News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್­ಗೆ ನೈತಿಕ ಹಕ್ಕಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಳೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್­ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್­ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ...

Read More

ಕಾನೂನನ್ನು ಕೈಗೆ ತೆಗೆದುಕೊಂಡರೆ ಅಥವಾ ಹಿಂಸೆಗಿಳಿದರೆ ಸರ್ಕಾರ ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ

ಉಡುಪಿ : ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ...

Read More

‘ಎಲ್ಲರಿಗೂ ಸೂರು’ ನಾಗಾಲೋಟದಲ್ಲಿ ಜಾರಿ – ಸಚಿವ ವಿ. ಸೋಮಣ್ಣ

ಬೆಂಗಳೂರು: ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಅಭ್ಯುದಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಎಲ್ಲರಿಗೂ ಸೂರು ನೀಡಲು ಮುಂದಾಗಿದ್ದಾರೆ. ನಮ್ಮ ಪಕ್ಷದ ರಾಜ್ಯ ಸರಕಾರವು ಈ ಯೋಜನೆಯನ್ನು ನಾಗಾಲೋಟದಲ್ಲಿ ಜಾರಿಗೊಳಿಸುತ್ತಿದೆ ಎಂದು ರಾಜ್ಯದ ವಸತಿ ಮತ್ತು ಮೂಲ ಸೌಲಭ್ಯ ಸಚಿವರಾದ ವಿ....

Read More

ʼಮಂಗಳೂರು ಲಿಟ್ ಫೆಸ್ಟ್‌ 2022’ಗೆ ಶತಾವಧಾನಿ ಡಾ.ಆರ್.ಗಣೇಶ್‌ ಅವರಿಂದ ಚಾಲನೆ

ಮಂಗಳೂರು: ಮಂಗಳೂರು ಲಿಟ್ ಫೆಸ್ಟ್‌ನ 4 ನೇ ಆವೃತ್ತಿ ಇಂದು ನಗರದ ಓಶಿಯನ್ ಪರ್ಲ್ ‌ನಲ್ಲಿ ಶತಾವಧಾನಿ ಡಾ.ಆರ್.ಗಣೇಶ್ ಅವರಿಂದ ಉದ್ಘಾಟನೆಗೊಂಡಿತು. ಬಳಿಕ ಡಾ.ಅಜೆಕಲಾ ಗಿರೀಶ್ ಭಟ್ ಅವರೊಂದಿಗೆ ಶತಾವಧಾನಿ ಆರ್ ಗಣೇಶ್ ಅವರು ಸಂವಾದ ನಡೆಸಿದರು. ಉಡುಪಿ, ದಕ್ಷಿಣ -ಕನ್ನಡ...

Read More

ಹಿಜಾಬ್‌ ವಿವಾದದ ಹಿಂದೆ ಕಾಣದ ಕೈಗಳಿರುವುದು ಸಾಬೀತಾಗಿದೆ: ಅಲ್‌ಖೈದಾ ವಿಡಿಯೋ ಬಗ್ಗೆ ಸಚಿವ

ಬೆಂಗಳೂರು: ಹಿಜಾಬ್‌ ವಿವಾದದ ಸಂದರ್ಭದಲ್ಲಿ ಕಾಲೇಜು ಆವರಣದೊಳಗೆ ಅಲ್ಲಾ-ಹು-ಅಕ್ಬರ್ ಎಂದು ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ ಖಾನ್‌ಳನ್ನು ಶ್ಲಾಘಿಸಿ ಅಲ್ ಖೈದಾ ಮುಖ್ಯಸ್ಥ ಅಯ್ಮನ್ ಅಲ್ ಜವಾಹಿರಿ ವಿಡಿಯೋ  ಬಿಡುಗಡೆ ಮಾಡಿದ್ದಾನೆ. ವೀಡಿಯೋದಲ್ಲಿ ಆತ ಮುಸ್ಕಾನ್‌ ನಮಗೆ ಪ್ರೇರಣೆ ನೀಡಿದ್ದಾಳೆ ಎಂದಿದ್ದಾನೆ. ಈ...

Read More

ಮತಬ್ಯಾಂಕಿಗಾಗಿ ಕಾಂಗ್ರೆಸ್ ಪಕ್ಷ ಸಮಾಜ ಒಡೆಯುತ್ತಿದೆ: ಸಿ.ಟಿ.ರವಿ

ಬೆಂಗಳೂರು: ಮತಾಂಧತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿಕೊಂಡಿದೆ. ಮತಬ್ಯಾಂಕಿಗಾಗಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಾದಿ ಭಾಗ್ಯದಂಥ ಸಮಾಜ ಒಡೆಯುವ ಯೋಜನೆಯನ್ನು ನರೇಂದ್ರ ಮೋದಿ ಅವರಾಗಲೀ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಾಗಲೀ ಕೊಟ್ಟದ್ದಲ್ಲ. ಅದನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ...

Read More

ಪೂಜೆ, ಮೆರವಣಿಗೆ ಜೊತೆ ಬಿಜೆಪಿ ಕಾರ್ಯಾಲಯದಲ್ಲಿ ಸ್ಥಾಪನಾ ದಿನ ಆಚರಣೆ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ರಾಜ್ಯದ ಉನ್ನತ ಶಿಕ್ಷಣ, ಐ.ಟಿ. ಮತ್ತು ಬಿ.ಟಿ. ಸಚಿವರಾದ ಡಾ|| ಸಿ.ಎನ್. ಅಶ್ವತ್ಥನಾರಾಯಣ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು...

Read More

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 75 ಯೂನಿಟ್‌ ಉಚಿತ ವಿದ್ಯುತ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಸಮುದಾಯದವರಿಗೆ ಮೊದಲ 75 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಪೂರೈಸುವ ನಿರ್ಧಾರ ತೆಗೆದುಕೊಂಡಿದೆ. ಪ್ರಸ್ತುತ ಸರ್ಕಾರದ ಕುಟೀರ ಯೋಜನೆಯಡಿ 40 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದನ್ನು 75...

Read More

ಬಜೆಟ್‌ನಲ್ಲಿ ಘೋಷಿಸಿದಂತೆ ಕುಸ್ತಿಪಟುಗಳ ಮಾಸಾಶನ ಹೆಚ್ಚಿಸಲು ಆದೇಶ

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಂತೆ ಮಾಜಿ ಕುಸ್ತಿಪಟುಗಳ ಮಾಸಾಶನ ಒಂದು ಸಾವಿರ ರೂಪಾಯಿ ಹೆಚ್ಚಿಸಿ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ‌. 50 ವರ್ಷ ಮೇಲ್ಪಟ್ಟ...

Read More

ಭೂ ಒಡೆತನ ಯೋಜನೆ ಸಹಾಯಧನ 20 ಲಕ್ಷ ರೂ ಗಳಿಗೆ ಹೆಚ್ಚಳ

ಬೆಂಗಳೂರು: ಎಸ್ ಸಿ, ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಸಿರು ಕ್ರಾಂತಿಯ ಹರಿಕಾರ, ಭಾರತದ...

Read More

Recent News

Back To Top