Date : Sunday, 27-02-2022
ಬೆಂಗಳೂರು : ಕೆಳದಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350 ನೇ ವರ್ಷಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ...
Date : Sunday, 27-02-2022
ಬೆಂಗಳೂರು: ರಾಷ್ಟ್ರೀಯ ಲಸಿಕಾ ದಿನಾಚರಣೆ ಅಂಗವಾಗಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಸಾಂಕೇತಿಕವಾಗಿ ಮಕ್ಕಳಿಗೆ ಪೋಲಿಯೋ ಹಾನಿ ಹಾಕುವ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ...
Date : Saturday, 26-02-2022
ಬೆಂಗಳೂರು: ಮಾರ್ಚ್ 1ರ ವೇಳೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಇ-ಆಫೀಸ್ ಸಾಫ್ಟ್‌ವೇರ್ ಪ್ಲಾಟ್‌ಫಾರ್ಮ್ ಬಳಸಿ ಕಡತಗಳನ್ನು ಸಲ್ಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಮತ್ತೊಮ್ಮೆ ಹೇಳಿದ್ದಾರೆ. ಈ ಬಗ್ಗೆ ಪೂರ್ವ ಸೂಚನೆಗಳ ಹೊರತಾಗಿಯೂ ಕೆಲವು ವಿಶ್ವವಿದ್ಯಾನಿಲಯಗಳು ಭೌತಿಕವಾಗಿ ಫೈಲ್‌ಗಳನ್ನು ಕಳುಹಿಸುವುದನ್ನು...
Date : Saturday, 26-02-2022
ಬೆಂಗಳೂರು: ಇಂದು ಸೇಡಂ ಪಟ್ಟಣದಲ್ಲಿ ಸೇಡಂ-ಚಿಂಚೋಳಿ ರಸ್ತೆಯಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 12 ಎಕರೆ ಪ್ರದೇಶದಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಜಿ+2 ಮಾದರಿಯ 750 ಮನೆಗಳ ನಿರ್ಮಾಣದ ಕಾಮಗಾರಿಗೆ...
Date : Saturday, 26-02-2022
ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ನಾವು “ನನ್ನ ಪಾಲಿಸಿ ನನ್ನ ಕೈಯಲ್ಲಿ” ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್...
Date : Saturday, 26-02-2022
ಹಂಪಿ: ಕೇಂದ್ರ ಸಂಸ್ಕೃತಿ ಸಚಿವಾಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎ ಎಸ್ ಐ) ಯು ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ಫೆಬ್ರವರಿ 25 ಮತ್ತು 26 ರಂದು ಕರ್ನಾಟಕದ ಹಂಪಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಭಾರತೀಯ ದೇವಾಲಯಗಳ...
Date : Friday, 25-02-2022
ನವದೆಹಲಿ: ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, ಇಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಒದಗಿಸಲು 6 ರಾಜ್ಯಗಳಿಗೆ 1348.10 ಕೋಟಿ ರೂ. ಬಿಡುಗಡೆ ಮಾಡಿದೆ. ಶುಕ್ರವಾರ ಅನುದಾನ ಬಿಡುಗಡೆಯಾದ ರಾಜ್ಯಗಳೆಂದರೆ ಜಾರ್ಖಂಡ್ (112.20 ಕೋಟಿ ರೂ.), ಕರ್ನಾಟಕ (375 ಕೋಟಿ ರೂ.),...
Date : Friday, 25-02-2022
ಬೆಂಗಳೂರು: ಆಡಳಿತ ಮತ್ತು ಅಭಿವೃದ್ಧಿಗಾಗಿ ತಂತ್ರಜ್ಞಾನವನ್ನು ಬಳಸುವುದರಲ್ಲಿ ಭಾರತವು ಅಗ್ರಗಣ್ಯ ರಾಷ್ಟ್ರವಾಗಿದೆ ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ರಾಷ್ಟ್ರೀಯ ದತ್ತಾಂಶ ಕೇಂದ್ರ ಮತ್ತು ಕ್ಲೌಡ್ ನೀತಿಯ ಕರಡು ಕುರಿತು ಕೈಗಾರಿಕಾ...
Date : Friday, 25-02-2022
ಬೆಂಗಳೂರು: ಅಲಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು. ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡುಬಡತನದಲಿದ್ದು, ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ...
Date : Friday, 25-02-2022
ಬೆಂಗಳೂರು: ಉಕ್ರೇನ್‌ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ವಿದೇಶಾಂಗ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಇಂದು ಬೆಳಿಗ್ಗೆ ಕೇಂದ್ರ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ....