News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 22nd January 2025


×
Home About Us Advertise With s Contact Us

ಬಿಜೆಪಿ ಯಾರ ವಿರೋಧಿಯೂ ಅಲ್ಲ. ದೇಶ ಸುಭದ್ರವಾಗಿರಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಬಿಜೆಪಿಯು ದೇಶದ ಹಿತರಕ್ಷಣೆಗೆ ಆದ್ಯತೆ ಕೊಟ್ಟಿದೆ. ಅಧಿಕಾರ ಗಳಿಕೆ ಮುಖ್ಯವಲ್ಲ. ಇದನ್ನು ಅರಿತುಕೊಂಡರೆ ಎಲ್ಲವೂ ಸರಿಹೋಗಲಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ...

Read More

ಕ್ಷೇತ್ರದಲ್ಲಿ ಒಂದಾದರೂ ಗೋ ಶಾಲೆ ನಿರ್ಮಾಣವಾಗಬೇಕು: ಪಿಡಿಒಗಳಿಗೆ ಬೈಂದೂರು ಶಾಸಕ

ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟು ಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು. ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ...

Read More

ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ರಾಜೀನಾಮೆ ಅನಿವಾರ್ಯ- ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

Read More

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ

ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ಸನ್ನಿಧಾನ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇಂದು...

Read More

ಬಿಜೆಪಿ- ಜೆಡಿಎಸ್ ಒಂದಾಗಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಎದುರಿಸಲಿವೆ – ಡಾ.ಅಶ್ವತ್ಥನಾರಾಯಣ್

ಬೆಂಗಳೂರು: ಬಿಜೆಪಿ- ಜೆಡಿಎಸ್ ಪಕ್ಷಗಳು ಒಗ್ಗಟ್ಟು ಮತ್ತು ಪರಸ್ಪರ ವಿಶ್ವಾಸದಿಂದ ಒಂದಾಗಿ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲಿವೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಕಾಂಗ್ರೆಸ್ಸಿಗರೇ ತಮ್ಮ ಸರಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ – ಆರ್.ಅಶೋಕ್

ಬೆಂಗಳೂರು: ನಾವು ಸರಕಾರ ಬೀಳಿಸುವುದಿಲ್ಲ; ಬೀಳಿಸುವುದಿಲ್ಲ ಎಂದು ಪದೇಪದೇ ಹೇಳಿದರೂ ಕೂಡ ಸರಕಾರ ಬಿದ್ದು ಹೋಗುತ್ತದೆ ಎಂದು ಹೇಳಿಕೆ ಕೊಡುವ ಮೂಲಕ ಕಾಂಗ್ರೆಸ್ಸಿಗರು ತಮ್ಮ ಸರಕಾರವನ್ನೇ ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಅಸ್ಸಾಂ ವಿಧಾನಸಭೆಯಲ್ಲಿ ಇನ್ನು ಮುಂದೆ ಇರುವುದಿಲ್ಲ ಶುಕ್ರವಾರದ ನಮಾಜ್ ವಿರಾಮ

ಗುವಾಹಟಿ:  ಅಸ್ಸಾಂ ವಿಧಾನಸಭೆಯು ಮುಸ್ಲಿಂ ಶಾಸಕರಿಗೆ ಎರಡು ಗಂಟೆಗಳ ಶುಕ್ರವಾರದ ನಮಾಜ್ ವಿರಾಮವನ್ನು ಒದಗಿಸುವ ದೀರ್ಘಕಾಲದ ಸಂಪ್ರದಾಯವನ್ನು ತೆಗೆದುಹಾಕುವ ಪರವಾಗಿ ಮತ ಹಾಕಿದೆ. ಹೀಗಾಗಿ ಇನ್ನು ಮುಂದೆ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಶಾಸಕರಿಗೆ ಪ್ರಾರ್ಥನೆ ನಡೆಸಲು ಯಾವುದೇ ವಿನಾಯಿತಿ ದೊರೆಯುವುದಿಲ್ಲ. 1937...

Read More

ಪ್ರತಿಮೆ ಕುಸಿತಕ್ಕಾಗಿ ಶಿವಾಜಿ ಬಳಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ: ಮಹಾರಾಷ್ಟ್ರದಲ್ಲಿ ಮೋದಿ

ಮುಂಬಯಿ: ಮಹಾರಾಷ್ಟ್ರದ ರಾಜ್‌ಕೋಟ್ ಕೋಟೆಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿ ಪ್ರತಿಮೆಯ ಕುಸಿತವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಿದ್ದಾರೆ. ಇಂದು ಮಹಾರಾಷ್ಟ್ರ ಭೇಟಿಯಲ್ಲಿರುವ ಅವರು, ಪ್ರತಿಮೆ ಕುಸಿತದಿಂದ ನೋವು ಅನುಭವಿಸುತ್ತಿರುವವರ ಬಳಿಯೂ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. “ನಾನು ಇಲ್ಲಿಗೆ ಬಂದಿಳಿದ ಕ್ಷಣದಲ್ಲಿ, ಪ್ರತಿಮೆ...

Read More

ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ: ನಂದೀಶ್ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಮಟ್ಟದ...

Read More

Recent News

Back To Top