News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಕರ್ನಾಟಕಕ್ಕೆ ಡಿಎಪಿ, ಯೂರಿಯಾ ಕೊರತೆ ಇಲ್ಲವೆಂದು ಕೇಂದ್ರ ಸಚಿವರಿಂದ ಭರವಸೆ: ಸಿಎಂ

ನವದೆಹಲಿ: ಕರ್ನಾಟಕಕ್ಕೆ ಯೂರಿಯಾ ಮತ್ತು ಡಿಎಪಿ ಕೊರತೆಯಾಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ಸುಖ ಮಾಂಡವಿಯ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ನಿನ್ನೆ ಕೇಂದ್ರ ರಸಗೊಬ್ಬರ...

Read More

ಹವಾಲ್ದಾರ್ ಕಾಶಿರಾಯ ಬಮ್ಮನಳ್ಳಿಗೆ ಶೌರ್ಯಚಕ್ರ ಪ್ರಶಸ್ತಿ: ಕನ್ನಡಿಗರಿಗೆ ಹೆಮ್ಮೆಯ ಕ್ಷಣ ಎಂದ ಸಿಎಂ

ಬೆಂಗಳೂರು: ಮೇ 11- ಕಳೆದ ಜುಲೈನಲ್ಲಿ ಪಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ವಿಜಯಪುರ ಜಿಲ್ಲೆಯ ಕಾಶಿರಾಯ ಬಮ್ಮನಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ...

Read More

ತುಳು ಲಿಪಿಯನ್ನು ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಮನವಿ

ಬೆಂಗಳೂರು: ತುಳು ಲಿಪಿಯನ್ನು ಯುನಿಕೋಡ್ ನಕಾಶೆ ಪಟ್ಟಿಗೆ ಸೇರುವ ನಿಟ್ಟಿನಲ್ಲಿ ಮಹತ್ವದ ಪ್ರಯತ್ನಗಳು ನಡೆಯುತ್ತಿವೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ಈ ಬಗ್ಗೆ ಯುನಿಕೋಡ್ ಕನ್ಸಾರ್ಟಿಯಂಗೆ ಪತ್ರ ಬರೆದಿದ್ದಾರೆ. ತುಳುಲಿಪಿಯನ್ನು ಯೂನಿಕೋಡ್ ನಕಾಶೆ ಪಟ್ಟಿಗೆ ಸೇರಿಸಿ...

Read More

ಜೂನ್ 3ರಂದು ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ಜೂನ್ 14ರಂದು ವಿಧಾನಪರಿಷತ್​​ನ 7 ಸ್ಥಾನಗಳು ತೆರವಾಗಲಿದ್ದು, ಈ ಹಿನ್ನೆಲೆಯಲ್ಲಿ ಜೂನ್ 3ರಂದು ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಬಗ್ಗೆ ಮೇ 17ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ 24 ಕೊನೆಯ...

Read More

ನವದೆಹಲಿಗೆ ಬೊಮ್ಮಾಯಿ: ವಿವಿಧ ರಾಷ್ಟ್ರಗಳ ರಾಯಭಾರಿಗಳ ಜೊತೆ ಸಭೆ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಗೆ ತೆರಳಿದ್ದಾರೆ. ನವೆಂಬರ್​​ನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2022 ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ಹೈಕಮಿಷನರ್​ಗಳ ಜೊತೆಗೆ ಅವರು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಕೇಂದ್ರದ...

Read More

ಬಜೆಟ್ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ ಕಟ್ಟೆಚ್ಚರ

ಬೆಂಗಳೂರು: ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವನ್ನು ಸಹಿಸುವುದಿಲ್ಲ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ. ನೀವೆಲ್ಲರೂ ನನ್ನಕಣ್ಗಾವಲಿನಲ್ಲಿದ್ದೀರಿ. ನೀವು ಸರಿಯಾಗಿ ಕೆಲಸ ಮಾಡದಿದ್ದರೆ ನಾನು ನಿಮ್ಮನ್ನು ವಿಚಾರಿಸಿ ಕೊಳ್ಳಬೇಕಾಗುತ್ತದೆ ಎಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ...

Read More

ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ: ಬಿಸಿ ಪಾಟೀಲ್

ಬೆಂಗಳೂರು: ಕೆಲವರು ಬೇಕಂತಲೇ ಕೃತಕವಾಗಿ ರಸಗೊಬ್ಬರ,ಬಿತ್ತನೆ ಬೀಜಗಳನ್ನು ಕಾಳಸಂತೆಯಲ್ಲಿ ಕಾಯತದಿಟ್ಟು ಮಾರಾಟ ಮಾಡಲು ಕೃತಕವಾಗಿ ರಸಗೊಬ್ಬ,ಬಿತ್ತನೆಬೀಜ ಅಭಾವ ಸೃಷ್ಟಿಸುತ್ತಿದ್ದಾರೆ.ಹೀಗೆ ಕೃತಕವಾಗಿ ಯಾರಾದರೂ ರಸಗೊಬ್ಬರ,ಬಿತ್ತನೆ ಬೀಜ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ. ಬಿಜೆಪಿ ಕೇಂದ್ರ...

Read More

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಅಧ್ಯಯನಕ್ಕೆ ಆಯೋಗ ರಚನೆ

ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಹಿಂದುಳಿದ...

Read More

ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ  ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್...

Read More

ರೈತೋತ್ಪಾದಕ ಸಂಸ್ಥೆಗಳಿಗೆ ಬ್ರ್ಯಾಂಡಿಂಗ್ ಸ್ಪರ್ಧೆ ಉದ್ಘಾಟನೆ

ಬೆಂಗಳೂರು: 2021ರ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ ನಾಳೆ ವಿಶ್ವಬ್ಯಾಂಕ್ ನೆರವಿನ ರಾಷ್ಟ್ರೀಯ ಮಟ್ಟದ ವರ್ಲ್ಡ್ ಬ್ಯಾಂಕ್ ಅಸಿಸ್ಟೆಡ್ “ರಿವಾರ್ಡ್” ಉದ್ಘಾಟನೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಗೆ ಸ್ಪರ್ಧೆಗಳ ಬ್ಯ್ಯಾಂಡಿಂಗ್ ಲೋಗೋ ಲೋಕಾರ್ಪಣೆಗೊಳ್ಳಲಿದೆ. ನಾಳೆ ಅಂದರೆ‌‌ ಮೇ‌8 ರಂದು ಜಿಕೆವಿಕೆ ರಾಜೇಂದ್ರ‌ ಪ್ರಸಾದ್...

Read More

Recent News

Back To Top