News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ಘೋಷಿಸಿದ ದಕ್ಷಿಣ ಕನ್ನಡದ ಶಿಕ್ಷಣಸಂಸ್ಥೆ

ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಪ್ರೇರಿತರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಯೊಂದರ ಮುಖ್ಯಸ್ಥರು,  ತಮ್ಮ ತಾಯ್ನಾಡನ್ನು ತೊರೆದು ದೇಶಾದ್ಯಂತ ನೆಲೆಸಿರುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯ ಅಂಬಿಕಾ...

Read More

ರಾಜ್ಯದಲ್ಲಿ 3.58 ಲಕ್ಷ ಅಕ್ರಮ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದೆ: ಆರ್‌.ಅಶೋಕ್

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಮಾಹಿತಿ ನೀಡಿದ್ದಾರೆ. “ರಾಜ್ಯ ಸರ್ಕಾರ 9 ಮಾಸಿಕ ಪಿಂಚಣಿಗಳನ್ನು ನೀಡುತ್ತಿದೆ. ಅರ್ಹತೆ ಇಲ್ಲದೆ ಅಕ್ರಮವಾಗಿ...

Read More

57 ಕೆರೆಗಳಿಗೆ ನೀರು ತುಂಬಿಸುವ ಮೂಲಕ ಮಧ್ಯಕರ್ನಾಟಕದಲ್ಲಿ ನೀರಾವರಿ ಕ್ರಾಂತಿ: ಸಿಎಂ

ದಾವಣಗೆರೆ: ಜಗಳೂರು ತಾಲ್ಲೂಕಿನ 57 ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಜೂನ್-ಜುಲೈ ಮಾಹೆಯೊಳಗೆ ನೀರನ್ನು ತುಂಬಿಸಿ, ಮಧ್ಯ ಕರ್ನಾಟಕದಲ್ಲಿ ನೀರಾವರಿಯ ಕ್ರಾಂತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ...

Read More

ಕೇಂದ್ರದ ಅನುಮತಿ ಪಡೆದು ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿ : ಸಿಎಂ

ಬೆಂಗಳೂರು: ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು....

Read More

ಬೆಳಗಾವಿ ಜಿಲ್ಲೆ ವಿಭಜನೆ ಬೇಡಿಕೆ: ಜಿಲ್ಲೆಯ ಹಿತಕ್ಕೆ ಅನುಸಾರವಾಗಿ ಕ್ರಮ ಎಂದ ಬೊಮ್ಮಾಯಿ

ಬೆಳಗಾವಿ: ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು. ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ವಿಭಜನೆಗೆ...

Read More

ವಿವಿಧ ವಲಯಕ್ಕೆ ಉತ್ತೇಜನ ನೀಡುತ್ತಿದೆ ʼಒಂದು ಜಿಲ್ಲೆ ಒಂದು ಉತ್ಪನ್ನʼ ಯೋಜನೆ

ನವದೆಹಲಿ: ಕೃಷಿ, ಮೀನುಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣೆ, ಬೇಕರಿ ಉತ್ಪನ್ನಗಳ ತಯಾರಿಕೆ, ಆಟಿಕೆ ಇತ್ಯಾದಿ ಸೇರಿದಂತೆ ಪ್ರದೇಶವಾರು ವಿಶೇಷತೆಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಡೆದಿರುವ ಪ್ರಯತ್ನ ಹಲವೆಡೆ ಯಶಸ್ಸಿನ ಹಾದಿಯಲ್ಲಿ ಮುನ್ನಡೆದಿದೆ. ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ಜಾರಿಗೆ ತಂದಿರುವ ಈ ಯೋಜನೆಯಡಿ...

Read More

ರೇಷ್ಮೆಗೆ ಫೆಬ್ರಿನ್ ರೋಗ: ನಿಯಂತ್ರಣಕ್ಕೆ ಸಚಿವ ಡಾ.ನಾರಾಯಣಗೌಡ ಸೂಚನೆ

ಬೆಂಗಳೂರು: ರೇಷ್ಮೆಗೆ ಮಾರಕವಾಗಿರುವ ಫೆಬ್ರಿನ್ ರೋಗಕ್ಕೆ ಶೀಘ್ರದಲ್ಲೇ ಕಡಿವಾಣ ಹಾಕಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ...

Read More

ಕೋವಿಡ್‌ ಸೋಂಕಿತರ ಟೆಲಿ ಟ್ರ್ಯಾಕಿಂಗ್‌ ಮಾಡುತ್ತಿದ್ದೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಕಾರಣಕ್ಕಾಗಿ  ಅನಾವಶ್ಯಕವಾಗಿ ಯಾವುದೇ ನಿರ್ಬಂಧ ಹೇರಬಾರದು, ಅವಶ್ಯಕತೆ ಇದ್ದಷ್ಟು ನಿಯಮಗಳನ್ನು ಮಾತ್ರ ಜಾರಿಗೊಳಿಸಿ ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಯವರ ಸಲಹೆಯಂತೆ...

Read More

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್: ಏರ್ ಕ್ರಾಫ್ಟ್, ಪ್ಯಾರಾಸೈಲಿಂಗ್‌ಗೆ ಚಾಲನೆ

ಬೆಂಗಳೂರು: ಕ್ರೀಡಾಪಟುಗಳಿಗೆ ಪ್ಯಾರಾ ಸೈಲಿಂಗ್ ಹಾಗೂ ಕ್ರೀಡಾಕೂಟದ ಪ್ರಚಾರದ ಏರ್ ಕ್ರಾಫ್ಟ್‌ಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಸಚಿವ ಡಾ.ನಾರಾಯಣಗೌಡ ಅವರು ಸಸ್ನಾ 172 ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಖೇಲೋ ಇಂಡಿಯಾ...

Read More

ದೇಗುಲಗಳಲ್ಲಿ ಭಿಕ್ಷೆ ಬೇಡಿ ಬಂದ ಹಣವನ್ನು ದೇಗುಲಗಳಿಗೆ ನೀಡುವ ಅಶ್ವಥಮ್ಮ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ  ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿರುವ 80 ವರ್ಷದ ಮಹಿಳೆಯೊಬ್ಬರು ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ.ದೇಣಿಗೆ ನೀಡಿದ್ದಾರೆ. ಅಶ್ವಥಮ್ಮ ಅವರು ಕಳೆದ ಶುಕ್ರವಾರ ದೇವಸ್ಥಾನದ ಸಾಮೂಹಿಕ ಅನ್ನ ಸಂತರ್ಪಣೆಗಾಗಿ...

Read More

Recent News

Back To Top