Date : Tuesday, 28-01-2025
ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಮೇಯರ್- ಉಪ ಮೇಯರ್ ಚುನಾವಣಾ ಪ್ರಕ್ರಿಯೆ ಮುಂದೂಡಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೇಯರ್, ಉಪ ಮೇಯರ್ ಚುನಾವಣೆಗೆ ನಾವು 24 ಜನ ಮತದಾನ...
Date : Monday, 27-01-2025
ಮಂಗಳೂರು: ದೇಶ – ವಿದೇಶದಲ್ಲಿ ಯಶಸ್ಸನ್ನು ಕಂಡ ಮಂಗಳೂರಿನ ಜನರನ್ನು ಮಂಗಳೂರಿಗೆ ಮರಳುವಂತೆ ಮಾಡುವ “ಬ್ಯಾಕ್ ಟು ಊರು” ಎಂಬ ಪ್ರಯತ್ನದ ಭಾಗವಾಗಿ ಜರ್ಮನಿ ಮೂಲದ ಈಟ್ಯಾಗ್ ಗ್ರೂಪ್ ಹಾಗೂ ಮಂಗಳೂರು SEZ ಲಿಮಿಟೆಡ್ ನಡುವೆ ಇಂದು ಬಂಡವಾಳ ಹೂಡಿಕೆ ಒಪ್ಪಂದ...
Date : Monday, 27-01-2025
ಬೆಂಗಳೂರು: ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೇಗನೆ ಬಿ ರಿಪೋರ್ಟ್...
Date : Saturday, 25-01-2025
ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ...
Date : Saturday, 25-01-2025
ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು,...
Date : Thursday, 23-01-2025
ಬೈಂದೂರು: ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆದ ಡಿ ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ...
Date : Wednesday, 22-01-2025
ಬೆಂಗಳೂರು: ಬೆಳಗಾವಿಯ ಕಾಂಗ್ರೆಸ್ ಸಮಾವೇಶದ ಘೋಷಣೆಗೆ ಇವತ್ತಿನ ಕಾಂಗ್ರೆಸ್ ವಿರುದ್ಧವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬೇಡ್ಕರರನ್ನು ಸೋಲಿಸಿ, ಅಪಮಾನ ಮಾಡಿ, ಜೀವಿತಾವಧಿಯಲ್ಲಿ ನೋಯಿಸಿ, ಇವತ್ತು ಅಂಬೇಡ್ಕರರು ನಮ್ಮ...
Date : Wednesday, 22-01-2025
ಬೆಂಗಳೂರು: ಮಾನ್ಯ ಅಟಲ್ಜೀ ಅವರನ್ನು ಸ್ಮರಿಸುವ ಸ್ಮೃತಿ ಸಂಕಲನ ಮತ್ತು ಅಭಿಯಾನವು ಜನವರಿ 14ರಿಂದ ಫೆ.15ರವರೆಗೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ...
Date : Saturday, 18-01-2025
ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ನ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆಯಡಿಯಲ್ಲಿ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದೆ. ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...
Date : Friday, 17-01-2025
ಬೆಂಗಳೂರು: ಇವೆಲ್ಲ ಅಂತೆಕಂತೆಗಳು; ನೆಗೆಟಿವ್ ನರೇಟಿವ್ ಸೃಷ್ಟಿಸಲು ಮಾಡಿರುವ ಒಂದು ಷಡ್ಯಂತ್ರದ ಭಾಗ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಥರದ ಷಡ್ಯಂತ್ರವನ್ನು ದುರುದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆ; ಎಫ್ಎಸ್ಎಲ್ ಆಗಿಲ್ಲ; ತನಿಖೆಯೇ...