News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ರಾಜ್ಯದ 75 ಸ್ಥಳಗಳಲ್ಲಿ ʼಅಮೃತ ಭಾರತಿಗೆ ಕನ್ನಡದಾರತಿʼ ಅಭಿಯಾನ

ಬೆಂಗಳೂರು: ರಾಜ್ಯದ 75 ಸ್ಥಳಗಳಲ್ಲಿ ಮೇ 28 ರಂದು ʼಅಮೃತ ಭಾರತಿಗೆ ಕನ್ನಡದಾರತಿʼ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ವಾತಂತ್ರ್ಯದ ಹೋರಾಟ ನಡೆದ ಪ್ರಮುಖ...

Read More

ರೆನ್ಯೂ ಪವರ್­ನಿಂದ ಕರ್ನಾಟಕದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ

ಕರ್ನಾಟಕ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ...

Read More

ಭೂ ಮಾಲೀಕರಿಗೆ ಶೀಘ್ರ ಹಣ ಪಾವತಿಸಲು ಅಧಿಕಾರಿಗಳಿಗೆ ಸಚಿವ ವಿ ಸೋಮಣ್ಣ ಸೂಚನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ- ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಭೂ ಮಾಲೀಕರ ಸಮಿತಿ ರಚಿಸಿ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಬಾಕಿಯಿರುವ ಪರಿಹಾರ ಧನವನ್ನು ಒಂದು ವಾರದೊಳಗೆ ಸಂಬಂಧಪಟ್ಟವರ ಖಾತೆಗೆ ವರ್ಗಾಹಿಸಲಾಗುವುದು ಎಂದು ವಸತಿ ಮತ್ತು ಮೂಲ ಸೌಲಭ್ಯ ಸಚಿವರಾದ ವಿ ಸೋಮಣ್ಣ...

Read More

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆ: ನಳಿನ್‌ ಅಭಿನಂದನೆ

ಬೆಂಗಳೂರು:ಕರ್ನಾಟಕದ ವಿಧಾನಪರಿಷತ್ತಿಗೆ ದ್ವೈವಾರ್ಷಿಕವಾಗಿ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಬಿಡುಗಡೆ ಮಾಡಿದೆ. ಶಾಸಕರಿಂದ ವಿಧಾನಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಎಸ್ ಕೇಶವಪ್ರಸಾದ್, ಶ್ರೀ ಲಕ್ಷ್ಮಣ ಸವದಿ ಅವರನ್ನು ಅಭ್ಯರ್ಥಿಗಳಾಗಿ...

Read More

ದಾವೋಸ್‌ನಲ್ಲಿ ಸಿಎಂ ಬೊಮ್ಮಾಯಿ: ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೊಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಮೊದಲ ದಿನವೇ ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಪ್ರಯತ್ನದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಬೊಮ್ಮಾಯಿ ಅವರು ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್‌ ಅನ್ನು ನಿನ್ನೆ...

Read More

ಪಿಯುಸಿ ಪಠ್ಯಪುಸ್ತಕ ಪರಿಸ್ಕರಣೆ ಹೊಣೆಯೂ ರೋಹಿತ್‌ ಚಕ್ರತೀರ್ಥ ಸಮಿತಿಗೆ

ಬೆಂಗಳೂರು: ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಇತಿಹಾಸ ವಿಷಯದ ಪಠ್ಯಪುಸ್ತಕ ಪರಿಷ್ಕರಣೆ ಹೊಣೆಯನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಗೆ ನೀಡಿದೆ. ಈಗಾಗಲೇ ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಯು ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಿದೆ. ಇದು...

Read More

ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುವುದು ಸಿದ್ದರಾಮಯ್ಯರ ಚಟ

ಬೆಂಗಳೂರು: ದಲಿತರು, ಹಿಂದುಳಿದವರು ಅಥವಾ ಹಿಂದುಗಳು, ಮುಸಲ್ಮಾನರು ಮತ್ತು ಕ್ರೈಸ್ತರು- ಹೀಗೆ ಎಲ್ಲರೂ ಗೋಮಾಂಸವನ್ನು ತಿನ್ನುತ್ತಾರೆ. ಆದ್ದರಿಂದ ಗೋಮಾಂಸ ನಿಷೇಧಿಸಬಾರದು ಎಂದು ವಿರೋಧ ಪಕ್ಷದ ನಾಯಕರು ಮತ್ತು ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯರವರು ನಿನ್ನೆ ತುಮಕೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯರಿಗೆ ಗೋಮಾಂಸ ತಿನ್ನಬೇಕಿನಿಸದರೆ...

Read More

ಪೆಟ್ರೋಲ್ – ಡೀಸಲ್ ಮೇಲಿನ ಸುಂಕ ಇಳಿಕೆ – ನಳಿನ್ ಕುಮಾರ್ ಕಟೀಲ್ ಸ್ವಾಗತ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಕೇಂದ್ರ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ...

Read More

ಜೂನ್‌ 21 ಯೋಗ ದಿನಾಚರಣೆಗೆ ಮೈಸೂರಿಗೆ ಮೋದಿ

ಬೆಂಗಳೂರು: ಪ್ರತಿ ವರ್ಷ  ಜೂನ್ 21 ಅನ್ನು  ವಿಶ್ವ ಯೋಗ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಲಿದ್ದಾರೆ. ಮೋದಿ ಮೈಸೂರಿಗೆ ಆಗಮಿಸುವುದನ್ನು ಪ್ರಧಾನಿ ಕಾರ್ಯಾಲಯ ಖಚಿತಪಡಿಸಿದೆ. ವಿಶ್ವ ಯೋಗ ದಿನಾಚರಣೆಯಲ್ಲಿ...

Read More

ರಾಜ್ಯದಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 28000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ 

ಬೆಂಗಳೂರು : ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ...

Read More

Recent News

Back To Top