Date : Friday, 22-04-2022
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೌಶಲ್ಯ ಕ್ರಾಂತಿಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಕಲಬುರಗಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕೌಶಲ್ಯ ರಥ ಲೋಕಾರ್ಪಣೆ...
Date : Friday, 22-04-2022
ಕಲಬುರಗಿ: ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ...
Date : Thursday, 21-04-2022
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಬಾರಿ ಒಟ್ಟು 6,84,255 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಬಾಲಕರು -3,46,936, ಬಾಲಕಿಯರು 3,37,319 ಇದ್ದಾರೆ. ಸಕ್ರಿಯ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ವಿದ್ಯಾರ್ಥಿಗಳು 21,928 ಪರೀಕ್ಷೆ...
Date : Thursday, 21-04-2022
ನವದೆಹಲಿ: ನೈರುತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಮಾರ್ಚ್ 2023 ರೊಳಗೆ ಸಂಪೂರ್ಣ ಮಾರ್ಗದ ಡಬ್ಲಿಂಗ್ ಮತ್ತು ವಿದ್ಯುದ್ದೀಕರಣವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿರುವುದರಿಂದ ಮುಂದಿನ ವರ್ಷದಿಂದ ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ಪ್ರಯಾಣದ ಸಮಯವು 1 ಗಂಟೆ ಕಡಿಮೆಯಾಗಲಿದೆ. ಈ ಮಾರ್ಗ, ಬೆಂಗಳೂರು-ಹುಬ್ಬಳ್ಳಿ ವಿಭಾಗವು...
Date : Thursday, 21-04-2022
ಶಿವಮೊಗ್ಗ : ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಿಸೆಂಬರ್ ತಿಂಗಳಲ್ಲಿ ಈ ವಿಮಾನ ನಿಲ್ದಾನದ ಉದ್ಘಾಟನೆಗೆ ಸಜ್ಜಾಗಲಿದೆ. ಅದಕ್ಕೂ ಮುನ್ನ ಎಲ್ಲಾ ಕಾಮಗಾರಿಗಳನ್ನು ಜೊತೆಯಾಗಿ...
Date : Wednesday, 20-04-2022
ಶಿವಮೊಗ್ಗ : 50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು...
Date : Tuesday, 19-04-2022
ಬೆಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು....
Date : Tuesday, 19-04-2022
ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಸೋಮವಾರ ಭೂಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. “ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಸೋಮವಾರದಂದು ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ ಮತ್ತು ಅವರು ಏಪ್ರಿಲ್ 30 ರಂದು ನಿವೃತ್ತರಾಗುತ್ತಿರುವ ಜನರಲ್ ನರವಾಣೆ ಅವರಿಂದ ಅಧಿಕಾರ...
Date : Monday, 18-04-2022
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 46,984 ಉದ್ಯೋಗ ಸೃಜನೆಯಾಗುವ...
Date : Monday, 18-04-2022
ಬೆಂಗಳೂರು : ಮೆಟ್ರೋ , ಸಬ್ ಅರ್ಬನ್ ರೈಲು, ರಸ್ತೆ, ಹೊಸ ಬಡಾವಣೆಗಳ ನಿರ್ಮಾಣ, ಸ್ಯಾಟಿಲೈಟ್ ಟೌನ್‍ಗಳ ನಿರ್ಮಾಣಗಳ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...