Date : Monday, 18-04-2022
ಬೆಂಗಳೂರು : ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ...
Date : Sunday, 17-04-2022
ಬೆಂಗಳೂರು: ಕಾಂಗ್ರೆಸ್ ಇದ್ದಲ್ಲಿ ಭ್ರಷ್ಟಾಚಾರ, ಕಮಿಷನ್ ಇದೆ. ಪಿಎಫ್‍ಐ ಮೇಲಿನ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ ಅವರು ಒಳಗಿನಿಂದ ಆ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಪ್ರಶ್ನಿಸಿದರು. ಹೊಸಪೇಟೆಯಲ್ಲಿ ಇಂದು ಏರ್ಪಡಿಸಿದ್ದ...
Date : Sunday, 17-04-2022
ಕರ್ನಾಟಕದ ಭವ್ಯ ಭವಿಷ್ಯ ನಿರ್ಮಿಸಲು ಸಿದ್ದರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ವಿಜಯನಗರ : ವಿಜಯನಗರದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ವಿಜಯನಗರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ರಣಕಹಳೆಯನ್ನು ಮೊಳಗಿಸಿದರು. ವಿಜಯನಗರ ಜಿಲ್ಲಾ...
Date : Sunday, 17-04-2022
ವಿಜಯನಗರ : ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಕರ್ನಾಟಕ ರಾಜ್ಯ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆ...
Date : Saturday, 16-04-2022
ವಿಜಯನಗರ : ಒಗ್ಗಟ್ಟಿನಿಂದ ಮಂತ್ರದೊಂದಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೆಲಸ ಮಾಡುವ ಮೂಲಕ ಭಾಜಪ ವಿಜಯಕ್ಕೆ ಮುನ್ನುಡಿ ಬರೆಯುವ ಸಂಕಲ್ಪವನ್ನು ತೊಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಅವರು...
Date : Saturday, 16-04-2022
ಮಂಗಳೂರು: ನಗರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ನವಮಿ ಸಮೂಹ ಸಂಸ್ಥೆಯ ನೂತನ ನವಮಿ ವೆಜ್ ರೆಸ್ಟೋ ಶುಕ್ರವಾರ ಶುಭಾರಂಭಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿ, ನವಮಿ ಗ್ರೂಪ್ ಸಂಸ್ಥೆ ತನ್ನದೇ ಆದ ಬ್ರಾೃಂಡ್ ಹೊಂದಿರುವ...
Date : Friday, 15-04-2022
ಹುಬ್ಬಳ್ಳಿ : ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ...
Date : Thursday, 14-04-2022
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡವರ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್ ಕಾಯ್ದೆ)ಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶವಾಗಿದ್ದು, ರಾಜ್ಯದಲ್ಲಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಸದಾಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ...
Date : Thursday, 14-04-2022
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಡಾ|| ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ|| ಬಿ.ಆರ್. ಅಂಬೇಡ್ಕರ್ ಅವರ...
Date : Thursday, 14-04-2022
ಮಂಡ್ಯ : ಬೇಗನೆ ಹಾಳಾಗುವ ತರಕಾರಿ ಮತ್ತು ಹಣ್ಣುಗಳ ತಾಳಿಕೆ ಗುಣವನ್ನು ಐದರಿಂದ ಹತ್ತು ದಿನಗಳವರೆಗೆ ಹೆಚ್ಚಿಸಲು ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ ಉದ್ದೇಶಿಸಿದೆ. ಇದರಿಂದ ಅವು ಬೇಗನೆ ಹಾಳಾಗದೆ ಉಳಿದು ರೈತರಿಗೆ ಅಷ್ಟೇ ಅಲ್ಲ, ವ್ಯಾಪಾರಿಗಳಿಗೆ ಹಾಗು ತನ್ಮೂಲಕ ದೇಶಕ್ಕೆ...