News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಸಸಿಗೆ ನೀರು, ಗೊಬ್ಬರ ಹಾಕಿದೆ: ಪಿ.ರಾಜೀವ್

ಬೆಂಗಳೂರು: ಹೊಲಸು ತಿಂದು ಬೇರೆಯವರ ಮುಖಕ್ಕೆ ಒರೆಸುವ ಸಂಪ್ರದಾಯ ಕಾಂಗ್ರೆಸ್ಸಿಗರದು ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಶಾಸಕರಾದ ಪಿ ರಾಜೀವ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಅಧಿಕಾರದ...

Read More

ಆಯವ್ಯಯ ಘೋಷಣೆಗಳ ಅನುಷ್ಠಾನ: ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: 2022-23 ನೇ ಸಾಲಿನ ಆಯವ್ಯಯದಲ್ಲಿ ಮಾಡಿರುವ ಘೋಷಣೆಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲು ನಿರ್ಧರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಹಲವು ಪ್ರಮುಖ ಇಲಾಖೆಗಳ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿದರು. ತಮ್ಮ ಅಧ್ಯಕ್ಷತೆಯಲ್ಲಿ ಇಂದು ನಡೆದ ವೈದ್ಯಕೀಯ...

Read More

ಬಿಜೆಪಿ ರಾಜ್ಯ ಕಾರ್ಯಾಲಯ ʼಜಗನ್ನಾಥ ಭವನʼದಲ್ಲಿ ಬಸವ ಜಯಂತಿ ಆಚರಣೆ

ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್ ...

Read More

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ ಕೆಂಪೇಗೌಡರ 4000 ಕೆಜಿ ತೂಕದ ಖಡ್ಗ

ನವದೆಹಲಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಮತ್ತು 4000 ಕೆಜಿ ತೂಕದ ಖಡ್ಗ ಪ್ರಮುಖ ಆಕರ್ಷಣೆಯಾಗಲಿದೆ. ಸೋಮವಾರ ನವದೆಹಲಿಯಿಂದ ಬೆಂಗಳೂರಿಗೆ ವಿಶೇಷ ಟ್ರಕ್‌ನಲ್ಲಿ ದೈತ್ಯ ಕತ್ತಿ ಆಗಮಿಸಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಖಡ್ಗವನ್ನು ಸ್ವಾಗತಿಸಿ...

Read More

ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟಿಸಿದ ಅಮಿತ್‌ ಶಾ

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ  ಅಮಿತ್‌ ಶಾ ಅವರು ಇಂದು ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟನೆ  ಹಾಗೂ ಶೈಕ್ಷಣಿಕ ಸಮುಚ್ಛಯದ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲದೇ ಬಳ್ಳಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ವರ್ಚುವಲ್ ಉದ್ಘಾಟನೆ ಮಾಡಿದರು ಮತ್ತು ಕರ್ನಾಟಕ...

Read More

ಬಸವ ಜಯಂತಿ: ಬಸವಣ್ಣನ ಪ್ರತಿಮೆಗೆ ಅಮಿತ್‌ ಶಾ, ಬೊಮ್ಮಾಯಿಯಿಂದ ಗೌರವಾರ್ಪಣೆ

ಬೆಂಗಳೂರು: 12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮತ್‌ ಶಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ. ಮಾತ್ರವಲ್ಲದೇ...

Read More

ಅಮಿತ್‌ ಶಾ ಭೇಟಿಯಾದ ಬಸವರಾಜ ಹೊರಟ್ಟಿ: ಶೀಘ್ರ ಬಿಜೆಪಿ ಸೇರ್ಪಡೆ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ. ಶೀಘ್ರ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ. ಜೆಡಿಎಸ್‌ ತೊರೆದು ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಇತ್ತೀಚಿಗೆ ಹೇಳಿದ್ದರು. ತಾಜ್‌...

Read More

ನಾಳೆ ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಅಮಿತ್‌ ಶಾ ಭಾಗಿ

ಬೆಂಗಳೂರು: ಕೇಂದ್ರ ಸಹಕಾರಿ ಸಚಿವ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಬೆಂಗಳೂರಿನಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಬಸವ ಜಯಂತಿ ನಿಮಿತ್ತ ಬೆಳಿಗ್ಗೆ ಬೆಂಗಳೂರಿನಲ್ಲಿ ಬಸವಣ್ಣ ಅವರಿಗೆ...

Read More

ನಾಳೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸಮಾರೋಪ: ಅಮಿತ್‌ ಶಾ ಭಾಗಿ

ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ರೀಡಾಕೂಟ ಯಶಸ್ವಿಯಾಗಿ ನಡೆಯುತ್ತಿದ್ದು, ನಾಳೆ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಇಂದು...

Read More

ಮನ:ಪರಿವರ್ತನೆಯಿಂದ ಭಯೋತ್ಪಾದನೆ, ಹಿಂಸೆ ನಿಯಂತ್ರಿಸಲು ಸಾಧ್ಯ: ಸಿಎಂ ಬೊಮ್ಮಾಯಿ

ಬೆಂಗಳೂರು: ಮನ:ಪರಿವರ್ತನೆಯಿಂದ ಮಾತ್ರ ಭಯೋತ್ಪಾದನೆ, ಹಿಂಸೆಗಳನ್ನು ನಿಯಂತ್ರಿಸಲು ಸಾಧ್ಯ. ಧರ್ಮಗುರುಗಳು ನೈತಿಕತೆ , ಸತ್ಯವನ್ನು ಪ್ರತಿಪಾದಿಸುವ ಮೂಲಕ ಇವುಗಳನ್ನು ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಜಸ್ಟಿಸ್ ಎಂ ರಾಮಕೃಷ್ಣ ಅವರ 86 ನೇ ಜನ್ಮ‌ದಿನಾಚರಣೆ...

Read More

Recent News

Back To Top