News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಠ್ಯ ಪುಸ್ತಕದಿಂದ ಟಿಪ್ಪು ವೈಭವೀಕರಣ ತೆಗೆದುಹಾಕಲು ಚಿಂತನೆ

ಬೆಂಗಳೂರು: ಕರ್ನಾಟಕ ಸರ್ಕಾರವು 18 ನೇ ಶತಮಾನದಲ್ಲಿ ಮೈಸೂರನ್ನು ಆಳಿದ ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವ ಅಧ್ಯಾಯಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಕ್ರವಾರ...

Read More

ಕೇಂದ್ರದಿಂದ ರಾಜ್ಯಕ್ಕೆ ಸೂಕ್ಮ್ಮ ನೀರಾವರಿಗಾಗಿ 500 ಕೋಟಿ ರೂ ಬಿಡುಗಡೆ

ಬೆಂಗಳೂರು: ಕರ್ನಾಟಕದಲ್ಲಿ ಸೂಕ್ಷ್ಮ‌ ನೀರಾವರಿ ಕಾರ್ಯಕ್ರಮಗಳಿಗೆ ಹೆಚ್ಷಿನ ಬೇಡಿಕೆ ಇರುವುದನ್ನು ಗಮನಿಸಿದ ಕೇಂದ್ರ‌ ಸರ್ಕಾರವು ರಾಜ್ಯದ ಬೇಡಿಕೆ ಅನುಸಾರ ಕೇಂದ್ರದ ಅನುದಾನವನ್ನು ಹೆಚ್ಚಿಸಲು ಆದೇಶಿಸಿದೆ. ಅಲ್ಲದೇ ಎರಡನೇ ಕಂತಿನ ಅನುದಾನವನ್ನು ಸಹ ಬಿಡುಗಡೆ ಮಾಡಿದೆ. 2020-21ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ...

Read More

ಕಾಸರಗೋಡು ಮಂಗಳೂರಿನ ನಡುವೆ ಮಿತ ನಿಲುಗಡೆಯ ಬಸ್ ಸೇವೆ ಆರಂಭಿಸಲು “ಸಹಯಾತ್ರಿ”ಯಿಂದ ಮನವಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಅವಲಂಬಿಸಿರುವ ಗಡಿನಾಡಿಗರ ಸಂಘಟನೆಯಾದ ಸಹಯಾತ್ರಿ ತಂಡದ ಸದಸ್ಯರಾದ ಕೃಷ್ಣ ಕಿಶೋರ್, ಲೋಕೇಶ್ ಜೋಡುಕಲ್ಲು, ಶಿವಕೃಷ್ಣ ನಿಡುವಜೆ ಹಾಗೂ ಗಣೇಶ್ ಭಟ್ ವಾರಣಾಸಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮಂಗಳೂರು ಇಲ್ಲಿನ ವಿಭಾಗ ನಿಯಂತ್ರಣಾಧಿಕಾರಿಗಳಾದ ಅರುಣ್...

Read More

ಹರ್ಷ ಕೊಲೆ ಪ್ರಕರಣವನ್ನು NIA ಗೆ ವಹಿಸಿದ ರಾಜ್ಯ ಸರ್ಕಾರ

ನವದೆಹಲಿ:  ಫೆಬ್ರವರಿ 20ರಂದು ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತರ ಹರ್ಷ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ವಹಿಸಿದೆ. ರಾಷ್ಟ್ರೀಯ ತನಿಖಾ ದಳವು ಬುಧವಾರ ಎಫ್‌ಐಆರ್ ಅನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಪ್ರಾರಂಭ ಮಾಡಿದೆ ಎಂದು ಅಧಿಕಾರಿಗಳು...

Read More

ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಬೆಂಗಳೂರು: ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನವನ್ನು ಉತ್ತರಪ್ರದೇಶ ಪಡೆದುಕೊಂಡಿದೆ. ವರದಿಗಳ ಪ್ರಕಾರ, 2021ರಲ್ಲಿ ಕರ್ನಾಟಕದಲ್ಲಿ 33,307 ಎಲೆಕ್ಟ್ರಿಕ್ ವಾಹನಗಳು ಮಾರಾಟವನ್ನು ಕಂಡಿವೆ. ಮೊದಲ ಸ್ಥಾನದಲ್ಲಿರುವ ಉತ್ತರಪ್ರದೇಶದಲ್ಲಿ 66,702 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ. ತಮಿಳುನಾಡು...

Read More

ರಾಜ್ಯದಲ್ಲಿ ಯುಗಾದಿಯನ್ನು ʼಧಾರ್ಮಿಕ ದಿನʼವಾಗಿ ಆಚರಿಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಇನ್ನು ಯುಗಾದಿ ಹಬ್ಬ ʼಧಾರ್ಮಿಕ ದಿನʼವಾಗಿ ಆಚರಿಸಲ್ಪಡಲಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ದೇಗುಲಗಳಿಗೆ ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ. “ಧಾರ್ಮಿಕ ದಿನದಂದು ರಾಜ್ಯದ...

Read More

ಭಾರತ ರತ್ನ ಪ್ರೊ. ಸಿಎನ್‌ಆರ್ ರಾವ್‌ಗೆ ಪ್ರತಿಷ್ಠಿತ ಎನಿ ಎನರ್ಜಿ ಫ್ರೊಂಟೈರ್ಸ್ 2020 ಪ್ರಶಸ್ತಿ ಗರಿ

ಬೆಂಗಳೂರು: ಖ್ಯಾತ ವಿಜ್ಞಾನಿ, ಭಾರತ ರತ್ನ ಪ್ರೊ. ಸಿಎನ್‌ಆರ್ ರಾವ್‌ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಫ್ರೊಂಟೈರ್ಸ್ 2020 ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್...

Read More

ಕ್ರೀಡಾ ತರಬೇತುದಾರರಿಗೆ ಯುಗಾದಿ ಗಿಫ್ಟ್, ಒಟ್ಟು ವೇತನ ಶೇ.20 ರಷ್ಟು ಹೆಚ್ಚಳ

ಬೆಂಗಳೂರು: ಕ್ರೀಡಾ ಇಲಾಖೆಯ ತರಬೇತುದಾರರಿಗೆ 20% ಒಟ್ಟು ವೇತನ ಹೆಚ್ಚಿಸಿರುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ತರಬೇತುದಾರರ ಸಂಚಿತ ವೇತನ ಶೇ. 20ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಪದವಿ...

Read More

ಮೂಲ ಶಿಕ್ಷಣದಲ್ಲಿ ಭಗವದ್ಗೀತೆಯ ಶಿಕ್ಷಣ ಅತ್ಯಗತ್ಯ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಶಿಕ್ಷಣ ಎಂದರೆ ಅದು ಮನುಷ್ಯನ ಸುಪ್ತ ಸಾಮರ್ಥ್ಯದ ಅಭಿವ್ಯಕ್ತಿಗೊಳಿಸುವ ಪ್ರಕ್ರಿಯೆ. ಇಂದಿನ ಶಿಕ್ಷಣದಲ್ಲಿ ಕೇವಲ ಮೆದುಳಿಗೆ ಮಾಹಿತಿ ಕೊಡಲಾಗುತ್ತಿದೆ. ಶಿಕ್ಷಣವು ಮನುಷ್ಯನೊಳಗಿನ ವ್ಯಕ್ತಿತ್ವಕ್ಕೆ ಹೊಳಪು ಮತ್ತು ಬೆಳಕು ಕೊಡುವ ಮಾದರಿಯಲ್ಲಿರಬೇಕು. ಆದ್ದರಿಂದ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ತರಗತಿಗಳಲ್ಲಿ ಭಗವದ್ಗೀತೆಯ ಶಿಕ್ಷಣ...

Read More

ಶಾಸಕ ಭರತ್ ಶೆಟ್ಟಿ, ವಿಹಿಂಪ ನಿಯೋಗ ಸಿಎಂ ಭೇಟಿ: ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

ಬೆಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಹಾಗೂ ವಿಶ್ವ ಹಿಂದೂ ಪರಿಷತ್‌ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಗೋಹತ್ಯಾ ನಿಷೇಧ ಕಾನೂನಿನ ಸಮರ್ಪಕ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿತು. ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯಾ ನಿಷೇಧ...

Read More

Recent News

Back To Top