Date : Wednesday, 23-02-2022
ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು...
Date : Wednesday, 23-02-2022
ಬೆಂಗಳೂರು: ಆಡಳಿತ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡಲು ಯೋಗ್ಯವಲ್ಲ ಎಂದು ಜನ 2018 ರಲ್ಲಿ ತೀರ್ಮಾನ ಮಾಡಿದರು. ಕನಿಷ್ಠ ವಿರೋಧ ಪಕ್ಷವಾಗಿಯಾದರೂ ಕಾಂಗ್ರೆಸ್ ಪಕ್ಷ ಕೆಲಸ ಮಾಡಬೇಕಿತ್ತು. ವಿರೋಧ ಪಕ್ಷವಾಗಿಯೂ ಕಾಂಗ್ರೆಸ್ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ....
Date : Tuesday, 22-02-2022
ಬೆಂಗಳೂರು: ಶಿವಮೊಗ್ಗದಲ್ಲಿ 28 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಗೆ ಸಂಬಂಧಿಸಿದಂತೆ ಹನ್ನೆರಡು ಮಂದಿಯನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಆರು ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳು ಶಿವಮೊಗ್ಗ ಜಿಲ್ಲೆಯಲ್ಲಿ...
Date : Tuesday, 22-02-2022
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ಕ್ಕೆ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲ ವರ್ಗದವರಿಗೆ ಆರ್ಥಿಕ ನ್ಯಾಯ ಒದಗಿಸುವ, ಬಜೆಟ್ನನ್ನು ಮಂಡಿಸಲಿದ್ದೇನೆ ಎಂದು ಸಿಎಂ ವಿಧಾನಸಭೆಯಲ್ಲಿ ಇಂದು ಹೇಳಿದ್ದಾರೆ. ಎಲ್ಲಾ ವರ್ಗದವರ...
Date : Tuesday, 22-02-2022
ಬೆಂಗಳೂರು: ಇಂದು ಸದನದಲ್ಲಿ ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ(ತಿದ್ದುಪಡಿ)ಮಸೂದೆ 2022ಕ್ಕೆ ಅಂಗೀಕಾರ ನೀಡಲಾಗಿದೆ. ಇದರಿಂದಾಗಿ ಮುಖ್ಯಮಂತ್ರಿಗಳು ಸೇರಿದಂತೆ ಇತರ ಸಚಿವರುಗಳ ವೇತನ ಶೇಕಡಾ 50ರಷ್ಟು ಹೆಚ್ಚಾಗಲಿದೆ. ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ(ತಿದ್ದುಪಡಿ) ಮಸೂದೆ 2022ಕ್ಕೆ ಸಹ...
Date : Tuesday, 22-02-2022
ಮಂಗಳೂರು: ಶಿವಮೊಗ್ಗದಲ್ಲಿ ಮತಾಂಧ ದುಷ್ಕರ್ಮಿಗಳ ಕುಕೃತ್ಯಕ್ಕೆ ಬಲಿಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ...
Date : Monday, 21-02-2022
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. “ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ, ದೇಶದ್ರೋಹಿ ಎಸ್‍ಡಿಪಿಐ ಮತ್ತು ಪಿಎಫ್ಐ ದುಷ್ಕರ್ಮಿಗಳು...
Date : Monday, 21-02-2022
ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಯ ಬಗ್ಗೆ ಆಕ್ರೋಶ ಹೊರಹಾಕಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿರುವುದು ದುರಾದೃಷ್ಟಕರ ಎಂದು ಬೇಸರ ಹೊರ ಹಾಕಿದ್ದಾರೆ. “ಬಿಜೆಪಿ ಸರ್ಕಾರ ಬಂದ...
Date : Monday, 21-02-2022
ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Monday, 21-02-2022
ನವದೆಹಲಿ: ಭಜರಂಗದಳದ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ ಸೋಮವಾರ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಭಾನುವಾರ ತಡರಾತ್ರಿ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ 26 ವರ್ಷದ ಹರ್ಷ ಎಂಬುವವರನ್ನು ಹತ್ಯೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ಮಾತನಾಡಿ,...