News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಏ. 27ರಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಚಾಲನೆ: ಮೋದಿ ಭಾಗಿ ಸಾಧ್ಯತೆ

ಬೆಂಗಳೂರು: ಬಹು ನಿರೀಕ್ಷಿತ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ದಿನಗಣನೆ ಆರಂಭವಾಗಿದ್ದು, ಬಹುತೇಕ ಏಪ್ರಿಲ್ 24 ರಿಂದ ಮೇ 3 ರವೆರೆಗೆ ನಡೆಯುವ ಸಾಧ್ಯತೆ‌ ಇದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು...

Read More

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ದೂರವಾಣಿ ಸಂಭಾಷಣೆ

ಬೆಂಗಳೂರು: ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ‘ಕಾರಕೀವ್ ದಿಂದ ೩೦ ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು...

Read More

ನಾಳೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರು ಮಂಡಿಸುತ್ತಿರುವ ಮೊದಲ ಬಜೆಟ್ ಆಗಿದೆ. ಇನ್ನು ಒಂದು ವರ್ಷದೊಳಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ. ಮೂಲಗಳ ಪ್ರಕಾರ ಈ ಬಾರಿಯ...

Read More

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್  ಪಾರ್ಥಿವ ಶರೀರ ರಾಜ್ಯಕ್ಕೆ ತರಲು ಆದ್ಯತೆ: ಸಿಎಂ

ಬೆಂಗಳೂರು: ಉಕ್ರೇನ್ ನಲ್ಲಿ ಮೃತಪಟ್ಟಿರುವ ನವೀನ್ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ನವೀನ್ ಕುಟುಂಬಕ್ಕೆ ಎಲ್ಲ ಸಹಾಯ, ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ...

Read More

ಕಾಂಗ್ರೆಸ್‌ಗೆ ರಾಜಕಾರಣವೇ ಮುಖ್ಯವಾಗಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್‌ಗೆ ಜನರ ಸಂಕಷ್ಟಕ್ಕಿಂತಲೂ ಯಾವಾಗಲೂ ರಾಜಕಾರಣವೇ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಕ್ರೇನ್‌ನಲ್ಲಿ ನವೀನ್ ಮೃತಪಟ್ಟಿದ್ದಕ್ಕೆ ಬಿಜೆಪಿಯನ್ನು ಹೊಣೆ ಮಾಡಿರುವ ಕಾಂಗ್ರೆಸ್ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಯುದ್ಧದಲ್ಲಿ ಯಾರಾದರು ಮಡಿದರೂ ರಾಜಕಾರಣ ಮಾಡುತ್ತಾರೆ ಅಂದರೆ...

Read More

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ

ಬೆಳಗಾವಿ : ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ‌ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಢಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು....

Read More

ಮಂಗಳೂರು : ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಸಾಮೂಹಿಕ ಏಕಾದಶ ರುದ್ರ ನಮಸ್ಕಾರ  

ಮಂಗಳೂರು : ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಏಕಾದಶ ರುದ್ರ ನಮಸ್ಕಾರ, ಶಿವಾಷ್ಟೋತರ ಶತನಾಮಾನಿ ಸ್ತೋತ್ರ ಪಠಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಕದ್ರಿಯ ಅರ್ಚಕರಾದ ಡಾ| ಪ್ರಭಾಕರ ಅಡಿಗ, ಭಾರತಿ ಅಮೀನ್, ಜಗದೀಶ್ ಶೆಟ್ಟಿ ಕಾವೂರು, ನಾರಾಯಣ...

Read More

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠ ಅಳವಡಿಕೆಗೆ ಕ್ರಮ: ಸಿಎಂ

ಹುಬ್ಬಳ್ಳಿ,: ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮನ ,ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬೆಳವಡಿ ಮಲ್ಲಮ್ಮ ಮರಾಠಾ ಸೈನ್ಯದ ವಿರುದ್ಧ...

Read More

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ನಿಂದ ಮೇಕೆದಾಟು ಪಾದಯಾತ್ರೆ : ಸಿಎಂ

ಹುಬ್ಬಳ್ಳಿ: ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪಾದಯಾತ್ರೆಗೆ ಬಹಳ ಮಹತ್ವ ನೀಡುವ ಅವಶ್ಯಕತೆ ಇಲ್ಲ....

Read More

ಚಿತ್ರನಟ ಅಂಬರೀಶ್ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಚಿತ್ರನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಕರ್ನಾಟಕ ಮಾತ್ರವಲ್ಲದೆ ಸುತ್ತಮುತ್ತಲಿನ ರಾಜ್ಯಗಳ ಜನರೂ ಬಂದು ನೋಡುವಂಥ ಉತ್ತಮ ಸ್ಮಾರಕ ನಿರ್ಮಾಣವಾಗಲಿದೆ ಎಂದು ತಿಳಿಸಿದರು. ನಂತರ...

Read More

Recent News

Back To Top