News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 22nd November 2025


×
Home About Us Advertise With s Contact Us

ಬೈಂದೂರು: ನಾಪತ್ತೆ ಆಗಿರುವ ಮೀನುಗಾರ ನಾರಾಯಣ ಮೊಗವೀರ ಕುಟುಂಬಕ್ಕೆ ಪರಿಹಾರ ನೀಡಲು ಶಾಸಕರ ಆಗ್ರಹ

ನವದೆಹಲಿ: ಮೀನುಗಾರಿಕೆ ವೇಳೆ ನಾಪತ್ತೆ ಆಗಿರುವ ನಾರಾಯಣ ಮೊಗವೀರ ಅವರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರ ಮೊತ್ತವನ್ನು ಇನ್ನೆರಡು ದಿನದಲ್ಲಿ ನೀಡಬೇಕು. ಆ ಮೂಲಕ ಮನೆ ಯಜಮಾನನನ್ನು ಕಳೆದುಕೊಂಡ ಕುಟುಂಬದ ನೋವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಬೈಂದೂರು...

Read More

ತುಷ್ಟೀಕರಣದ ನೀತಿಯಿಂದ ಸಂಪೂರ್ಣ ಹದಗೆಟ್ಟ ಕಾನೂನು-ಸುವ್ಯವಸ್ಥೆ: ವಿಜಯೇಂದ್ರ ಆಕ್ಷೇಪ

ಮೈಸೂರು: ಅಲ್ಪಸಂಖ್ಯಾತ ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿಲ್ಲ; ಹಾಗಾಗಿ ರಾಜ್ಯದಲ್ಲಿ ಯಾರು ಏನು ಬೇಕಾದರೂ ಮಾಡಬಹುದು ಎಂಬಂತಾಗಿದೆ. ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮಗಳ...

Read More

ಬೈಂದೂರು ಶಾಸಕರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಭೆ : 18 ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ಮಂಜೂರಾತಿ

ಬೈಂದೂರು: ಇಂದು ನಡೆದ ಬೈಂದೂರು ಬಗರ್ ಹುಕುಂ ಅಕ್ರಮ ಸಕ್ರಮ ಸಭೆಯು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರು ರಾಜ ಶೆಟ್ಟಿ ಗಂಟಿ ಹೊಳೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಅಕ್ರಮ ಸಕ್ರಮ ಕ್ಕೆ ಸಂಬಂಧಿಸಿದಂತೆ ಹಳ್ಳಿ...

Read More

ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ...

Read More

ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ

ಬೆಂಗಳೂರು: ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರು ಖಂಡಿಸಿದ್ದಾರೆ. ಗೋವುಗಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ...

Read More

ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ; ಶೇ 60 ಕಮಿಷನ್ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಆ ಮೂಕಪ್ರಾಣಿಗಳ (ಹಸುಗಳ) ಕೆಚ್ಚಲು ಕೊಯ್ಯುವ ಘನಂದಾರಿ ಕೆಲಸ ಯಾರು ಮಾಡಿದ್ದಾರೆ ಎಂಬುದನ್ನು ಮೊದಲು ಬಯಲಿಗೆ ತರಬೇಕು. ಇವತ್ತು ಯಾರೋ ಒಬ್ಬನನ್ನು ಅರೆಸ್ಟ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಇದು ಕೇಸನ್ನು ಮುಚ್ಚಿ ಹಾಕುವ ಕೆಲಸದಂತೆ ಅನಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...

Read More

ತುರ್ತು ಪರಿಸ್ಥಿತಿ ಮೂಲಕ ಮೂಲಭೂತ ಹಕ್ಕು ಕಿತ್ತುಕೊಂಡಿದ್ದ ಇಂದಿರಾ ಗಾಂಧಿ: ಪಿ.ರಾಜೀವ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ಕೊಟ್ಟ ಮೂಲಭೂತ ಹಕ್ಕನ್ನು ಅಮಾನತು ಪಡಿಸಿದ್ದರಲ್ಲವೇ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಶ್ನಿಸಿದರು. ಬಿಜೆಪಿ ವತಿಯಿಂದ...

Read More

ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ: ಭಾಸ್ಕರ್ ರಾವ್

ಬೆಂಗಳೂರು: ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ ಮತ್ತು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಓಡಿಸಿ ಜಾಗ ಕಬ್ಜಾ ಮಾಡುವ ದುಷ್ಕøತ್ಯ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ...

Read More

ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಯುವ ಜನರ ಜೊತೆ ಸರಕಾರದ ಆಟ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಸರಕಾರವು ಯುವ ಜನರ ಜೊತೆ ಯಾಕೆ ಆಟ ಆಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ...

Read More

ಮೆಸ್ಕಾಂ ಕಚೇರಿಯಲ್ಲಿ ATP ಸೇವೆಯನ್ನು ಮರು ಸ್ಥಾಪಿಸಲು ಶಾಸಕ ಗಂಟಿಹೊಳೆ ಆಗ್ರಹ

ಬೈಂದೂರು: ಮೆಸ್ಕಾಂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ATP ಸೇವೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಬೈಂದೂರು ಶಾಸಕ ಗುರರಾಜ್‌ ಗಂಟಿಹೊಳೆ ಅವರು ಮೆಸ್ಕಾಂ ಎಂಡಿ ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಕಳೆದ 15 ವರ್ಷಗಳಿಂದ ಮೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ಗ್ರಾಹಕರ ವಿದ್ಯುತ್...

Read More

Recent News

Back To Top