Date : Monday, 21-02-2022
ಬೆಂಗಳೂರು: ಹಿಜಾಬ್ ವಿವಾದದ ನಡುವೆಯೇ ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಿದೆ. ಈ ಬಗ್ಗೆ ಕಠಿಣ ಆದೇಶವನ್ನು ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇಂದು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ....
Date : Monday, 21-02-2022
ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಈಗಾಗಲೇ ರಾಜ್ಯದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಇದನ್ನು ಕಟ್ಟಡ ಕಾರ್ಮಿಕರಿಗೂ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ...
Date : Sunday, 20-02-2022
ಬೆಂಗಳೂರು: ಇಂದು ದಾವಣಗೆರೆ ಜಿಲ್ಲೆಯ ಹರಿಹರದ ತುಂಗಭದ್ರಾ ನದಿಯ ತಟದಲ್ಲಿ “ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ” ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ...
Date : Sunday, 20-02-2022
ಬೆಂಗಳೂರು: ಕಿಸಾನ್ ಡ್ರೋನ್‍ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು...
Date : Saturday, 19-02-2022
ಬೆಂಗಳೂರು: ಮಾನವೀಯತೆ ಎನ್ನುವುದು ಕಾರ್ಮೋಡಗಳ ನಡುವೆ ಇರುವ ಬೆಳ್ಳಿ ರೇಖೆಯಂತೆ. ಮಾನವೀಯತೆ ಹೆಚ್ಚಿದಷ್ಟು ವಿಶ್ವ ಸಹನೀಯವಾದ ಸ್ಥಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಕೋವಿಡ್ 19 ಸಂದರ್ಭದಲ್ಲಿ ಅದರ ವಿರುದ್ಧದ ಹೋರಾಟದ ಕಥೆಗಳ ಬಗ್ಗೆ ಅದಮ್ಯ ಚೇತನ...
Date : Saturday, 19-02-2022
ಬೆಂಗಳೂರು: ಹೈಕೋರ್ಟ್ ಆದೇಶಕ್ಕೆ ಕಿಮ್ಮತ್ತು ನೀಡದೆ ಶಾಲೆಯ ಆವರಣದಲ್ಲಿ ಕೆಲವು ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದಾರೆ. ಶಿಕ್ಷಕರು ಎಷ್ಟೇ ಮನವೊಲಿಸಲು ಪ್ರಯತ್ನಪಟ್ಟರು ಹಿಜಾಪ್ ವಿದ್ಯಾರ್ಥಿನಿಯರ ಪ್ರತಿಭಟನೆ ನಿಲ್ಲುವಂತೆ ಕಾಣುತ್ತಿಲ್ಲ. ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹೈಕೋರ್ಟ್ ನಿಷೇಧಾಜ್ಞೆ ಉಲ್ಲಂಘಿಸಿ ಬಿಜಾಪುರ...
Date : Saturday, 19-02-2022
ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ...
Date : Saturday, 19-02-2022
ಬೆಂಗಳೂರು: ದಲಿತ ಸಂಘಟನೆಗಳಿಂದ ಮುಷ್ಕರ ನಡೆಯುತ್ತಿದ್ದ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರ ಬೇಡಿಕೆಗಳ ಬಗ್ಗೆ ಇಂದು ಮನವಿ ಸ್ವೀಕಾರ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಒಬ್ಬ ಕಾಮನ್ ಮ್ಯಾನ್ ಸಿಎಂ ರೀತಿಯಲ್ಲಿ ದಲಿತರ ಪ್ರತಿಭಟನಾ...
Date : Saturday, 19-02-2022
ಬೆಂಗಳೂರು: ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಸ್ವಾಭಿಮಾನ ಹಾಗೂ ಭಾರತದ ಏಕತೆ, ಅಖಂಡತೆಯ ಪ್ರತೀಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಮರಾಠ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ...
Date : Saturday, 19-02-2022
ಬೆಂಗಳೂರು: ಸಿಂಧೂರ, ಕುಂಕುಮ ಧರಿಸಿ ಬಂದವರನ್ನು ಶಾಲೆ-ಕಾಲೇಜುಗಳಲ್ಲಿ ತಡೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಕೆ ನೀಡಿದ್ದಾರೆ. ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಮಾಡುವ ಅಗತ್ಯವಿಲ್ಲ. ಅದು ನಮ್ಮ ಸಂಸ್ಕೃತಿಯ ಪ್ರತೀಕ ಮತ್ತು...