News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

134 ಕೋಟಿ ರೂ ವೆಚ್ಚದಲ್ಲಿ ದೇವತ್ಕಲ್ ಏತ ನೀರಾವರಿ ಯೋಜನೆಗೆ ಮಂಜೂರಾತಿ:  ಬೊಮ್ಮಾಯಿ

ಯಾದಗಿರಿ: ದೇವತ್ಕಲ್ ಏತ ನೀರಾವರಿ ಯೋಜನೆಯನ್ನು 134 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಅವರು ಯಾದಗಿರಿಯ ಸುರಪುರದ ದೇವತ್ಕಲ್ ಗ್ರಾಮದಲ್ಲಿ ಆಯೋಜಿಸಿರುವ ಸುರಪುರ ವಿಧಾನಸಭಾ ಕ್ಷೇತ್ರದ ಸುರಪುರ ಹಾಗೂ ಹುಣಸಗಿ...

Read More

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ : ಸಿಎಂ ಬೊಮ್ಮಾಯಿ

ಯಾದಗಿರಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಸರ್ವಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸುರಪುರ ತಾಲ್ಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ...

Read More

ಏ.1ರಂದು ರಾಜ್ಯಕ್ಕೆ ಅಮಿತ್‌ ಶಾ: ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಮೂಲಗಳ ಪ್ರಕಾರ ಅವರು ಎ.1ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿರುವ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಹಕಾರ ಸಪ್ತಾಹದ...

Read More

ಮಾರ್ಚ್‌ 26 ರಂದು ಮಂಗಳೂರು ಕಂಬಳದ 5ನೇ ವರ್ಷದ ಸಂಭ್ರಮ

ಮಂಗಳೂರು : ಸಿ.ಎಮ್.ಡಿ.ಎಮ್.ಆರ್.ಜಿ ಗ್ರೊಪ್‌ನ ಕೆ. ಪ್ರಕಾಶ್ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ, ತಲಪಾಡಿ ದೊಡ್ಡಮನೆ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿ ವತಿಯಿಂದ 5ನೇ ವರ್ಷದ ಹೊನಲು ಬೆಳಕಿನ ಈ ಮಂಗಳೂರು ಕಂಬಳವು ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ 26-03-2022 ರ ಶನಿವಾರ ಬೆಳಗ್ಗೆ...

Read More

ಶೀಘ್ರದಲ್ಲೇ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 6 ರಿಂದ 8ನೇ ತರಗತಿವರೆಗೆ ಪಾಠ ಮಾಡುವ ಹದಿನೈದು ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಮಾರ್ಚ್ 21ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ನಾಗೇಶ್‌ ಅವರು ತಿಳಿಸಿದ್ದಾರೆ. ಮಾರ್ಚ್ 23...

Read More

ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪಿಸುವವರಿಗೆ 24 ಗಂಟೆಯಲ್ಲಿ ಸವಲತ್ತು: ಸಚಿವರ ಭರವಸೆ

ಬೆಂಗಳೂರು: ಕರ್ನಾಟಕದ ಯಾವುದೇ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ಯಮಿಗಳಿಗೆ 24 ಗಂಟೆಯೊಳಗೆ ಜಮೀನು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು,...

Read More

ಕಲಿಕಾ ಹಿನ್ನಡೆ ಸರಿದೂಗಿಸಲು ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ಜಾರಿ

ಬೆಂಗಳೂರು: ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ‘ಕಲಿಕಾ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ನಾಗೇಶ್ ತಿಳಿಸಿದ್ದಾರೆ. ನಿನ್ನೆ ಅವರು ಬೆಂಗಳೂರಿನ ಜಯನಗರದಲ್ಲಿರುವ ಆರ್ ವಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಕಲಿಕಾ ಚೇತರ ಕೆ’...

Read More

ರಾಜ್ಯದಲ್ಲಿ 3 ವರ್ಷಗಳಲ್ಲಿ ಟ್ರಾಫಿಕ್‌ ದಂಡವಾಗಿ ರೂ 660 ಕೋಟಿ ಸಂಗ್ರಹ

ಬೆಂಗಳೂರು: 2019 ಮತ್ತು 2021ರ ನಡುವೆ ಮೂರು ವರ್ಷಗಳಲ್ಲಿ  660 ಕೋಟಿ ರೂಪಾಯಿಗಳನ್ನು ಟ್ರಾಫಿಕ್ ದಂಡವಾಗಿ ಕರ್ನಾಟಕ ಸರ್ಕಾರ ಸಂಗ್ರಹಿಸಿದೆ. ಇದರಲ್ಲಿ 2021ರಲ್ಲೇ ಬರೋಬ್ಬರಿ 265 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಅದರಲ್ಲಿ 140 ಕೋಟಿ ಬೆಂಗಳೂರಿನಲ್ಲೇ ಸಂಗ್ರಹಿಸಲಾಗಿದೆ ಎಂದು ಗೃಹ ಇಲಾಖೆ...

Read More

ಇತಿಹಾಸಕ್ಕೆ ನವಸ್ಪರ್ಶ ನೀಡಿ ನಿರ್ಮಾಣವಾದ ರಾಷ್ಟ್ರಕವಿಯ ವೃತ್ತ ಮಂಗಳೂರಿನಲ್ಲಿ!!

ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ. ಅವರ ಹೆಸರಿನಲ್ಲಿರುವ ಮಂಗಳೂರಿನ ಕೊಡಿಯಾಲ್ ಬೈಲ್ ನ ವೃತ್ತ ಹೊಸ ರೂಪದೊಂದಿಗೆ...

Read More

ಏ.1 ರಿಂದ ಬಜೆಟ್ ಘೋಷಣೆ ಅನುಷ್ಠಾನಕ್ಕೆ ಆದೇಶ ಹೊರಡಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನ ಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. 2022-23 ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1 ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ...

Read More

Recent News

Back To Top