News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರವಾಸೋದ್ಯಮ ಅಭಿವೃದ್ದಿಗೆ ಸಿ.ಆರ್.ಜೆಡ್. ನಿಯಮಗಳ ಸಡಲಿಕೆ : ಸಿಎಂ ಬೊಮ್ಮಾಯಿ

ಮಂಗಳೂರು : ಸಿ.ಆರ್.ಜೆಡ್. ನಿಯಮಗಳನ್ನು ಸಡಿಲಗೊಳಿಸಿ ಈ ಭಾಗದ ಪ್ರವಾಸೋದ್ಯ ಅಭಿವೃದ್ಧಿಗೆ ಪಣತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಂಟ್ವಾಳದಲ್ಲಿ  ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. 330 ಕಿ.ಮೀಗಳಿಗಿಂತಲೂ ಹೆಚ್ಚು ಉದ್ದದ ಕರಾವಳಿ ಹೊಂದಿರುವ...

Read More

ಒಗ್ಗಟ್ಟಿನಿಂದ ಕೆಲಸ ಮಾಡೋಣ ಮತ್ತು ಜನರ ಧ್ವನಿಯಾಗೋಣ : ನಳಿನ್‍ಕುಮಾರ್ ಕಟೀಲ್

ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಪಕ್ಷವನ್ನು ಬಲಪಡಿಸಲು ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ವಿಭಾಗವು ಬಿಜೆಪಿಗೆ ತೀವ್ರ ಪೈಪೆÇೀಟಿ ನೀಡಲಿರುವ ವಿಭಾಗ ಎಂದು ಒತ್ತಿ ಹೇಳಿದ...

Read More

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ; ಕಾನೂನಿನ ಪ್ರಕಾರ ತನಿಖೆ : ಸಿಎಂ ಬೊಮ್ಮಾಯಿ

ಮಂಗಳೂರು : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು...

Read More

ರಾಜ್ಯದಲ್ಲಿ ಸಾಮರಸ್ಯ ಹಾಗೂ ಕಾನೂನು ಸುವ್ಯವಸ್ಥೆಯ ದಕ್ಷ ನಿರ್ವಹಣೆ : ಸಿಎಂ ಬೊಮ್ಮಾಯಿ

ಮಂಗಳೂರು : ರಾಜ್ಯದಲ್ಲಿ ಸಾಮರಸ್ಯ ಹಾಗೂ ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ದಕ್ಷತೆಯಿಂದ ನಿರ್ವಹಿಸುತ್ತಿದೆ. ನಿಷ್ಪಕ್ಷಪಾತವಾದ ಕ್ರಮಗಳನ್ನು ನಿಷ್ಟುರವಾಗಿ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು. ಅವರು ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿದರು. ದೇವಸ್ಥಾನಗಳ ಬಳಿ ಅನ್ಯಧರ್ಮೀಯರ ವ್ಯಾಪಾರಗಳಿಗೆ...

Read More

ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಲು ಅವಕಾಶ ಕೊಡುವುದಿಲ್ಲ- ಅರುಣ್ ಸಿಂಗ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಂದಿನ ವರ್ಷ ಬಿಜೆಪಿ ಸರಕಾರವು ಹೆಚ್ಚು ಶಾಸಕರ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ...

Read More

ಕೋವಿಡ್ ನಾಲ್ಕನೇ ಅಲೆ ತಡೆಗೂ ಲಸಿಕೆ ಒಂದೇ ಉಪಾಯ : ಡಾ|| ಕೆ. ಸುಧಾಕರ್

ಬೆಂಗಳೂರು: ಸಂಭಾವ್ಯ ನಾಲ್ಕನೇ ಅಲೆ ತಡೆಗೂ ಲಸಿಕೆ ಒಂದೇ ಉಪಾಯ. ಅದನ್ನು ವಿಳಂಬ ಮಾಡದೇ ಪಡೆಯಿರಿ ಎಂದು ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ|| ಕೆ. ಸುಧಾಕರ್ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ...

Read More

ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ : ಸಿಎಂ ಬೊಮ್ಮಾಯಿ

ಉಡುಪಿ : ಧ್ವನಿ ಇಲ್ಲದವರಿಗೆ, ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ. ಸ್ವಾಭಿಮಾನದ ಬದುಕು ಬದುಕಲು ಎಲ್ಲರಿಗೂ ಹಕ್ಕಿದೆ ಎನ್ನುವುದನ್ನು ಭಾ.ಜ.ಪ ನಮಗೆ ಸ್ಪಷ್ಟವಾಗಿ ಹೇಳಿಕೊಟ್ಟಿದೆ. ಅದನ್ನೇ ನಮ್ಮ ಕಾರ್ಯಕ್ರಮದಲ್ಲಿ ಅಳವಡಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Read More

ಮುಂಬರುವ ದಿನಗಳಲ್ಲಿ ಬೀಚ್ ಟೂರಿಸಂ ಹಾಗೂ ಟೆಂಪಲ್ ಟೂರಿಸಂ ಅಭಿವೃದ್ಧಿಯಾಗಲಿದೆ : ಸಿಎಂ ಬೊಮ್ಮಾಯಿ

ಉಡುಪಿ : ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬೀಚ್ ಟೂರಿಸಂ ಹಾಗೂ ಟೆಂಪಲ್ ಟೂರಿಸಂ ಅಭಿವೃದ್ಧಿಯಾಗಲಿದೆ. ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಯಾಗಲು ಸಿಆರ್‌ಝೆಡ್ ನಿಯಮಾವಳಿಗಳು ಬದಲಾಯಿಸುವ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Read More

ಎಸ್‌ಎಸ್ಎಲ್‌ಸಿ ಪರೀಕ್ಷೆ : ಮೇ 2ನೇ ವಾರ ಫಲಿತಾಂಶ ; ಜೂನ್ ಕೊನೆ ವಾರ ಪೂರಕ ಪರೀಕ್ಷೆ

ವಿಜಯಪುರ  : ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ...

Read More

ಹಾಲಿನ ದರ ಹೆಚ್ಚಳ ಇಲ್ಲ: ಸಚಿವ ಎಸ್. ಟಿ. ಸೋಮಶೇಖರ್

ಮೈಸೂರು : ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ. ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು. ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ನಗರದ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮ...

Read More

Recent News

Back To Top