News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥಕ್ಕಾಗಿ ಸಭೆ

ಬೆಂಗಳೂರು: ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಇ-ಆಡಳಿತ ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖಾಧಿಕಾರಿಗಳೊಂದಿಗೆ ತಾಂತ್ರಿಕ ದೋಷಗಳು ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು....

Read More

ಮೇ 16 ರಿಂದ ಶಾಲೆ ಆರಂಭ: ಸಿದ್ಧಗೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಮೇ 16 ರಿಂದ ರಾಜ್ಯಾದ್ಯಂತ 1 ರಿಂದ 10ನೇ ತರಗತಿವರೆಗೆ ಶಾಲೆಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಬರಮಾಡಿಕೊಳ್ಳಲು ಸಿದ್ಧತೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಿಕ್ಷಕರು ಸೇರಿದಂತೆ ಇತರೆ ಸಿಬ್ಬಂದಿ ಮೇ 15 ರಂದೇ ಶಾಲಾ ಸ್ವಚ್ಛತೆ,...

Read More

ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನಿವೇಶನ, ರೂ 5 ಲಕ್ಷ ನೆರವು ಘೋಷಣೆ

ಬೆಂಗಳೂರು: ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ನಿವೇಶನ ಹಾಗೂ ಸ್ವ ಉದ್ಯೋಗಕ್ಕಾಗಿ ರೂ 5 ಲಕ್ಷ ಆರ್ಥಿಕ ನೆರವು ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಪಿಂಚಣಿಗಾಗಿನ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿಗೆ ಚಾಲನೆ‌ ನೀಡಿದ ಸಂದರ್ಭ ಅವರು...

Read More

ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಇದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಂಗಳೂರಿನ ತಮ್ಮ ನಿವಾಸದ...

Read More

ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ಇಡೀ ರಾಜ್ಯ ಬಹು ನಿರೀಕ್ಷೆಯಿಂದ ಎದುರು ನೋಡುತ್ತಿರುವ 10ನೇ ತರಗತಿ ಫಲಿತಾಂಶ ಮೇ 19ರಂದು ಪ್ರಕಟವಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಟ್ವೀಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ...

Read More

ಮೇ 15 ರಂದು ಹುಬ್ಬಳ್ಳಿಯಲ್ಲಿ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಮ್ಯೂಸಿಯಂ ಉದ್ಘಾಟನೆ

ಹುಬ್ಬಳ್ಳಿ: ಮೇ 15 ರಂದು ಹುಬ್ಬಳ್ಳಿಯಲ್ಲಿ ಏಷ್ಯಾದದ ಅತಿದೊಡ್ಡ ಭಗವದ್ಗೀತಾ ಮ್ಯೂಸಿಯಂ ಉದ್ಘಾಟನೆಯಾಗಲಿದೆ. ಹುಬ್ಬಳ್ಳಿ ನಗರದ ಬೈರಿದೇವರಕೊಪ್ಪದಲ್ಲಿ ಈಶ್ವರಿ ವಿಶ್ವವಿದ್ಯಾಲಯ ಈ ಮ್ಯೂಸಿಯಂ ಅನ್ನು ನಿರ್ಮಾಣ ಮಾಡಿದ್ದು, ಭಗವದ್ಗೀತಾ ಜ್ಞಾನಲೋಕ ಮ್ಯೂಸಿಯಂ ಎಂದು ಹೆಸರಿಟ್ಟಿದೆ. ಇದು ಏಷ್ಯಾದಲ್ಲೇ ಅತೀದೊಡ್ಡ ಭಗವದ್ಗೀತಾ ಮ್ಯೂಸಿಯಂ...

Read More

ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ

ಬೆಂಗಳೂರು: ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದ ಧ್ಯೇಯವನ್ನು ಸಾಕಾರಗೊಳಿಸಲು ನಿರ್ಮಾಣ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಮಾಣ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟನ್ನಲಿಂಗ್ ಮತ್ತು ಅಂಡರಗ್ರೌಂಡಿಂಗ್ ಕನ್ಸಟ್ರಕ್ಷನ್...

Read More

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ: ರಾಜ್ಯ ಸಚಿವ ಸಂಪುಟ ಅಸ್ತು

ಬೆಂಗಳೂರು: ಮತಾಂತರ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಮೂಲಕ ಅನುಮೋದನೆ ನೀಡಿ, ಅಧ್ಯಾದೇಶದ ಮೂಲಕ ರಾಜ್ಯಪಾಲರಿಗೆ ರವಾನಿಸಲು ನಿರ್ಧಾರ ಮಾಡಲಾಗಿದೆ ರಾಜ್ಯ ಸಂಪುಟ ನಿರ್ಧರಿಸಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರಾಜ್ಯ ಸಚಿವ ಸಂಪುಟ ಸಭೆ ಬಳಿಕ...

Read More

ಪಿಎಂಎಫ್ಎಂಇ ಯೋಜನೆ: ದೇಶದಲ್ಲಿಯೇ ಕರ್ನಾಟಕಕ್ಕೆ ದ್ವಿತೀಯ ಸ್ಥಾನ

ಬೆಂಗಳೂರು: ಆತ್ಮನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು...

Read More

ಬೆಳಗಾವಿಯಲ್ಲಿರುವ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರ ಆಶ್ವಾಸನೆ: ಸಿಎಂ

ನವದೆಹಲಿ: ಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ...

Read More

Recent News

Back To Top