Date : Saturday, 19-02-2022
ಬೆಂಗಳೂರು: ಶಾಲಾ-ಕಾಲೇಜುಗಳಿಗೆ ಯಾವುದೇ ಧಾರ್ಮಿಕ ಸೂಚಕಗಳು ಇರುವ ಬಟ್ಟೆಗಳನ್ನು ಧರಿಸಿ ಬರಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಕೆಲವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿ ಹಿಜಾಬ್ ಹಾಕಿಕೊಂಡು ತರಗತಿಯೊಳಗೆ ಕುಳಿತುಕೊಳ್ಳಲು ಬಿಡುವಂತೆ ಗಲಾಟೆ ಮಾಡುತ್ತಿದ್ದಾರೆ. ಶಿಕ್ಷಕರು ಮನವಿ ಮಾಡಿದರೂ ಕಿಮ್ಮತ್ತು...
Date : Friday, 18-02-2022
ಬೆಂಗಳೂರು: ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಉದ್ದೇಶ. ಖುದ್ದು ಕಂದಾಯ ಮಂತ್ರಿ ಆರ್ ಅಶೋಕ್ ಅವರೇ ಇದರ ನೇತೃತ್ವವಹಿಸಿದ್ದಾರೆ. ಇದು ಆರ್ ಅಶೋಕ್ ಅವರ ಕನಸಿನ ಯೋಜನೆಗಳಲ್ಲಿ ಒಂದು....
Date : Thursday, 17-02-2022
ಬೆಂಗಳೂರು: ಸಚಿವ ಈಶ್ವರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು, ತಪ್ಪು ಅಭಿಪ್ರಾಯವನ್ನು ಜನರಿಗೆ ಹೇಳುವ ಪ್ರಯತ್ನ ಮಾಡುತ್ತಿರುವ ವಿರೋಧ ಪಕ್ಷದವರದ್ದು ಜನವಿರೋಧಿ ಧೋರಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿ ಮರೆತಿರುವ ವಿರೋಧಪಕ್ಷ ಅಹೋರಾತ್ರಿ...
Date : Thursday, 17-02-2022
ಬೆಂಗಳೂರು: ರಾಜ್ಯದ ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸ್ವಾಗತಾರ್ಹವಾಗಿದ್ದು, ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾತನಾಡಿದ ಅವರು, ಹಿಂದೂ ದೇವಾಲಯಗಳನ್ನು ಸರಕಾರದ...
Date : Thursday, 17-02-2022
ಬೆಂಗಳೂರು: ರಾಜ್ಯದ 75,000 ಶಾಲಾ-ಕಾಲೇಜುಗಳ ಪೈಕಿ 8 ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಹಿಜಾಬ್ ವಿವಾದ ಮುಂದುವರಿದಿದೆ ಎಂದು ಹೇಳಿದೆ, ಅಲ್ಲದೇ ಸಮಸ್ಯೆಯನ್ನು ಪರಿಹರಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಪರಿಗಣನೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಕಳೆದ...
Date : Thursday, 17-02-2022
ಚಿತ್ರದುರ್ಗ: ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರು ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ...
Date : Wednesday, 16-02-2022
ಬೆಂಗಳೂರು: “ದೇಶದ ಇತಿಹಾಸದಲ್ಲಿ ಸದನದಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದು ಇದೇ ಮೊದಲು. ಕಾಂಗ್ರೆಸ್ ಸದನದಲ್ಲಿ ರಾಷ್ಟ್ರಧ್ವಜವನ್ನು ಬೇಕಾಬಿಟ್ಟಿಯಾಗಿ ಬಳಸಿದ್ದು ಅಪರಾಧ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನದಲ್ಲೂ ಕೂಡ ಒಂದು ನಿಯಮದಂತೆ ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಅದಕ್ಕೆ ಅದರದ್ದೇ ಆದ ಘನತೆ ಇದೆ....
Date : Wednesday, 16-02-2022
ಬೆಂಗಳೂರು: ರಾಜ್ಯದಲ್ಲಿ ಎನ್‌ಎಸ್ಎಸ್ ಸ್ವಯಂ ಸೇವಕರನ್ನು 10 ಲಕ್ಷಕ್ಕೇರಿಸುವ ಗುರಿ ಹೊಂದಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಎನ್.ಎಸ್‌ಎಸ್ ಸಂಯೋಜಕರ ಜೊತೆ ರೇಷ್ಮೆ, ಯುವ...
Date : Wednesday, 16-02-2022
ಬೆಂಗಳೂರು: ಸಾಫ್ಟ್‌ವೇರ್ ಸಮಸ್ಯೆಯಿಂದಾಗಿ ಬಿಪಿಎಲ್ ಕಾರ್ಡ್, ಹಿರಿಯ ನಾಗರಿಕ ಪಿಂಚಣಿ, ಸಂಧ್ಯಾ ಸುರಕ್ಷ ಅಂಗ ವಿಕಲಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಮಾಸಿಕ ಪಿಂಚಣಿ ಪಡೆಯಲು ಫಲಾನುಭವಿಗಳು ಅನುಭವಿಸುವ ಸಮಸ್ಯೆಯ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರು ಸದನದ ಗಮನ ಸೆಳೆದಿದ್ದಾರೆ. ಸದನದಲ್ಲಿ...
Date : Wednesday, 16-02-2022
ಧಾರವಾಡ: ಕನ್ನಡ ನಾಡಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರಾದ ಚೆನ್ನವೀರ ಕಣವಿ ಅಸ್ತಂಗತರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು...