News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಂಗಳೂರು ರಕ್ಷಣಾ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ : ಸಿಎಂ

ಬೆಂಗಳೂರು: ಬೆಂಗಳೂರು ನಗರ ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಇದರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಞಣಾ...

Read More

ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ: ಸಿಎಂ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂದು ಘೋಷಣೆ ಮಾಡಿದ್ದಾರೆ. ಕೇಂದ್ರ ಸರಕಾರಿ ನೌಕರರ ವೇತನಕ್ಕೆ ಸಮಾನವಾಗಿ ವೇತನವನ್ನು ನೀಡಬೇಕು ಎಂದು ರಾಜ್ಯ ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದಾರೆ....

Read More

ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು : ಸಿಎಂ ಬೊಮ್ಮಾಯಿ

ಬೆಂಗಳೂರು : ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Read More

ಹಿಜಾಬ್‌ ನಿರ್ಬಂಧ ಆದೇಶ ಪಾಲನೆ ಮಾಡದಿದ್ದರೆ ಕ್ರಮ: ಸಿಎಂ

ಬೆಂಗಳೂರು:  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ಹಿಜಾಬ್‌ ನಿರ್ಬಂಧವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ತೀರ್ಪು ಪಾಲನೇ ಮಾಡದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.  ನ್ಯಾಯಾಲಯದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ವಿದ್ಯಾರ್ಥಿಗಳು ಮತ್ತು ಪೋಷಕರು...

Read More

ಹಿಜಾಜ್‌ ಅಗತ್ಯ ಧಾರ್ಮಿಕ ಆಚರಣೆ ಅಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಹಿಜಾಬ್ ಅಗತ್ಯ...

Read More

ಸ್ವಾತಂತ್ರ್ಯ ಹೋರಾಟದ ಮಜಲುಗಳ ಸ್ಮರಣೆ ರಾಷ್ಟ್ರ ನಿರ್ಮಾಣದ ಕಾರ್ಯ: ರಾಜೇಶ್ ಪದ್ಮಾರ್

ಪುತ್ತೂರು: ಅನೇಕ ಯುವಕರಲ್ಲಿ ಸ್ವಾತಂತ್ರ್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ ಯುವಪೀಳಿಗೆಗೆ ರಾಷ್ಟ್ರದ ಕುರಿತಾದ ವಿಚಾರಗಳನ್ನು ಅವರ ಮಾನಸಿಕತೆಗೆ ತಕ್ಕಂತೆ ನೀಡಿವ ಕಾರ್ಯ...

Read More

2023 ರ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನಿಶ್ಚಿತ: ಸಿಎಂ 

ಬೆಂಗಳೂರು: ನಮಗೆ ಪ್ರಧಾನಿ ಮೋದಿಯವರ ನಾಮಬಲ ಇದೆ ಹಾಗೂ ಪಕ್ಷದ ಸಂಘಟನೆಯ ಬಲವಿದೆ. ನಾವೆಲ್ಲರೂ ಒಟ್ಟಾಗಿ ಇದನ್ನು ಮುಂದುವರೆಸಿಕೊಂಡು ಹೋದರೆ, ನಿರೂಪಣೆ ಮತ್ತು ಕಾರ್ಯಸೂಚಿಯನ್ನು ಸಿದ್ಧಪಡಿಸಿ 2023 ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಮತ್ತೆ ತನ್ನ ಸ್ವಂತ ಶಕ್ತಿ ಆಧಾರದ ಮೇಲೆ...

Read More

ಪುನೀತ್ ರಾಜ್ ಕುಮಾರ್‌ಗೆ ಗೌರವ ಡಾಕ್ಟರೇಟ್ ಘೋಷಿಸಿದ ಮೈಸೂರು ವಿಶ್ವವಿದ್ಯಾಲಯ

ಮೈಸೂರು: ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವುದಾಗಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಹೇಮಂತ್ ಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾರ್ಚ್ 22ರಂದು...

Read More

ಪಿಯೂಶ್‌ ಗೋಯಲ್‌ ಭೇಟಿಯಾದ ಸಿಎಂ: ಹಲವು ಯೋಜನೆಗಳ ಬಗ್ಗೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಜವಳಿ ಖಾತೆ ಸಚಿವರಾದ  ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳ ಕುರಿತು ಮಾತುಕತೆ ನಡೆಸಿದರು.   Had...

Read More

ಶಿಡ್ಲಘಟ್ಟದಲ್ಲಿ ಅತ್ಯಾಧುನಿಕ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ:ಸಿಎಂ

ಚಿಕ್ಕಬಳ್ಳಾಪುರ: ಕಲ್ಬುರ್ಗಿ ಹಾಗೂ ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡುವ ಯೋಜನೆಗೆ ಶಿಡ್ಲಘಟ್ಟವನ್ನು ಸೇರ್ಪಡೆ ಮಾದಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ...

Read More

Recent News

Back To Top