More

ಮೇ 28 ಋತುಸ್ರಾವ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ದಿನ

ಬೆಂಗಳೂರು: ಹದಿಹರೆಯದ ಹೆಣ್ಣುಮಕ್ಕಳು ಮತ್ತು ಎಲ್ಲಾ ವಯೋಮಾನದ ಮಹಿಳೆಯರು ಋತುಸ್ರಾವ ಸಮಯದಲ್ಲಿ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಲು ಇದೇ ಮೇ 28 ಅನ್ನು ‘ಹೆಣ್ಣುಮಕ್ಕಳ/ಮಹಿಳೆಯರ ಋತುಸ್ರಾವ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ದಿನ’ ಎಂದು ಆಚರಿಸಲಾಗುತ್ತಿದೆ. ಮೇ...

Read More

ಅಕ್ರಮ ಹಣ ವರ್ಗಾವಣೆ: ಡಿಕೆಶಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಹಿಂದೆ ಡಿಕೆಶಿ  ಪ್ರಕರಣದಲ್ಲಿ ಬಂಧಿತರಾಗಿದ್ದರು. 800 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ...

Read More

ರಾಜ್ಯದ ಯಶೋಗಾಥೆಯಲ್ಲಿ ಭಾಗಿಯಾಗಿ: ಹೂಡಿಕೆದಾರರಿಗೆ ಸಿಎಂ ಬೊಮ್ಮಾಯಿ ಆಹ್ವಾನ

ದಾವೋಸ್ : ಬಂಡವಾಳ ಹೂಡಿಕೆ ಸಂಸ್ಥೆಗಳನ್ನು ಕರ್ನಾಟಕ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ. ರಾಜ್ಯವನ್ನು ಸಮೃದ್ಧಿಗೊಳಿಸುವ ಜೊತೆಗೆ ಸಂಸ್ಥೆಗಳ ಪರಿಶ್ರಮಕ್ಕೆ ಸಾರ್ಥಕತೆಯನ್ನು ಪಡೆದು, ರಾಜ್ಯದ ಯಶೋಗಾಥೆಯಲ್ಲಿ ಭಾಗಿಗಳಾಗಿರಿ ಎಂದು ವಿಶ್ವದ ಪ್ರಮುಖ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ದಾವೋಸ್­ನಲ್ಲಿ ಜರುಗಿದ ವಿಶ್ವ...

Read More

ಶಿಕ್ಷಣ ಸಂಸ್ಥೆಗಳ ಉನ್ನತಿಗೆ ನೆರವಾಗಲು ಆಕ್ಸಿಸ್ ಬ್ಯಾಂಕ್‌ಗೆ ಸಿಎಂ ಕರೆ

ದಾವೋಸ್ : ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್...

Read More

ರಾಜ್ಯದ 696 ಕೃಷಿ ಯಂತ್ರಧಾರೆ ಕೇಂದ್ರದಿಂದ 31.50 ಲಕ್ಷ ರೈತರಿಗೆ ನೆರವು

ಬೆಂಗಳೂರು: ದೇಶದ ಬೆನ್ನೆಲುಬಾದ ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಸರ್ಕಾರವು ಕೃಷಿ ಯಂತ್ರಧಾರೆ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಸಣ್ಣ ರೈತರಿಗೆ ಕೃಷಿ ಯಂತ್ರಗಳು ಕೈಗೆಟುಕುವಂತೆ ಮಾಡಲಾಗುತ್ತಿದೆ. ಕೃಷಿ ಯಂತ್ರಧಾರೆ ಯೋಜನೆಯಡಿ ರೈತರಿಗೆ ಸಕಾಲದಲ್ಲಿ ಮತ್ತು ಕಡಿಮೆ ಬಾಡಿಗೆ ದರದಲ್ಲಿ ಕೃಷಿ...

Read More

Recent News

Back To Top