Date : Sunday, 01-05-2022
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ( 3 ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ...
Date : Sunday, 01-05-2022
ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಪ್ರೇರಿತರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಯೊಂದರ ಮುಖ್ಯಸ್ಥರು, ತಮ್ಮ ತಾಯ್ನಾಡನ್ನು ತೊರೆದು ದೇಶಾದ್ಯಂತ ನೆಲೆಸಿರುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯ ಅಂಬಿಕಾ...
Date : Saturday, 30-04-2022
ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಮಾಹಿತಿ ನೀಡಿದ್ದಾರೆ. “ರಾಜ್ಯ ಸರ್ಕಾರ 9 ಮಾಸಿಕ ಪಿಂಚಣಿಗಳನ್ನು ನೀಡುತ್ತಿದೆ. ಅರ್ಹತೆ ಇಲ್ಲದೆ ಅಕ್ರಮವಾಗಿ...
Date : Friday, 29-04-2022
ದಾವಣಗೆರೆ: ಜಗಳೂರು ತಾಲ್ಲೂಕಿನ 57 ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಜೂನ್-ಜುಲೈ ಮಾಹೆಯೊಳಗೆ ನೀರನ್ನು ತುಂಬಿಸಿ, ಮಧ್ಯ ಕರ್ನಾಟಕದಲ್ಲಿ ನೀರಾವರಿಯ ಕ್ರಾಂತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ...
Date : Friday, 29-04-2022
ಬೆಂಗಳೂರು: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು....
Date : Thursday, 28-04-2022
ಬೆಳಗಾವಿ: ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು. ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ವಿಭಜನೆಗೆ...
Date : Thursday, 28-04-2022
ನವದೆಹಲಿ: ಕೃಷಿ, ಮೀನುಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣೆ, ಬೇಕರಿ ಉತ್ಪನ್ನಗಳ ತಯಾರಿಕೆ, ಆಟಿಕೆ ಇತ್ಯಾದಿ ಸೇರಿದಂತೆ ಪ್ರದೇಶವಾರು ವಿಶೇಷತೆಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆದಿರುವ ಪ್ರಯತ್ನ ಹಲವೆಡೆ ಯಶಸ್ಸಿನ ಹಾದಿಯಲ್ಲಿ ಮುನ್ನಡೆದಿದೆ. ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ಜಾರಿಗೆ ತಂದಿರುವ ಈ ಯೋಜನೆಯಡಿ...
Date : Wednesday, 27-04-2022
ಬೆಂಗಳೂರು: ರೇಷ್ಮೆಗೆ ಮಾರಕವಾಗಿರುವ ಫೆಬ್ರಿನ್ ರೋಗಕ್ಕೆ ಶೀಘ್ರದಲ್ಲೇ ಕಡಿವಾಣ ಹಾಕಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ...
Date : Wednesday, 27-04-2022
ಬೆಂಗಳೂರು: ಕೋವಿಡ್ ಕಾರಣಕ್ಕಾಗಿ ಅನಾವಶ್ಯಕವಾಗಿ ಯಾವುದೇ ನಿರ್ಬಂಧ ಹೇರಬಾರದು, ಅವಶ್ಯಕತೆ ಇದ್ದಷ್ಟು ನಿಯಮಗಳನ್ನು ಮಾತ್ರ ಜಾರಿಗೊಳಿಸಿ ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಯವರ ಸಲಹೆಯಂತೆ...
Date : Wednesday, 27-04-2022
ಬೆಂಗಳೂರು: ಕ್ರೀಡಾಪಟುಗಳಿಗೆ ಪ್ಯಾರಾ ಸೈಲಿಂಗ್ ಹಾಗೂ ಕ್ರೀಡಾಕೂಟದ ಪ್ರಚಾರದ ಏರ್ ಕ್ರಾಫ್ಟ್‌ಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಸಚಿವ ಡಾ.ನಾರಾಯಣಗೌಡ ಅವರು ಸಸ್ನಾ 172 ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಖೇಲೋ ಇಂಡಿಯಾ...