News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಂತರರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಮುಖ್ಯಮಂತ್ರಿ

ಬೆಂಗಳೂರು: ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ...

Read More

ನವೀನ್ ಮೃತದೇಹ ಪಡೆಯಲು ಸರ್ವ ಪ್ರಯತ್ನ: ಸಿಎಂ ಭರವಸೆ

ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್ ನಲ್ಲಿ...

Read More

ಮಾನವೀಯ ಗುಣಗಳನ್ನು ಸನಾತನ ಧರ್ಮ ಬೋಧಿಸುತ್ತದೆ : ಸಿಎಂ

ಬೆಂಗಳೂರು: ಮಾನವೀಯ ಗುಣ ಹಾಗೂ ಪಕ್ಷಪಾತವಿಲ್ಲದ, ನ್ಯಾಯನಿಷ್ಠುರತೆಯನ್ನು ಸನಾತನ ಧರ್ಮ ಬೋಧಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ಉತ್ತರಾಧಿಮಠದ ಜಯತೀರ್ಥ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಧರ್ಮ ಉಳಿದರೆ...

Read More

ಮೀನುಗಾರರಿಗಾಗಿ “ಮತ್ಸ್ಯ ಸಿರಿ” ಯೋಜನೆ ಘೋಷಿಸಿದ ಸಿಎಂ

ಬೆಂಗಳೂರು: ಇಂದು ಬಜೆಟ್‌ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಮೀನುಗಾರಿಕಾ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇದರಿಂದ ಮೀನುಗಾರರ ಬದುಕು ಸುಧಾರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ. 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ...

Read More

‘ಪುಣ್ಯಕೋಟಿ ದತ್ತು ಯೋಜನೆ’ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ‘ಪುಣ್ಯಕೋಟಿ ದತ್ತು ಯೋಜನೆ’ ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದ ಗೋಶಾಲೆಗಳಲ್ಲಿ ಇರುವ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ 11 ಸಾವಿರ ರೂಪಾಯಿಗೆ ದತ್ತು ಪಡೆದುಕೊಳ್ಳುವುದನ್ನು...

Read More

ಸಮಗ್ರ ಅಭಿವೃದ್ಧಿಗೆ ಪೂರಕವಾದ ರಾಜ್ಯ ಬಜೆಟ್: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕಳೆದ ಸಾಲಿನ ಬಜೆಟ್‍ಗಿಂತ...

Read More

33,700 ಕೋಟಿ ರೂ ಗಾತ್ರದ ಬಜೆಟ್‌ ಮಂಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯ ಬಜೆಟ್‌ ಮಂಡನೆ ಮಾಡಿದ್ದಾರೆ. ಯಾವುದೇ ತೆರಿಗೆ ಹೆಚ್ಚಳವಿಲ್ಲದೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡನೆಯಾಗಿದೆ. ಆಯವ್ಯಯದ ಗಾತ್ರ 2,65,720 ಕೋಟಿ ರೂಪಾಯಿಗಳಾಗಿದೆ. ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂಪಾಯಿ ಘೋಷಣೆ ಮಾಡಿದ ...

Read More

ಬಜೆಟ್‌ ಮಂಡನೆಗೂ ಮೊದಲು ದೇಗುಲಗಳಿಗೆ ತೆರಳಿ ಪ್ರಾರ್ಥಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್‌ ಮಂಡನೆಗೂ ಮುನ್ನ ಅವರು ಬೆಂಗಳೂರಿನಲ್ಲಿನ ಶ್ರೀಕಂಠೇಶ್ವರ ಹಾಗೂ ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ದೇವಾಲಯಗಳಲ್ಲಿ ರಾಜ್ಯದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿ,...

Read More

ಉಕ್ರೇನ್‌ನಿಂದ ಬಂದವರಿಗೆ ಉಚಿತ ಬಸ್‌ ಸೇವೆ ನೀಡುತ್ತಿದೆ KSRTC

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ  ಜನರಿಗೆ ವಿಮಾನ ನಿಲ್ದಾಣದಿಂದ ತಮ್ಮ ಊರುಗಳಿಗೆ ತೆರಳಲು ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್, “ಯುದ್ಧ...

Read More

ಮಾರ್ಚ್‌ 3 ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ: ಸಿಎಂ ಘೋಷಣೆ

ಬೆಂಗಳೂರು: ಪ್ರತಿ ವರ್ಷ ಮಾರ್ಚ್‌ 3 ಅನ್ನು ವಿಶ್ವ ಕನ್ನಡ ಸಿನಿಮಾ ದಿನವನ್ನಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಮೊದಲ ಕನ್ನಡ ಸಿನಿಮಾ ʼಸತಿ ಸುಲೋಚನಾʼ 1934ರ ಮಾರ್ಚ್‌ 3ರಂದು ಬಿಡುಗಡೆಯಾಗಿತ್ತು. ಇದು ಕನ್ನಡದ ಮೊದಲ...

Read More

Recent News

Back To Top