News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಫೆ.27, 28ಕ್ಕೆ ಜನವಿರೋಧಿ ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ

ಬೆಂಗಳೂರು: ಜನವಿರೋಧಿ, ಸದನ ವಿರೋಧಿ, ಭಯೋತ್ಪಾದಕರ ಮತ್ತು ಉಗ್ರರ ಪರ ಇರುವ ಕಾಂಗ್ರೆಸ್ ವಿರುದ್ಧ ಇದೇ 27 ಮತ್ತು 28ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್...

Read More

ಪ್ರೆಸ್ ಕ್ಲಬ್ 2020, 2021 ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನಿಸಿದ ಸಿಎಂ ಬೊಮ್ಮಾಯಿ 

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಿನ್ನೆ ಅರಮನೆ ಆವರಣದಲ್ಲಿ 2020 ಮತ್ತು 21ನೇ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ...

Read More

ವಿಜ್ಞಾನಿಗಳ ತಂಡ ರಚನೆಗೆ ಯೋಜನಾ ವರದಿ ನೀಡಲು ಕೃಷಿ ವಿವಿಗಳಿಗೆ ಸೂಚನೆ

ಬೆಂಗಳೂರು: ಕೃಷಿಯಲ್ಲಿ ಡೋನ್ ತಂತ್ರಜ್ಞಾನ ಬಳಕೆ ಸೇರಿದಂತೆ ಕೀಟನಾಶಕ, ಲಘುಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ, ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು ಅಭಿವೃದ್ಧಿಪಡಿಸಿ, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ವಿಜ್ಣಾನಿಗಳ ತಂಡಗಳನ್ನು ರಚನೆ ಮಾಡಲು ಕೃಷಿ ವಿಶ್ವವಿದ್ಯಾಲಯಗಳು...

Read More

ಕಾಂಗ್ರೆಸ್ ಪಕ್ಷದಿಂದ ದ್ವೇಷದ ರಾಜಕೀಯ: ಸಚಿವ ಸಿ. ಎನ್. ಅಶ್ವತ್ಥನಾರಾಯಣ

ಬೆಂಗಳೂರು: ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಸಮಸ್ಯೆ- ಗೊಂದಲ ಉಂಟು ಮಾಡುತ್ತಿದೆ. ಸಮಾಜದಲ್ಲಿ ದ್ವೇಷ ಬೆಳೆಸುತ್ತಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಮತ್ತು ಐಟಿ, ಬಿಟಿ ಸಚಿವರಾದ ಡಾ|| ಸಿ.ಎನ್. ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಹೊಸ ಸಿಂಥೆಟಿಕ್ ಟ್ರ್ಯಾಕ್ ನಲ್ಲಿ ಕಂಗೊಳಿಸುತ್ತಿದೆ ‘ಕಂಠೀರವ’ ಕ್ರೀಡಾಂಗಣ

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಿರ್ಮಿಸಿದ್ದ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದ...

Read More

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪಾತ್ರದ ಬಗ್ಗೆ ವಿವರ ಕೇಳಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಬುಧವಾರ ಇಡೀ ಪ್ರಕರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಪಾತ್ರದ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದೆ. ಜನವರಿ 1ರಂದು ಕಾಲೇಜುಗಳಲ್ಲಿ ಹಿಜಾಬ್‌ ಹಾಕಲು ಅವಕಾಶ ನೀಡಿದೇ ಇರುವುದನ್ನು ಖಂಡಿಸಿ ...

Read More

ಟೆಂಪಲ್ ಟೂರಿಸಂಗೆ ಆದ್ಯತೆ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಕರೆ

ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್ ನಿರ್ಮಿಸುವಂತೆ ಮಖ್ಯಮಂತ್ರಿಗಳು ಸೂಚಿಸಿದರು. ಅವರು ಇಂದು ಹಿಂದೂ ಧಾರ್ಮಿಕ...

Read More

10 ಕೋಟಿ ಲಸಿಕೆ ಡೋಸ್‌ಗಳ ಮಹತ್ವದ ಮೈಲಿಗಲ್ಲು ಸಾಧಿಸಿದ ಕರ್ನಾಟಕ

ಬೆಂಗಳೂರು: ಕರ್ನಾಟಕವು ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಇಂದು 10 ಕೋಟಿ ಲಸಿಕೆ ಡೋಸ್‌ಗಳ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಭಾರತ ಪ್ರಪಂಚದಲ್ಲಿಯೇ ಅತಿದೊಡ್ಡ ಲಸಿಕಾ ಅಭಿಯಾನವನ್ನು ಆರಂಭ ಮಾಡಿದ್ದು, ಇದುವರೆಗೆ 170 ಕೋಟಿಗೂ ಅಧಿಕ ಲಸಿಕೆ ಡೋಸ್‌ ನೀಡಲಾಗಿದೆ. ಕರ್ನಾಟಕ...

Read More

ನ್ಯಾಯ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿಯಿಂದ ಮಹತ್ತರ ಸೇವೆ: ಗೃಹ ಸಚಿವ 

ಬೆಂಗಳೂರು: ಲಭ್ಯ ಸಂಪನ್ಮೂಲದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ತಿಳಿಸಿದ್ದಾರೆ. ಸಚಿವರು ಇಂದು, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ...

Read More

ಹರ್ಷ ಕೊಲೆ ಪ್ರಕರಣದಲ್ಲಿ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ : ಸಿಎಂ

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು...

Read More

Recent News

Back To Top