News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುವ್ಯವಸ್ಥಿತ ಬೆಂಗಳೂರನ್ನು ಕಟ್ಟಬೇಕಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿಕ್ಷಣ, ಆರೋಗ್ಯ ಮುಂತಾದ ಎಲ್ಲ ಅಗತ್ಯಗಳನ್ನು ನೋಡಿಕೊಳ್ಳುವ ಸುವ್ಯವಸ್ಥಿತ ಬೆಂಗಳೂರನ್ನು ಕಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿಯ ಔಟರ್ ರಿಂಗ್ ರಸ್ತೆಯ ತ್ರಿಪಥ ಮೇಲುಸೇತುವೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು....

Read More

ಬಂಜಾರ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅಗತ್ಯ ನೆರವು: ಸಿಎಂ

ಬೆಂಗಳೂರು: ಬಂಜಾರ ಸಮುದಾಯ ಒಗ್ಗಟ್ಟಿನಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂತ ಸೇವಾಲಾಲರ ಜಯಂತಿಯ ಅಂಗವಾಗಿ ಅವರು ಇಂದು ತಮ್ಮ ನಿವಾಸದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ...

Read More

ಏಪ್ರಿಲ್‌ನಿಂದ 1ಕೆಜಿ ಹೆಚ್ಚುವರಿ ಅಕ್ಕಿ: 1.14 ಕೋಟಿ ಬಿಪಿಎಲ್ ಕಾರ್ಡ್‌ದಾರರಿಗೆ ಪ್ರಯೋಜನ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಏಪ್ರಿಲ್ ತಿಂಗಳಿನಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿನ್ನೆ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಈ ಘೋಷಣೆ...

Read More

ಕೋವಿಡ್,  ಪ್ರವಾಹ ನಿರ್ವಹಣೆ ಬಗ್ಗೆ ರಾಜ್ಯಪಾಲರ ಭಾಷಣ ಸ್ಪಷ್ಟ ಚಿತ್ರಣ ನೀಡಿದೆ: ಸಿಎಂ

ಬೆಂಗಳೂರು: ಸರ್ಕಾರ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಕೈಗೊಂಡಿರುವ ಕಾರ್ಯಕ್ರಮಗಳ ಸ್ಪಷ್ಟ ಚಿತ್ರಣವನ್ನು ರಾಜ್ಯಪಾಲರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ...

Read More

ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು: ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಅವರು ಇಂದು ಕಲಾಪ ಸಲಹಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು, ಕೆಲವು ಜಿಲ್ಲೆಗಳಲ್ಲಿ...

Read More

ಯುಗಾದಿ ಕವನ ಆಹ್ವಾನಿಸಿದ ಸಹಚೇತನ ನಾಟ್ಯಾಲಯ

ಶಿವಮೊಗ್ಗ: ಪ್ರತೀ ವರ್ಷದಂತೆ ಈ ಬಾರಿಯೂ ಶಿವಮೊಗ್ಗದ ಸಹಚೇತನ ನಾಟ್ಯಾಲಯ ಸಂಸ್ಥೆ ಕವಿಕಂಡ ಯುಗಾದಿ ಎಂಬ ಶೀರ್ಷಿಕೆ ಅಡಿ ಯುಗಾದಿ ಕವನಸಂಕಲನವನ್ನು ಹೊರತರಲಿದೆ. ಈ ಕಾರ್ಯವನ್ನು ಸತತ 12  ವರ್ಷದಿಂದ ಮಾಡುತ್ತಾ ಬರುತ್ತಿದೆ. ಆಸಕ್ತರು ಯುಗಾದಿ, ಹೊಸ ವರುಷ, ಅಥವಾ ವಸಂತ...

Read More

ರಾಜ್ಯಪಾಲರ ಭಾಷಣ‌ ಅಭಿವೃದ್ಧಿಯ ಯಶೋಗಾಥೆ ತೆರೆದಿಟ್ಟಿದೆ: ಸಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರದ ಯಶೋಗಾಥೆಯ ಪರಿಚಯವನ್ನು ಸನ್ಮಾನ್ಯ ರಾಜ್ಯಪಾಲರು ಇಂದು ವಿಧಾನ ಮಂಡಲದಲ್ಲಿ ತಮ್ಮ ಭಾಷಣದಲ್ಲಿ ಸಮರ್ಥವಾಗಿ ತೆರೆದಿಟ್ಟಿದ್ದಲ್ಲದೇ, ರಾಜ್ಯದ ಮುಂದಿನ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವರಾದ  ಸಿ.ಸಿ.ಪಾಟೀಲ್‌ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು,...

Read More

ರೈತ ಸಿರಿ ಯೋಜನೆ: ಮುಂಗಾರು ಹಂಗಾಮಿನಲ್ಲಿ 27888 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ

ಬೆಂಗಳೂರು: 2021-22ನೇ ಸಾಲಿನಲ್ಲಿ ಬೆಳೆ ಸಮೀಕ್ಷೆ ಆಧಾರದ ಮೇಲೆ “ರೈತ ಸಿರಿ ಯೋಜನೆ”ಯಡಿ ಮುಂಗಾರು ಹಂಗಾಮಿನಲ್ಲಿ 27888 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇದುವರೆಗೆ 13758 ರೈತರಿಗೆ ಒಟ್ಟು 9.85 ಕೋಟಿ ರೂ. ಪ್ರೋತ್ಸಾಹಧನ...

Read More

ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್‌ ಭಾಷಣ

ಬೆಂಗಳೂರು: 10 ದಿನಗಳ ವಿಧಾನಮಂಡಲ ಜಂಟಿ ಅಧಿವೇಶನ ಇಂದು ಆರಂಭಗೊಂಡಿದೆ. ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 30 ಪುಟಗಳ ಭಾಷಣವನ್ನು ಮಾಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಣಾಮಕಾರಿ ನಿಯಂತ್ರಣ ಕ್ರಮಗಳನ್ನು ಕೈಗೊಂಡಿವೆ...

Read More

9-10ನೇ ತರಗತಿಗಳು ಆರಂಭ: ಪ್ರೌಢಶಾಲೆಗಳ ಸುತ್ತಮುತ್ತ ಸೆಕ್ಷನ್ 144 ಜಾರಿ

ಬೆಂಗಳೂರು: ಹಿಜಾಬ್‌ ವಿವಾದದ ಕಾರಣ ಮುಚ್ಚಲ್ಪಟ್ಟಿದ್ದ 9 ಮತ್ತು 10ನೇ ತರಗತಿ ಶಾಲೆಗಳು ಇಂದಿನಿಂದ ತೆರೆಯಲ್ಪಡುತ್ತಿವೆ. ಈಗಾಗಲೇ ತರಗತಿಗಳು ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್​ ವಿವಾದದ ಕೇಂದ್ರ ಬಿಂದುವಾದ ಉಡುಪಿಯಲ್ಲಿ ಹೆಚ್ಚನ ಭದ್ರತೆಯನ್ನು ವಿಧಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಎಲ್ಲಾ...

Read More

Recent News

Back To Top