News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ಸೇರ್ಪಡೆಗೊಂಡ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದು, ಪಕ್ಷದ ಧ್ವಜವನ್ನು ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, “ಮಾಜಿ...

Read More

ಸಚಿವ ಕೆ.ಗೋಪಾಲಯ್ಯರಿಂದ ಮಳೆಯಿಂದ ಹಾನಿಗೀಡಾದ ಬಡಾವಣೆಗಳ ಪರಿಶೀಲನೆ

ಬೆಂಗಳೂರು: ಮಳೆಯಿಂದ‌ ತೊಂದರೆಗೊಳಗಾಗಿರುವವರಿಗೆ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 800 ಕ್ಕೂ ಅಧಿಕ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಈಗಾಗಲೇ ಪ್ರಕಟಿಸಿರುವಂತೆ ತಲಾ‌ 25 ಸಾವಿರ ರೂ ಪರಿಹಾರ ಮತ್ತು ಆಹಾರ ಪದಾರ್ಥಗಳನ್ನು ತಲುಪಿಸಲಾಗುವುದು ಎಂದು‌ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು....

Read More

ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡು ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಯುವನೀತಿ ರಚನಾ ಸಮಿತಿಯ ಅಧ್ಯಕ್ಷರಾದ ಡಾ.ಆರ್‌.ಬಾಲಸುಬ್ರಹ್ಮಣ್ಯಂ ಸಿದ್ದಪಡಿಸಿರುವ ಕರಡನ್ನು ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಯುವಜನತೆ...

Read More

ಬನ್ನೇರುಘಟ್ಟದಲ್ಲಿ ರಾಜ್ಯದ ಮೊದಲ ಚಿರತೆ ಸಫಾರಿ ಪ್ರಾಯೋಗಿಕವಾಗಿ ಆರಂಭ 

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಚಿರತೆ ಸಫಾರಿ ಆರಂಭಿಸಲು ನಿರ್ಧರಿಸಲಾಗಿದ್ದು, ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ. ಇದು ರಾಜ್ಯದ ಪ್ರಪ್ರಥಮ ಚಿರತೆ ಸಫಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸುಮಾರು 50 ಎಕರೆ ಪ್ರದೇಶದಲ್ಲಿ ಸಫಾರಿಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಡೇ ಕ್ರಾಲ್ ಮೂಲಕ ಚಿರತೆಗಳನ್ನು ಕಾಣಬಹುದಾಗಿದೆ....

Read More

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಬಲವಂತದ ಮತ್ತು ಆಮಿಷದ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಚಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಅಂಕಿತ ಹಾಕಿದ್ದಾರೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆದ...

Read More

ಕನ್ನಡ ಇಮೇಲ್ ಐಡಿಗಳನ್ನು ಬಳಸಲಿದ್ದಾರೆ ಸಿಎಂ, ಅಧಿಕಾರಿಗಳು

ಬೆಂಗಳೂರು: ಶೀಘ್ರದಲ್ಲೇ ಹಲವಾರು ರಾಜ್ಯ ಸರ್ಕಾರದ ಇಲಾಖೆಗಳ ವೆಬ್‌ಸೈಟ್‌ಗಳ ಯುಆರ್‌ಎಲ್‌ಗಳು (ಯುನಿಫಾರ್ಮ್ ರಿಸೋರ್ಸ್ ಲೊಕೇಟರ್‌ಗಳು) ಅಸ್ತಿತ್ವದಲ್ಲಿರುವ ಇಂಗ್ಲಿಷ್ ಲಿಂಕ್‌ಗಳ ಜೊತೆಗೆ ಕನ್ನಡದಲ್ಲೂ ಇರುತ್ತದೆ. ಇದು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಭಿವೃದ್ಧಿಪಡಿಸಿರುವ ʼಇ-ಕನ್ನಡ ಪೋರ್ಟಲ್ʼ ಯೋಜನೆಯ ಭಾಗವಾಗಿದ್ದು, ಮಂಗಳವಾರ ಸಿಎಂ ಬಸವರಾಜ...

Read More

ಬ್ಯಾಡ್ಮಿಂಟನ್ ತಂಡದ ಸದಸ್ಯ ಲಕ್ಷ್ಯ ಸೇನ್‍ಗೆ 5 ಲಕ್ಷ ರೂ. ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಥಾಮಸ್ ಕಪ್ ಗೆದ್ದ ಬ್ಯಾಡ್ಮಿಂಟನ್ ತಂಡದ ಸದಸ್ಯರಾಗಿರುವ ಕ್ರೀಡಾಪಟು ಶ್ರೀ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ...

Read More

ಪಠ್ಯಪುಸ್ತಕದಲ್ಲಿ ಇರಲಿದೆ ಡಾ.ಕೇಶವ ಬಲಿರಾಮ್ ಹೆಡ್ಗೇವಾರ್ ಭಾಷಣ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡ್ಗೇವಾರ್ ಅವರ ಭಾಷಣವನ್ನು 10 ನೇ ತರಗತಿಯ ವಿದ್ಯಾರ್ಥಿಗಳ ಕನ್ನಡ  ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು ಎಂದು ಕರ್ನಾಟಕ ಶಿಕ್ಷಣ ಇಲಾಖೆ ತಿಳಿಸಿದೆ. ಬರಹಗಾರ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಹೆಡ್ಗೇವಾರ್...

Read More

ಮಂಡ್ಯ: ಜಾಮಿಯಾ ಮಸೀದಿಯಲ್ಲಿ ಆಂಜನೇಯ ಪೂಜೆಗೆ ಅವಕಾಶ ನೀಡಲು ಆಗ್ರಹ

ಮಂಡ್ಯ: ಮಂಡ್ಯದ ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಮೂರ್ತಿಗೆ ಪೂಜೆ ನೆರವೇರಿಸಲು ಅವಕಾಶ ಮಾಡಿಕೊಡಬೇಕು ಎಂದು ಹಿಂದೂ ಸಂಘಟನೆಗಳು ಸೋಮವಾರ ಮಂಡ್ಯದ ಡೆಪ್ಯೂಟಿ ಕಮಿಷನರ್ ಅವರಿಗೆ ಮನವಿಯನ್ನು ಸಲ್ಲಿಸಿದೆ. ಮಸೀದಿಯ ರಚನೆ ಹಿಂದೂ ದೇಗುಲವಾಗಿದ್ದು ಅದನ್ನು ಬಳಿಕ ಮಸೀದಿಯಾಗಿ ಪರಿವರ್ತಿಸಲಾಯಿತು ಎಂದು ಹಿಂದೂ...

Read More

ವಿದ್ಯುತ್ ಮಾರಾಟದಿಂದ 2,836 ಕೋಟಿ ರೂ ಗಳಿಸಿದೆ ಕರ್ನಾಟಕ

ಬೆಂಗಳೂರು: 2021-22ನೇ ಹಣಕಾಸು ವರ್ಷದಲ್ಲಿ ವಿದ್ಯುತ್ ಮಾರಾಟದಿಂದ ಕರ್ನಾಟಕ ರಾಜ್ಯವು ದಾಖಲೆಯ 2,836 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಕರ್ನಾಟಕದ ಇಂಧನ ಯಶೋಗಾಥೆ ಬಲಿಷ್ಠವಾಗಿ ಮುನ್ನಡೆಯುತ್ತಿದೆ. ಕಳೆದ 25 ದಿನಗಳಲ್ಲಿ ಕರ್ನಾಟಕವು ಹೆಚ್ಚುವರಿ ಇಂಧನ ಮಾರಾಟದಿಂದ 800 ಕೋಟಿ ರೂಪಾಯಿಗಳನ್ನು...

Read More

Recent News

Back To Top