News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 10th September 2026

×
Home About Us Advertise With s Contact Us

ಇಸ್ರೋಗೆ ಗಗನಯಾನ ಕಕ್ಷಾ ವಾಹಕದ ರಚನೆ ನೀಡಿದ ಎಚ್‌ಎಎಲ್

ಬೆಂಗಳೂರು: ಇಸ್ರೋದ  ಮಾನವಸಹಿತ ಗಗನಯಾನ ಯೋಜನೆಗೆ ಸಂಬಂಧಿಸಿದಂತೆ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್  ಮೊದಲ ಹಂತದ ಹಾರ್ಡ್​ವೇರ್ ಅನ್ನು ಹಸ್ತಾಂತರಿಸಿದೆ. ಬೆಂಗಳೂರಿನ ಎಚ್​​ಎಎಲ್ ಸಂಸ್ಥೆಯ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎರಡನೇ ಹಂತದ ಪಿಎಸ್​​ಎಲ್​​ವಿ ರಾಕೆಟ್ ಜೋಡಣಾ ಕೇಂದ್ರವನ್ನು ಸೋಮವಾರ ಉದ್ಘಾಟಿಸಲಾಗಿದ್ದು, ಈ...

Read More

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 2.75ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ, ಅವರ ತುಟ್ಟಿಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ 2.75ರಷ್ಟು ಹೆಚ್ಚಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗುವುದು...

Read More

ಸಿಎಂ ಬೊಮ್ಮಾಯಿ ಅವರಿಂದ ನಾಳೆ ದೆಹಲಿ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ ಸಚಿವ ಸಂಪುಟ ಪುನಾರಚನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಅವರು ಭೇಟಿ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ 1.55ಕ್ಕೆ ಸಿಎಂ ಮತ್ತು...

Read More

2020-21ನೇ ಸಾಲಿನ ಏಕಲವ್ಯ, ಕ್ರೀಡಾ ರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಘೋಷಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21 ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ,  ಅವರು ಘೋಷಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ...

Read More

4,000 ಎಕರೆಯಲ್ಲಿ ನೈಸರ್ಗಿಕ ಕೃಷಿ ಮಾಡಲು ಮುಂದಾಗಿದೆ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರವು ಗೆ ಒತ್ತು ನೀಡುತ್ತಿದ್ದು, 4,000 ಎಕರೆಗಳಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಬಳಸದೆ ಬೆಳೆಗಳನ್ನು ಬೆಳೆಯಲು ಮುಂದಾಗಿದೆ. ರಾಜ್ಯಾದ್ಯಂತ ಇರುವ ನಾಲ್ಕು ವಿಶ್ವವಿದ್ಯಾಲಯಗಳಿಗೆ ಹೊಂದಿಕೊಂಡಿರುವ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ತಲಾ 1,000 ಎಕರೆಯಂತೆ ನೈಸರ್ಗಿಕ ಕೃಷಿ ಮಾಡಲಾಗುತ್ತದೆ....

Read More

ಕ್ಷೀರ ಸಮೃದ್ಧಿ ಬ್ಯಾಂಕ್‌ನಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು: ಸಿಎಂ

ಬೆಂಗಳೂರು: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ...

Read More

ಶಿವಕುಮಾರ ಶ್ರೀಗಳ ಅನ್ನ, ಅಕ್ಷರ, ಆಶ್ರಯ ಸಿದ್ಧಾಂತವನ್ನು ಮೋದಿ ಪಾಲಿಸುತ್ತಿದ್ದಾರೆ: ಅಮಿತ್‌ ಶಾ

ತುಮಕೂರು: ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಸಂಪೂರ್ಣ ಜೀವನವನ್ನು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ, ಆಶ್ರಯ ಮತ್ತು ಶಿಕ್ಷಣವನ್ನು ನೀಡಲು ಸಮರ್ಪಿಸಿಕೊಂಡಿದ್ದರು. ಅವರು ತಮ್ಮ ನಿಸ್ವಾರ್ಥ ಸೇವೆ ಮತ್ತು ಮಾನವೀಯ ಕಾರ್ಯಗಳ ಮೂಲಕ ಅಸಂಖ್ಯಾತ ಜನರ ಜೀವನವನ್ನು...

Read More

ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಘೋಷಣೆ

ತುಮಕೂರು: ಇಂದು ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿಯೂಟ...

Read More

ಶಿವಕುಮಾರ ಸ್ವಾಮೀಜಿ ಜನರ ಹೃದಯದಲ್ಲಿಅಮರರಾಗಿದ್ದಾರೆ: ಮೋದಿ

ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾಮಠದಲ್ಲಿ ಬೃಹತ್ ಸಮಾರಂಭವನ್ನು ಆಯೋಜಿಸಲಾಗಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇದರಲ್ಲಿ ಭಾಗಿಯಾಗಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ...

Read More

ನಾಳೆ ಯಶಸ್ವಿನಿ ಹಾಗೂ ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಅಮಿತ್‌ ಶಾ ಚಾಲನೆ

ಬೆಂಗಳೂರು: ಏಪ್ರಿಲ್ 01 ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದು ಯಶಸ್ವಿನಿ ಹಾಗೂ ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ ನೀಡುವರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಬುಧವಾರ ವಿಧಾನಸೌಧದಲ್ಲಿ...

Read More

Recent News

Back To Top