News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ಎಂದೂ ಆಡಳಿತ ವಿರೋಧಿ ಅಲೆ ಎದುರಿಸುವುದಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಚುನಾವಣಾ ಸಮಯದಲ್ಲಿ ಆಡಳಿತ ಪಕ್ಷಗಳು ಸಾಮಾನ್ಯವಾಗಿ ಎದುರಿಸುವ ಆಡಳಿತ ವಿರೋಧಿ ಅಲೆ ಬಿಜೆಪಿ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ...

Read More

ಕಂದಾಯ ದಾಖಲೆ ರೈತರ ಮನೆಗೆ ತಲುಪಿಸುವ ಕಾರ್ಯಕ್ಕೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ‌ ಇಂದು...

Read More

ಮಾರ್ಚ್ 12ಕ್ಕೆ ರೈತರ ಮನೆಯ ಬಾಗಿಲಿಗೆ ದಾಖಲೆ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ಕಂದಾಯ ದಾಖಲೆಗಳಾದ ಆರ್­ಟಿಸಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆ “ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮ ಮಾರ್ಚ್ 12 ಕ್ಕೆ ಚಿಕ್ಕಬಳ್ಳಾಪುರದ ಜಿಲ್ಲೆಯ ಗುಂಗೀರ್ಲಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

Read More

ಐದು ರಾಜ್ಯಗಳ ಚುನಾವಣಾ ಫಲಿತಾಂಶ: ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ

ಬೆಂಗಳೂರು : ಕರ್ನಾಟಕದ ಮೇಲೆ ಐದು ರಾಜ್ಯ ಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ, ಕರ್ನಾಟಕದಲ್ಲಿ ಭಾಜಪ ಮತ್ತೆ ಅಧಿಕಾರಕ್ಕೆ ಬರಲಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಲಿದೆ...

Read More

ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಿದ ಹಳೆ ವಿದ್ಯಾರ್ಥಿ 

ಬೆಂಗಳೂರು: ಉಡುಪಿ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಅನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಿದ್ದಾರೆ. ಪ್ರಶಾಂತ್ ಆಚಾರ್ ಎಂಬ ಹಳೆ ವಿದ್ಯಾರ್ಥಿ ಯ ಯೋಜನೆಯಂತೆ ಈ ಸ್ಮಾರ್ಟ್ ಕ್ಲಾಸ್ ರೂಪುಗೊಂಡಿದೆ. ತರಗತಿಗಳು...

Read More

ಗ್ರಾ.ಪಂ. ಸದಸ್ಯರ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗುತ್ತಿದೆ : ಸಚಿವ ಕೆ. ಎಸ್.‌ ಈಶ್ವರಪ್ಪ 

ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯರ ವೇತನ ಹೆಚ್ಚಳ, ಸಾರಿಗೆ, ಮತ್ತಿತರ ಸವಲತ್ತುಗಳನ್ನು ಒದಗಿಸುವ ಬಗ್ಗೆ , ಇದೇ 14ರಂದು ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚಿಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

Read More

ಕೇಂದ್ರ ಬಜೆಟ್ 2022  ಯುವ ಶಕ್ತಿಯ ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ : ನಿರ್ಮಲಾ ಸೀತಾರಾಮನ್

ಬೆಂಗಳೂರು : ಕೇಂದ್ರ ಬಜೆಟ್ 2022-23 ಯುವ ಜನಾಂಗದಲ್ಲಿನ ಸಾಮರ್ಥ್ಯವನ್ನು, ಅವರ ತಾಂತ್ರಿಕ ಕೌಶಲ್ಯ ಮತ್ತು ಉದ್ಯಮಶೀಲ ಸ್ಫೂರ್ತಿಯನ್ನು ಗುರುತಿಸುತ್ತದೆ ಮತ್ತು ಉತ್ತೇಜಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಸ್ವಾತಂತ್ರ್ಯೋತ್ಸವದ 75 ವರ್ಷ ಆಚರಿಸುತ್ತಿರುವ ಈ ಸಂದರ್ಭದಲ್ಲಿ...

Read More

2ನೇ ಬೆಂಗಳೂರು- ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ 12ನೇ ಬೆಂಗಳೂರು- ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ  ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನ ನ್ಯಾನೋ ಸೈನ್ಸ್, ನ್ಯಾನೋ ಟೆಕ್ನಾಲಜಿ ಮೇಲೆ ಬೆಳಕು ಚೆಲ್ಲಲಿದ್ದು,...

Read More

ಮಹಿಳಾ ದಿನಾಚರಣೆ ಅಂಗವಾಗಿ ವ್ಯಾಪಾರ ಮೇಳ: ಸಿಎಂ ಚಾಲನೆ

ಬೆಂಗಳೂರು: ಇಂದು ವಿಧಾನಸೌಧದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ-2022 ರ ಅಂಗವಾಗಿ ವ್ಯಾಪಾರ ಮೇಳ ಆಯೋಜಿಸಲಾಗಿದೆ. ಮುಖ್ಯಮಂತ್ರಿ  ಬಸವರಾಜ ಎಸ್.‌ ಬೊಮ್ಮಾಯಿ ಅವರು ಈ ಮೇಳಕ್ಕೆ ಚಾಲನೆ ನೀಡಿದರು. ಚಾಲನೆಯ ಬಳಿಕ ಮಳಿಗೆಗಳಿಗೆ ಭೇಟಿ ನೀಡಿದ ಅವರು ಮಹಿಳೆಯರು ತಯಾರಿಸಿದ ವಸ್ತುಗಳನ್ನು ವೀಕ್ಷಣೆ...

Read More

ಮೈಸೂರು: ಕಾಸ್ಮೋಲಜಿ ಶಿಕ್ಷಣ, ಸಂಶೋಧನಾ ತರಬೇತಿ ಕೇಂದ್ರಕ್ಕೆ ವಿತ್ತ ಸಚಿವೆ ಶಂಕುಸ್ಥಾಪನೆ

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ವಿಶ್ವಗುರುವಾಗಬೇಕು ಎನ್ನುವ...

Read More

Recent News

Back To Top